ಬೆಂಗಳೂರು,ಮೇ.22:
ರಾಜ್ಯ ಪೊಲೀಸ್ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ)
ಅಲೋಕ್ ಕುಮಾರ್ ಅವರಿಗೆ ಸೇವಾ ಹಿರಿತನದ ಆಧಾರದಲ್ಲಿ ಡಿಜಿಪಿಗೆ ಮುಂಬಡ್ತಿ ಸಿಕ್ಕಿಲ್ಲ.
ಇದಕ್ಕೆ ಪ್ರಮುಖ ಕಾರಣ ಪೋನ್ ಕದ್ದಾಲಿಕೆ. ರಾಜ್ಯ ಸರ್ಕಾರ ಇವರ ವಿರುದ್ಧದ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿದೆ.
ಈ ಹಿಂದೆ ಇವರ ವಿರುದ್ಧ ಕೇಳಿ ಬಂದಿದ್ದ ಫೋನ್ ಟ್ಯಾಪಿಂಗ್ ಹಾಗೂ ಅಕ್ರಮವಾಗಿ ಮೊಬೈಲ್ ಕರೆ ವಿವರ(ಸಿಡಿಆರ್) ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ
ಇಲಾಖಾ ವಿಚಾರಣೆಗೆ ಆದೇಶ ನೀಡುವುದಾದರೆ ಈ ಹಿಂದೆಯೇ ನೀಡಬಹುದಿತ್ತು. ಆದರೆ ಡಿಜಿಪಿ ಸ್ಥಾನಕ್ಕೆ ಪದೋನ್ನತಿ ಸಿಗುವ ಸಮಯದಲ್ಲೇ ಹಳೆಯ ಪ್ರಕರಣವನ್ನು ಕೆದಕ್ಕಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಪೊಲೀಸ್ ವಲಯದಲ್ಲಿ ಎದ್ದಿದೆ.
ಇಲ್ಲಿಯವರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಅಲೋಕ್ ಮೋಹನ್ ನಿವೃತ್ತಿಯಿಂದ ಒಂದು ಡಿಜಿಪಿ ಸ್ಥಾನ ತೆರವಾಗಿದೆ
ಸೇವಾ ಹಿರಿತನ ಹಿನ್ನೆಲೆಯಲ್ಲಿ ಈ ಹುದ್ದೆ 1994ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ಅವರಿಗೆ ಸಿಗಬೇಕಿತ್ತು.
ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗಲಿದೆ.
ಫೋನ್‌ಟ್ಯಾಪಿಂಗ್, 50ಕ್ಕೂ ಹೆಚ್ಚು ಮಂದಿಯ ಸಿಡಿಆರ್ ಪಡೆದ ಆರೋಪದಡಿ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದ್ದು, ಈ ಕುರಿತು ಅಲೋಕ್ ಕುಮಾರ್ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದ ಅವಧಿಯಲ್ಲಿ ಅಲೋಕ್ ಕುಮಾರ್ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದರು. 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು.
ಈ ವೇಳೆ ಕುಮಾರಸ್ವಾಮಿ ಸರ್ಕಾರ ಕೆಲ ಅಧಿಕಾರಿಗಳು, ಸ್ವಾಮೀಜಿಗಳು ಮತ್ತು ರಾಜಕೀಯ ಮುಖಂಡರ ಫೋನ್ ಟ್ಯಾಪಿಂಗ್ ಮತ್ತು ಸಿಡಿಆರ್ ಸಂಗ್ರಹಿಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಚರ್ಚೆ ಜೋರಾಗುತ್ತಿದ್ದ ಸಮಯದಲ್ಲೇ ಕುಮಾರಸ್ವಾಮಿ ಅವರು ಅಲೋಕ್ ಕುಮಾರ್ ಅವರನ್ನು ಎಡಿಜಿಪಿಯಾಗಿ ಮುಂಬಡ್ತಿ ನೀಡಿ, ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದ್ದರು.
ತಿಂಗಳಲ್ಲೇ ವರ್ಗಾವಣೆ:
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲೋಕ್ ಕುಮಾರ್ ವರ್ಗಾವಣೆ ಮಾಡಿ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಲೋಕ್ ಕುಮಾರ್ ಮನೆ ಮೇಲೆ ದಾಳಿ ಸಹ ನಡೆಸಿತ್ತು. ಈ ವೇಳೆ ಭಾಸ್ಕರ್‌ರಾವ್ ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಫೋನ್ ಟ್ಯಾಪಿಂಗ್ ಮಾಡಿದ್ದ ಆಡಿಯೋ ಒಂದು ವೈರಲ್ ಮಾಡಲಾಗಿತ್ತು.
ಅಲೋಕ್ ಕುಮಾರ್ ಸಿಎಟಿ ಮೂಲಕ ತಡೆಯಾಜ್ಞೆ ತಂದಿದ್ದರೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಭಾಸ್ಕರ್‌ರಾವ್ ಪ್ರಶ್ನಿಸಿದ್ದರು.
18 ಪ್ರತಿಕ್ರಿಯೆಗಳು
clomid tablete cost of generic clomiphene without rx cost of cheap clomiphene for sale clomid risks can you buy clomiphene for sale order cheap clomid no prescription buying generic clomiphene without dr prescription
Проститутки Тюмень
Проститутки Тюмени
Проститутки Тюмени
Проститутки Тюмень
Индивидуалки Тюмени
Проститутки Тюмени
This is the make of enter I recoup helpful.
יביא את אשתי ואני למצב טרום-אורגזמי. 0. כדי לא לסחוב את הדברים שנרכשו ביד, אני לוקח אותם מעת אחר כך? סווטה הביטה בעיניה של אילהומה ופתחה את פיה. ראיתי את הבת מלקקת את ראשו ומתחילה למצוץ. ליווי מפרטיות וכל הדרכים להנאה
Шлюхи Тюмени
Сделать временную регистрацию в столице можно на срок от трёх месяцев до пяти лет с возможностью продления https://registraceja-v-moskverus-1669.ru/
download steam desktop authenticator
Palatable blog you be undergoing here.. It’s intricate to find high status script like yours these days. I really comprehend individuals like you! Go through mindfulness!!
sda steam
Советую http://sportdialog.ru/mainarticles/98893-geely-coolray-new-luxury-novoe-opredelenie-roskoshi-v-klasse-kompaktnykh-krossove
https://prodagrotest.ru/
buy inderal 20mg for sale – methotrexate 5mg pill methotrexate 10mg uk
order amoxicillin pill – diovan 80mg price cost combivent 100 mcg