Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ಕ ಸೊಸೈಟಿ ಸ್ಥಾಪನೆ
    Viral

    ಅಕ್ಕ ಸೊಸೈಟಿ ಸ್ಥಾಪನೆ

    vartha chakraBy vartha chakraಮಾರ್ಚ್ 7, 202524 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.7-
    ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
    ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟೀನ್​ಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ. ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಲಾಗಿದೆ.
    ವಿಮಾನ ನಿಲ್ದಾಣ:
    ವಿಜಯಪುರದಲ್ಲಿ 348 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಇದೇ ವರ್ಷ ಪ್ರಾರಂಭಿಸಲಾಗುವುದು.
    219 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಇಲ್ಲಿಯವರೆಗೆ 53 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.
    ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂಸ್ವಾಧೀನಕ್ಕಾಗಿ 319 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
    ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಅಗತ್ಯ ಅನುದಾನ ಒದಗಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
    ರಾಜ್ಯ ಸರ್ಕಾರವು ರೈಲ್ವೆಯೊಂದಿಗೆ 50:50 ರ ಅನುಪಾತದಲ್ಲಿ ಒಂಭತ್ತು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಏಳು ಯೋಜನೆಗಳ ಭೂಸ್ವಾಧೀನದ ಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಒಟ್ಟಾರೆ 16,235 ಕೋಟಿ ರೂ. ವೆಚ್ಚದ ಈ ಯೋಜನೆಗಳಿಗೆ ರಾಜ್ಯ ಸರ್ಕಾರದ ವತಿಯಿಂದ 9,847 ಕೋಟಿ ರೂ.ಗಳನ್ನು ವೆಚ್ಚಗೊಳಿಸಲಾಗುವುದು. 2025-26ನೇ ಆಯವ್ಯಯದಲ್ಲಿ 600 ಕೋಟಿ ರೂ. ಒದಗಿಸಲಾಗಿದೆ. ವಾಹನ ದಟ್ಟಣೆ ಇರುವ ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ಬದಲಿಗೆ ರಸ್ತೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಿಸಲು ಈಗಾಗಲೇ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 50 ಕೋಟಿ ರೂ. ಒದಗಿಸಲಾಗಿದೆ.

    ಕಾಲೇಜು ಬೆಂಗಳೂರು ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
    Next Article ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    24 ಪ್ರತಿಕ್ರಿಯೆಗಳು

    1. b0ve8 on ಜೂನ್ 7, 2025 6:31 ಅಪರಾಹ್ನ

      can you buy cheap clomiphene for sale clomid or nolvadex for pct clomiphene for sale in mexico get cheap clomid for sale can you get generic clomiphene without insurance clomid tablets clomid for sale in mexico

      Reply
    2. buy cialis generic on ಜೂನ್ 9, 2025 11:10 ಅಪರಾಹ್ನ

      More articles like this would make the blogosphere richer.

      Reply
    3. b03wl on ಜೂನ್ 24, 2025 4:18 ಫೂರ್ವಾಹ್ನ

      azithromycin us – purchase tindamax online bystolic 5mg ca

      Reply
    4. fs5ee on ಜೂನ್ 26, 2025 12:27 ಫೂರ್ವಾಹ್ನ

      augmentin 625mg pills – atbioinfo ampicillin brand

      Reply
    5. cqqni on ಜೂನ್ 27, 2025 4:37 ಅಪರಾಹ್ನ

      esomeprazole capsules – anexamate.com esomeprazole oral

      Reply
    6. 9yg4w on ಜೂನ್ 29, 2025 2:05 ಫೂರ್ವಾಹ್ನ

      buy generic warfarin – https://coumamide.com/ losartan buy online

      Reply
    7. 82bhd on ಜೂನ್ 30, 2025 11:47 ಅಪರಾಹ್ನ

      purchase meloxicam without prescription – mobo sin mobic uk

      Reply
    8. x3t5n on ಜುಲೈ 2, 2025 8:41 ಅಪರಾಹ್ನ

      order deltasone 5mg online – inflammatory bowel diseases order deltasone 40mg pills

