ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಮಂತ್ರಿಯ ವಿನೂತನ ಪ್ರಯೋಗ
    Viral

    ಅರಣ್ಯ ಮಂತ್ರಿಯ ವಿನೂತನ ಪ್ರಯೋಗ

    vartha chakraBy vartha chakraಮಾರ್ಚ್ 22, 202513 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.22:
    ಬಾಟಲಿಗಳಲ್ಲಿ ತುಂಬಿ ಮಾರಾಟ ಮಾಡುವ ಖನಿಜಯುಕ್ತ ನೀರು ಬಳಕೆ ಮಾಡಿದ ನಂತರ ಪ್ಲಾಸ್ಟಿಕ್ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
    ಈ ಬಾಟಲಿಗಳಲ್ಲಿನ ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸುಲಭವಾಗಿ ಕೊಳೆಯದ ಇದು ಮಣ್ಣು ಮತ್ತು ಅಂತರ್ಜಲದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ.
    ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ ಮತ್ತು ಪರಿಸರ ಮಂತ್ರಿ ಈಶ್ವರ ಖಂಡ್ರೆ, ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಮುಂದಾಗಿದ್ದಾರೆ.
    ಈ ಸಂಬಂಧ ನಿಯಮ ರೂಪಿಸುವಂತೆ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ ಎಂಬುದನ್ನು ಮನದಟ್ಟು ಮಾಡಲು ತಿಳಿಸಿದ್ದಾರೆ
    ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಬೇಕು ಹೀಗೆ ಮಾಡಿದರೆ ಪ್ಲಾಸ್ಟಿಕ್ ಬಾಟಲಿಗಳ ವಿಲೇವಾರಿ ಸುಲಭವಾಗಲಿದ್ದು ಅವುಗಳಿಂದ ಪರಿಸರದ ಮೇಲಾಗುತ್ತಿರುವ
    ಹಾನಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
    ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿ ಗೆ ಕಡಿವಾಣ ಹಾಕಬೇಕಾಗಿದೆ‌ ಎಂದು ಹೇಳಿದ್ದಾರೆ
    ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ ಇಲ್ಲವೇ ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.
    ಉತ್ಪಾದಕರ ವಿಸ್ತರಿತ ಜವಾಬ್ದಾರಿ ಯಂತೆ ಯಾವುದೇ ಉತ್ಪನ್ನವನ್ನು ತಯಾರಿಸುವವರು, ತಮ್ಮ ಉತ್ಪನ್ನಗಳಿಂದ ಪರಿಸರ ಮೇಲಾಗುವ ಪರಿಣಾಮಗಳನ್ನು ಉತ್ಪನ್ನವು ಗ್ರಾಹಕರ ಕೈಸೇರಿದ ನಂತರವೂ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಮರು ಖರೀದಿ ಮಾಡಿ ವಿಲೇವಾರಿ ಮಾಡಿದಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬಹುದು ಎಂಬುದು ಈಶ್ವರ ಖಂಡ್ರೆ ಅವರ ಅಭಿಮತವಾಗಿದೆ.

    Verbattle
    Verbattle
    Verbattle
    ಆರೋಗ್ಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    Next Article ಠುಸ್ಸಾಯ್ತು ಕರ್ನಾಟಕ ಬಂದ್
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Digital publication curator ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • RobertBiT ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • MartinKax ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.