Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅದಾನಿ ಹಗರಣಕ್ಕೆ ಸಂಸತ್ ಕಲಾಪ ಬಲಿ
    ರಾಷ್ಟ್ರೀಯ

    ಅದಾನಿ ಹಗರಣಕ್ಕೆ ಸಂಸತ್ ಕಲಾಪ ಬಲಿ

    vartha chakraBy vartha chakraಫೆಬ್ರವರಿ 2, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಫೆ.1-
    ಸಂಸತ್ ನ Budget ಅಧಿವೇಶನದ ಮೊದಲ ದಿನವೇ ಅದಾನಿ ಹಗರಣ ಸ್ಪೋಟಗೊಂಡು, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಜಟಾಪಟಿ ನಡೆದು ಕೋಲಾಹಲದ ವಾತಾವರಣ ‌ಸೃಷ್ಟಿಯಾಯಿತು. ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ Congress, DMK, TMC, ಸಮಾಜವಾದಿ, ಶಿವಸೇನೆ, JDU ಮತ್ತು ಎಡಪಕ್ಷಗಳ ಸದಸ್ಯರು ಅದಾನಿ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ಕೋರಿದರು. ಷೇರು ಹಗರಣದ ಬಗ್ಗೆ ಜಂಟಿ ಸದನ ಸಮಿತಿಯ ತನಿಖೆಗೆ ಆಗ್ರಹಿಸಿ ಈ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ನೀಡುವಂತೆ ಕೋರಿದರು.

    ಆದರೆ ಉಭಯ ಸದನಗಳ ಅಧ್ಯಕ್ಷರು ಮೊದಲಿಗೆ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಳ್ಳುವುದಾಗಿ ಹೇಳಿದರು. ಇದಕ್ಕೆ ಒಪ್ಪದ ಪ್ರತಿಪಕ್ಷಗಳು ಪ್ರಶ್ನೋತ್ತರ ಕಲಾಪ ಬದಿಗೊತ್ತಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದವು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಇದರಿಂದ ಸುಗಮ ಕಲಾಪ ಸಾಧ್ಯವಾಗದೆ ಸಭಾದ್ಯಕ್ಷರು ಸದನವನ್ನು ಕೆಲಕಾಲ ಮುಂದೂಡಿದರು.

    Congress DMK Government JDU m News parliament Politics TMC ಅದಾನಿ ರಾಜಕೀಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಪಾಗಲ್ ಪ್ರೇಮಿಯ ಕಾಟಕ್ಕೆ ಬಲಿಯಾದ ದಂತವೈದ್ಯೆ
    Next Article ಡೆಲಿವರಿ ಬಾಯ್ ಮೇಲೆ ಚಪ್ಪಲಿಯಿಂದ ಹಲ್ಲೆ
    vartha chakra
    • Website

    Related Posts

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ಆಪರೇಷನ್ ಸಿಂಧೂರ

    ಮೇ 7, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    1 ಟಿಪ್ಪಣಿ

    1. DonaldDip on ಫೆಬ್ರವರಿ 27, 2025 7:07 ಅಪರಾಹ್ನ

      analizador de vibraciones
      Equipos de ajuste: fundamental para el operacion estable y optimo de las maquinarias.

      En el entorno de la innovacion moderna, donde la efectividad y la seguridad del sistema son de alta significancia, los sistemas de balanceo tienen un funcion crucial. Estos aparatos especializados estan concebidos para equilibrar y fijar piezas giratorias, ya sea en herramientas productiva, transportes de traslado o incluso en equipos domesticos.

      Para los especialistas en reparacion de sistemas y los ingenieros, manejar con sistemas de balanceo es esencial para asegurar el operacion suave y estable de cualquier mecanismo movil. Gracias a estas soluciones modernas sofisticadas, es posible reducir sustancialmente las oscilaciones, el ruido y la presion sobre los sujeciones, aumentando la tiempo de servicio de elementos importantes.

      De igual manera trascendental es el tarea que juegan los equipos de ajuste en la soporte al comprador. El apoyo profesional y el conservacion constante aplicando estos sistemas posibilitan brindar prestaciones de optima calidad, elevando la bienestar de los compradores.

      Para los propietarios de negocios, la aporte en estaciones de equilibrado y sensores puede ser fundamental para aumentar la efectividad y productividad de sus sistemas. Esto es sobre todo importante para los emprendedores que gestionan reducidas y medianas organizaciones, donde cada punto cuenta.

      Ademas, los dispositivos de calibracion tienen una extensa utilizacion en el area de la proteccion y el monitoreo de calidad. Posibilitan detectar probables problemas, reduciendo reparaciones costosas y averias a los sistemas. Mas aun, los resultados obtenidos de estos sistemas pueden usarse para optimizar sistemas y aumentar la reconocimiento en buscadores de exploracion.

      Las areas de uso de los sistemas de balanceo comprenden numerosas ramas, desde la fabricacion de vehiculos de dos ruedas hasta el control ecologico. No influye si se considera de importantes producciones manufactureras o reducidos espacios hogarenos, los equipos de balanceo son necesarios para promover un funcionamiento productivo y libre de interrupciones.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-offer.org_Lob ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • DanielSah ರಲ್ಲಿ ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    • ремонт бытовой техники в москве ರಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe