ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರು ಗಂಟೆಯಲ್ಲಿ 300 ಕೋಟಿ ರೂಪಾಯಿ ಮದ್ಯ ಸೇವನೆ
    ಸುದ್ದಿ

    ಆರು ಗಂಟೆಯಲ್ಲಿ 300 ಕೋಟಿ ರೂಪಾಯಿ ಮದ್ಯ ಸೇವನೆ

    vartha chakraBy vartha chakraಜನವರಿ 1, 2025Updated:ಜನವರಿ 1, 202515 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.1:
    ಹೊಸ ವರ್ಷವನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜನರು ಸಂಭ್ರಮ ಸಡಗರದಿಂದ ಸ್ವಾಗತಿಸಿದ್ದಾರೆ.ರೆಸಾರ್ಟ್, ಹೋಟೆಲ್, ಕ್ಲಬ್ ಗಳಲ್ಲಿ ಸೇರಿದ ಜನರು ಕುಣಿದು ಕುಪ್ಪಳಿಸಿದ್ದಾರೆ.
    ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ.
    ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ‌ದಾಖಲೆ ಮೊತ್ತದಲ್ಲಿ ಮದ್ಯ ಮಾರಾಟವಾಗಿದೆ.
    ಕರ್ನಾಟಕ ಪಾನೀಯ ನಿಗಮದ ವರದಿ ಪ್ರಕಾರ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬಿಯರ್ ಖರೀದಿ ಮಾಡಿರುವ ಮದ್ಯ ಪ್ರಿಯರು ನಂತರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಸ್ಕಿ ಖರೀದಿ ಮಾಡಿದ್ದಾರೆ
    ಕೇವಲ ಅರ್ಧ ದಿನದಲ್ಲಿ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ ಎಂದು ವರದಿ ಹೇಳಿದೆ ಈ ಮೂಲಕ ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮದ್ಯ ಮಾರಾಟವಾಗಿದೆ.
    ಹೊಸ ವರ್ಷದ ಸಂಭ್ರಮಕ್ಕೆ ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಪಾನೀಯ ನಿಗಮದಿಂದ ಮದ್ಯ ಖರೀದಿ ಮಾಡಿದ್ದಾರೆ.
    ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ‌ ಎಂದು ನಿಗಮದ ಮೂಲಗಳು ತಿಳಿಸಿವೆ

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ.
    Next Article ಪತ್ನಿ ಕಿರುಕುಳಕ್ಕೆ ಬಲಿಯಾದ ಪತಿ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    15 ಪ್ರತಿಕ್ರಿಯೆಗಳು

    1. Ltvnzs on ಫೆಬ್ರವರಿ 13, 2026 11:26 ಫೂರ್ವಾಹ್ನ

      betmgm Ohio online casino betmgm play betmgm SC

      Reply
    2. Adhrww on ಫೆಬ್ರವರಿ 26, 2026 5:14 ಅಪರಾಹ್ನ

      Roam free with wins that shake the earth. buffalo grand features stacked pays, multiplier madness, and jackpot thunder. Your adventure awaits!

      Reply
    3. Bjpiut on ಫೆಬ್ರವರಿ 28, 2026 8:10 ಅಪರಾಹ್ನ

      Chumba Casino: free to play, real prizes to win. Get your welcome chumba casino redeem cash instantly and start spinning the hottest titles. The good times start here!

      Reply
    4. Wwqvmj on ಮಾರ್ಚ್ 2, 2026 6:06 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake us energy.

      Reply
    5. Wwqvmj on ಮಾರ್ಚ್ 2, 2026 6:08 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake us energy.

      Reply
    6. Wwqvmj on ಮಾರ್ಚ್ 2, 2026 6:12 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake us energy.

      Reply
    7. Wwqvmj on ಮಾರ್ಚ್ 2, 2026 6:14 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake us energy.

      Reply
    8. Wwqvmj on ಮಾರ್ಚ್ 2, 2026 6:18 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake us energy.

      Reply
    9. Yujfof on ಮಾರ್ಚ್ 4, 2026 5:28 ಅಪರಾಹ್ನ

      DraftKings casino West Virginia Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    10. Yujfof on ಮಾರ್ಚ್ 4, 2026 5:30 ಅಪರಾಹ್ನ

      DraftKings casino West Virginia Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    11. Yujfof on ಮಾರ್ಚ್ 4, 2026 5:33 ಅಪರಾಹ್ನ

      DraftKings casino West Virginia Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    12. Yujfof on ಮಾರ್ಚ್ 4, 2026 5:37 ಅಪರಾಹ್ನ

      DraftKings casino West Virginia Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    13. Yujfof on ಮಾರ್ಚ್ 4, 2026 5:39 ಅಪರಾಹ್ನ

      DraftKings casino West Virginia Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    14. Faugdm on ಮಾರ್ಚ್ 7, 2026 12:23 ಅಪರಾಹ್ನ

      Opravdovalekarna.cz – kde se kvalita nepotkava s vysokou cenou
      koupit Atarax

      Reply
    15. Faugdm on ಮಾರ್ಚ್ 7, 2026 12:24 ಅಪರಾಹ್ನ

      Opravdovalekarna.cz – kde se kvalita nepotkava s vysokou cenou
      koupit Atarax

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veucbj ರಲ್ಲಿ ನಿರ್ಮಾಪಕ ಎಂ ಎನ್ ಕುಮಾರ್ ಅರೆಸ್ಟ್
    • Tuzkup ರಲ್ಲಿ ಪರಿಷತ್ತಿನಲ್ಲಿ ಧೃತರಾಷ್ಟ್ರರು..?
    • Zhtopg ರಲ್ಲಿ ನವರಂಗಿ ಸ್ವಾಮಿ ವಿರುದ್ಧ ಕ್ರಮ ಯಾಕಿಲ್ಲ..?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.