ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪರೇಶನ್ ಕಮಲದಲ್ಲಿದ್ದವರು BJPಗೆ ಗುಡ್ ಬೈ
    ಸುದ್ದಿ

    ಆಪರೇಶನ್ ಕಮಲದಲ್ಲಿದ್ದವರು BJPಗೆ ಗುಡ್ ಬೈ

    vartha chakraBy vartha chakraಜನವರಿ 12, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇದೀಗ ತಮ್ಮ ಆಪ್ತರೊಂದಿಗೆ ಮತ್ತೊಂದು ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ.
    ಬಿಜೆಪಿ ಕಾರ್ಯವೈಖರಿಯಿಂದ ಬೇಸರಗೊಂಡಿರುವ ಎಚ್.ವಿಶ್ವನಾಥ್ ಇತ್ತೀಚೆಗೆ ಬಿಜೆಪಿಯ ಕಟು ಟೀಕಾಕಾರರಾಗಿ ಬದಲಾಗಿದ್ದಾರೆ.ಇದೀಗ ಕಾಂಗ್ರೆಸ್ ನಾಯಕರೊಂದಿಗೆ ಒಡನಾಟ ಆರಂಭಿಸಿದ್ದು, ಸದ್ಯದಲ್ಲೇ ಬಿಜೆಪಿ ತೊರೆಯುವುದಾಗಿ ಹೇಳಿದ್ದಾರೆ.
    ಮಂತ್ರಾಲಯಕ್ಕೆ ಭೇಟಿ ನೀಡಿ,ರಾಘವೇಂದ್ರ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು
    ಬಿಜೆಪಿಯ ವಿಧಾನಪರಿಷತ್ ಸದಸ್ಯನಲ್ಲ ಬಹಳ
    ಜನರಿಗೆ ಇದು ಗೊತ್ತಿಲ್ಲ. ನಾನು ಸ್ವತಂತ್ರ ಪಕ್ಷಿ.ಪರಿಷತ್ ನಲ್ಲಿ ನಾನು ಸಾಹಿತ್ಯ ಕ್ಷೇತ್ರದ ಪ್ರತಿನಿಧಿ ಬಿಜೆಪಿ ಸದಸ್ಯ ಅಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಪಾಲರು ತಮ್ಮಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪಡೆದ ಬಳಿಕ ನಾಮಕರಣ ಮಾಡಿದ್ದಾರೆ ಎಂದು ಹೇಳಿದರು.
    ಶಾಸಕ‌ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಹಳಷ್ಟು ಶ್ರಮಿಸಿದರು ಎಂದು ಆರೋಪಿಸಿದರು.
    ತಮ್ಮ ಮೈ- ನರ ನಾಟಕಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ.ತಾವು ಬಿಜೆಪಿ, ಜೆಡಿಎಸ್ ನಲ್ಲಿದ್ದಾಗಲೂ ಕಾಂಗ್ರೆಸ್ ತತ್ವ ಸಿದ್ದಾಂತ ಬಿಟ್ಟಿರಲಿಲ್ಲ ಎಂದು ತಿಳಿಸಿದರು.
    ಉತ್ತರಾಯಣ ಪುಣ್ಯಕಾಲ ಆರಂಭವಾಗುತ್ತಿದೆ. ರಾಜಕೀಯದಲ್ಲೂ ಸಾಕಷ್ಟು ಬದಲಾವಣೆಗಳಾಗುತ್ತಿವೆ ಆದಷ್ಟು ಶೀಘ್ರ ತಾವು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆಂದು ಹೇಳಿದರು.
    ಇದೇ ರೀತಿಯಲ್ಲಿ ಬಿಜೆಪಿ ಜೊತೆ ವೈಮನಸ್ಯ ಹೊಂದಿರುವ ಶಾಸಕ ಪ್ರತಾಪಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಕೂಡಾ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆನ್ನಲಾಗಿದೆ.

    Verbattle
    Verbattle
    Verbattle
    BJP ಕಾಂಗ್ರೆಸ್ ರಾಜಕೀಯ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀಮಂತಿಕೆಯ ಉತ್ತುಂಗಕ್ಕೇರಿ ನಷ್ಟದ ಪಾತಾಳ ನೋಡುತ್ತಿರುವ Musk
    Next Article 50000 ವರ್ಷಗಳಲ್ಲಿ ಕಾಣಿಸಿಕೊಳ್ಳಲಿರುವ ಹಸಿರು ಧೂಮಕೇತು!
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pmqwof ರಲ್ಲಿ ಉತ್ತರ ಪ್ರದೇಶದ ದರೋಡೆ ಗ್ಯಾಂಗ್
    • Aawcal ರಲ್ಲಿ Bjp ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ
    • Ezfiph ರಲ್ಲಿ Delhi Marathon ಗೆ ರಂಗ ಸಜ್ಜು
    Latest Kannada News

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.