Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತ-ಮೂವರ ದುರ್ಮರಣ
    ಸುದ್ದಿ

    ಅಪಘಾತ-ಮೂವರ ದುರ್ಮರಣ

    vartha chakraBy vartha chakraಮೇ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.7-ವೇಗವಾಗಿ ಹೋಗುತ್ತಿದ್ದ ಕೆ ಎಸ್ಆರ್ ಟಿಸಿ ಬಸ್ ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ದಾರುಣ ಘಟನೆ ಇಂದು ಬೆಳಿಗ್ಗೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.
    ಉಡುಪಿ ಜಿಲ್ಲೆಯ ಬ್ರಹ್ಮಾವರದ ಇನ್ನೋವಾ ಕಾರು ಚಾಲಕ ಉಮೇಶ್(24), ಅಕ್ಷತಾ(28),ಆಕೆಯ ಆರು ತಿಂಗಳ ಮಗ ಸುಮಂತ್ ಮೃತಪಟ್ಟವರು. ಮೃತ ಅಕ್ಷತಾ ಪತಿ ಸುರೇಂದ್ರ ಹಾಗು ನವನೀತ್ ಗಂಭೀರ ಗಾಯವಾಗಿದೆ. ಕನಕಪುರದ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಂದ್ರ ಅವರು ಇನೋವಾ ಕಾರಿನಲ್ಲಿ ತಡ ರಾತ್ರಿ ಉಡುಪಿ ಜಿಲ್ಲೆಯಿಂದ ಕನಕಪುರಕ್ಕೆ ಹೊರಟಿದ್ದಾರೆ.
    ಮಾರ್ಗ ಮಧ್ಯದಲ್ಲಿ ಬೆಳಿಗ್ಗೆ 6.45ರ ವೇಳೆ ಹಲಗೂರು ಕಡೆಯಿಂದ ಸಾತನೂರು ಕಡೆಗೆ ಬರುತ್ತಿದ್ದಾಗ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
    ಕಾರಿನ ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನವನ್ನು ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದ್ದಾನೆ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿರುವ ಸಾತನೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    kanakapura taluk kemmale ksrtc bus and innova car accident near to kemmale gate udupi district brahmavara people died in bangalore road accident
    Share. Facebook Twitter Pinterest LinkedIn Tumblr Email WhatsApp
    Previous ArticleCostly ಲೈಪು…
    Next Article ದರೋಡೆಕೋರರ ಬಂಧನ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Mttilv ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Jacktow ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.