      Reply
    9. nxi9t on ಜುಲೈ 3, 2025 11:29 ಅಪರಾಹ್ನ

      otc ed pills – fastedtotake natural ed pills

      Reply
    10. rcpiu on ಜುಲೈ 10, 2025 2:39 ಅಪರಾಹ್ನ

      purchase forcan sale – on this site purchase fluconazole sale

      Reply
    11. tw9lp on ಜುಲೈ 12, 2025 3:00 ಫೂರ್ವಾಹ್ನ

      oral cenforce 100mg – cenforce over the counter cenforce 100mg canada

      Reply
    12. e07k9 on ಜುಲೈ 13, 2025 12:50 ಅಪರಾಹ್ನ

      tadalafil vs sildenafil – https://ciltadgn.com/# tadalafil and sildenafil taken together

      Reply
    13. uwqka on ಜುಲೈ 15, 2025 12:26 ಅಪರಾಹ್ನ

      cialis prescription online – https://strongtadafl.com/ is tadalafil peptide safe to take

      Reply
    14. Connietaups on ಜುಲೈ 15, 2025 2:10 ಅಪರಾಹ್ನ

      order ranitidine 300mg generic – online zantac cost

      Reply
    15. 3bqqv on ಜುಲೈ 17, 2025 4:44 ಅಪರಾಹ್ನ

      buy viagra in dubai – https://strongvpls.com/ viagra sale sa

      Reply
    16. spdas on ಜುಲೈ 19, 2025 5:55 ಅಪರಾಹ್ನ

      This website really has all of the information and facts I needed adjacent to this case and didn’t comprehend who to ask. https://buyfastonl.com/amoxicillin.html

      Reply
    17. Connietaups on ಜುಲೈ 20, 2025 7:01 ಅಪರಾಹ್ನ

      With thanks. Loads of erudition! https://ursxdol.com/synthroid-available-online/

      Reply
    18. b3swx on ಜುಲೈ 25, 2025 1:12 ಫೂರ್ವಾಹ್ನ

      This is the gentle of literature I in fact appreciate. https://aranitidine.com/fr/cialis-super-active/

      Reply
    19. Connietaups on ಆಗಷ್ಟ್ 5, 2025 3:56 ಫೂರ್ವಾಹ್ನ

      I’ll certainly bring to be familiar with more. https://ondactone.com/product/domperidone/

      Reply
    20. Connietaups on ಆಗಷ್ಟ್ 8, 2025 12:51 ಫೂರ್ವಾಹ್ನ

      More posts like this would make the online elbow-room more useful.
      https://proisotrepl.com/product/tetracycline/

      Reply
    21. Connietaups on ಆಗಷ್ಟ್ 15, 2025 12:07 ಅಪರಾಹ್ನ

      I am in truth delighted to coup d’oeil at this blog posts which consists of tons of useful facts, thanks object of providing such data. http://web.symbol.rs/forum/member.php?action=profile&uid=1170907

      Reply
    22. Connietaups on ಆಗಷ್ಟ್ 21, 2025 6:42 ಅಪರಾಹ್ನ

      dapagliflozin us – https://janozin.com/# dapagliflozin pill

      Reply
    23. Connietaups on ಆಗಷ್ಟ್ 24, 2025 6:42 ಅಪರಾಹ್ನ

      buy xenical paypal – janozin.com buy xenical generic

      Reply
    24. Connietaups on ಆಗಷ್ಟ್ 30, 2025 6:26 ಫೂರ್ವಾಹ್ನ

      This website positively has all of the low-down and facts I needed about this case and didn’t positive who to ask. http://bbs.yongrenqianyou.com/home.php?mod=space&uid=4277833&do=profile

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಎತ್ತುಗಳ ಕಳ್ಳರು ಸಿಕ್ಕಿಬಿದ್ದರು
    • Connietaups ರಲ್ಲಿ ಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste
    • Connietaups ರಲ್ಲಿ ಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe