ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    Viral

    ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..

    vartha chakraBy vartha chakraಮೇ 30, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಮೇ.30-ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ (ಸಿಬ್ಬಂದಿ)ನನ್ನು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಬಂಧಿತನಿಂದ 35.22 ಲಕ್ಷ ಮೌಲ್ಯದ 500 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
    ಬ್ಯಾಂಕಾಕ್‌ನಿಂದ ಇಲ್ಲಿಗೆ ಆಗಮಿಸಿದ ಶಶಿ ತರೂ‌ರ್ ಅವರ ಆಪ್ತ ಸಹಾಯಕ ಹಾಗೂ ಮತ್ತೊಬ್ಬ ಸೇರಿ ಇಬ್ಬರನ್ನು ಅಧಿಕಾರಿಗಳು ಬಂಧಿಸಿ ಅವರ ವಿರುದ್ದ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದಾರೆ.
    ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಹಿಮಾಚಲ ಪ್ರದೇಶದಲ್ಲಿರುವ ಶಶಿ ತರೂರ್ ಅವರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ಶಶಿ ತರೂರ್​ ಸಾಮಾಜಿಕ ಜಾಲತಾಣ ‘ಎಕ್ಸ್’​ನಲ್ಲಿ ಪ್ರತಿಕ್ರಿಯಿಸಿ ನಾನು ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿದ್ದೇನೆ. ನನ್ನ ಸಿಬ್ಬಂದಿಯ ಬಂಧನದ ಕುರಿತು ಕೇಳಿ ಆಘಾತಕ್ಕೊಳಗಾಗಿದ್ದೇನೆ. 72 ವರ್ಷ ವಯಸ್ಸಿನ ಅವರು ನಿವೃತ್ತಿ ಹೊಂದಿದ್ದು, ಡಯಾಲಿಸಿಸ್​ನಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಸಹಾನುಭೂತಿಯ ಆಧಾರದಡಿ ಅರೆಕಾಲಿಕ ಸಹಾಯಕನನ್ನಾಗಿ ಉಳಿಸಿಕೊಳ್ಳಲಾಗಿತ್ತು. ಆದರೆ ಯಾವುದೇ ಕಾರಣಕ್ಕೂ ಇಂತಹ ತಪ್ಪುಗಳನ್ನು ನಾನು ಕ್ಷಮಿಸುವುದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ’ ಎಂದು ತಿಳಿಸಿದ್ದಾರೆ.
    ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಘಟನೆಯನ್ನು ಉಲ್ಲೇಖಿಸಿ, ಕಾಂಗ್ರೆಸ್ ಮತ್ತು ಸಿಪಿಎಂ “ಚಿನ್ನ ಕಳ್ಳಸಾಗಣೆದಾರರ ಮೈತ್ರಿ” ಎಂದು ಟೀಕಿಸಿದ್ದಾರೆ. ಈ ಮೊದಲು ಚಿನ್ನ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ ಕಾರ್ಯದರ್ಶಿ ಭಾಗಿಯಾದ್ದರು. ಇದೀಗ ಕಾಂಗ್ರೆಸ್​ ಸಂಸದನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ. ಸಿಪಿಎಂ (ಕಮ್ಯೂನಿಸ್ಟ್​ ಪಾರ್ಟಿ ಆಫ್​ ಇಂಡಿಯಾ) ಮತ್ತು ಕಾಂಗ್ರೆಸ್ ಎರಡೂ ಇಂಡಿಯಾ ಮೈತ್ರಿ ಕೂಟದ ಭಾಗವಾಗಿವೆ. ಇದು ಚಿನ್ನ ಕಳ್ಳಸಾಗಣೆದಾರರ ಮೈತ್ರಿ ಎಂದು ಲೇವಡಿ ಮಾಡಿದ್ದಾರೆ.

    Verbattle
    Verbattle
    Verbattle
    crime Government News ಅಪರಾಧ ಸುದ್ದಿ ಕಾಂಗ್ರೆಸ್ ಚಿನ್ನ ಚುನಾವಣೆ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.
    Next Article ಸಚಿವ ನಾಗೇಂದ್ರ ರಾಜೀನಾಮೆಗೆ ಜೂನ್ 6ರ ಗಡುವು.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. UWin_sy8 on ಏಪ್ರಿಲ್ 4, 2026 8:38 ಫೂರ್ವಾಹ್ನ

      +1 for this, been using uwin live for a couple weeks and its solid, easy to navigate and works on mobile which is all i really needed

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Kevinjoync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • shkola onlain_vkma ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.