ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂತಹ ಹುಡುಗಿ ಇದ್ದರೆ ಹೇಳಿ ರಾಹುಲ್ ಗಾಂಧಿ ಮದುವೆಯಾಗ್ತಾರಂತೆ
    ರಾಜಕೀಯ

    ಇಂತಹ ಹುಡುಗಿ ಇದ್ದರೆ ಹೇಳಿ ರಾಹುಲ್ ಗಾಂಧಿ ಮದುವೆಯಾಗ್ತಾರಂತೆ

    vartha chakraBy vartha chakraಡಿಸೆಂಬರ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಡಿ.29-ಭಾರತ್ ಜೋಡೋ ಯಾತ್ರೆ ಮೂಲಕ ಗಮನ ಸೆಳೆಯುತ್ತಿರುವ ರಾಹುಲ್ ಗಾಂಧಿ ರಾಜಕೀಯ ರಂಗದ ಮೋಸ್ಟ್ ಎಲಿಜಬಲ್ ಬ್ಯಾಚುಲರ್. ಅವರ ಮದುವೆ ಬಗ್ಗೆ ಸಾಕಷ್ಟು ಸುದ್ದಿ ವದಂತಿಗಳಿವೆ.
    ರಾಹುಲ್ ಈಗಾಗಲೇ ಮದುವೆಯಾಗಿದ್ದಾರೆ ಆಕೆ ದೂರದ ಲಂಡನ್ ಅಥವಾ ಇಟಲಿಯಲ್ಲಿದ್ದಾರೆಂಬ ಅಂತೆ-ಕಂತೆಯ ಸುದ್ದಿಗಳಿವೆ.
    ಈ ನಡುವೆ ರಾಹುಲ್ ಅವರ ಗರ್ಲ್ ಪ್ರೆಂಡ್ ಗಳ ಬಗ್ಗೆಯೂ ಸಾಕಷ್ಟು ಸುದ್ದಿಗಳಿವೆ. ಇವುಗಳೇನೇ ಇದ್ದರೂ ಅವರಿನ್ನೂ ಅವಿವಾಹಿತ ಎನ್ನುವುದು ಸೂರ್ಯನ ಬೆಳಕಿನಷ್ಟೇ ಸತ್ಯ.ಹೀಗಾಗಿ ಇವರು ಮದುವೆಯಾಗುವುದು ಯಾವಾಗ,,? ಹುಡುಗಿ ಯಾರು ಎಂಬೆಲ್ಲಾ ಪ್ರಶ್ನೆಗಳು ಕೇಳಿ ಬರುತ್ತಿವೆ ಅವುಗಳಿಗೆಲ್ಲಾ ಅವರೆ ಉತ್ತರ ನೀಡಿದ್ದಾರೆ.
    ತಾಯಿ ಸೋನಿಯಾ ಗಾಂಧಿ ಹಾಗೂ ಅಜ್ಜಿ ಇಂದಿರಾ ಗಾಂಧಿ ಅವರಂತಹ ಮಾತೃ ಹೃದಯ ಹೊಂದಿರುವಂತ ಮಹಿಳೆಯೊಂದಿಗೆ ವಿವಾಹವಾಗಲು ಇಚ್ಚಿಸುತ್ತೇನೆ ಎಂದು ರಾಹುಲ್‍ಗಾಂಧಿ ತಿಳಿಸಿದ್ದಾರೆ.
    ಭಾರತ್ ಜೋಡೊ ಯಾತ್ರೆ ಸಂದರ್ಭದಲ್ಲಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನನ್ನ ಜೀವನದ ಪ್ರೀತಿ ಮತ್ತು ಎರಡನೆ ತಾಯಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಆದರ್ಶ ಮತ್ತು ನನ್ನ ತಾಯಿ ಸೋನಿಯ ಅವರಂತಹ ಮಿಶ್ರ ಗುಣ ಹೊಂದಿರುವ ಯುವತಿ ಸಿಕ್ಕರೆ ನಾನು ವಿವಾಹವಾಗಲು ಸಿದ್ದ ಎಂದು ಅವರು ಹೇಳಿದ್ದಾರೆ.
    ಇದೇ ಸಂದರ್ಭದಲ್ಲಿ ಅವರು, ನಾನು ಎಲೆಕ್ಟ್ರಿಕ್ ಸ್ಕೂಟರ್ ಓಡಿಸಿದ್ದೇನೆ. ಆದರೆ, ಬೈಕ್ ಓಡಿಸಿಲ್ಲ. ಅದರಲ್ಲೂ ಚೈನಿಸ್ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳು ಚೆನ್ನಾಗಿವೆ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ.
    ನನಗೆ ನಿಜವಾಗಿಯೂ ಕಾರುಗಳಲ್ಲಿ ಆಸಕ್ತಿ ಇಲ್ಲ, ನನಗೆ ಮೋಟಾರು ಬೈಕ್‍ಗಳಲ್ಲಿ ಆಸಕ್ತಿ ಇಲ್ಲ, ಆದರೆ ನನಗೆ ಮೋಟಾರು ಬೈಕುಗಳನ್ನು ಓಡಿಸಲು ಆಸಕ್ತಿ ಇದೆ. ನಾನು ಕಾರನ್ನು ಸರಿಪಡಿಸಬಲ್ಲೇ. ಆದರೆ, ನನಗೆ ಕಾರುಗಳ ಗೀಳು ಇಲ್ಲ.ನಾನು ವೇಗವಾಗಿ ಚಲಿಸುವ ಕಲ್ಪನೆಯನ್ನು ಇಷ್ಟಪಡುತ್ತೇನೆ, ಗಾಳಿಯಲ್ಲಿ ಚಲಿಸುವ ಕಲ್ಪನೆ, ನೀರಿನಲ್ಲಿ ಚಲಿಸುವ ಮತ್ತು ಭೂಮಿಯಲ್ಲಿ ಚಲಿಸುವ ಕಲ್ಪನೆ ಎಂದು ಅವರು ಹೇಳಿದರು.
    ಆದರೂ ನನ್ನ ಬಳಿ ಯಾವುದೆ ಕಾರು ಇಲ್ಲ. ನನ್ನ ತಾಯಿ ಸೋನಿಯಾ ಅವರು ಮಾತ್ರ ಒಂದು ಕಾರು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

    Verbattle
    Verbattle
    Verbattle
    ಕಾರು ಬೈಕ್ ಮದುವೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಲ್ಲಿ ಅಕ್ರಮವೆಸಗಿದರೆ ಜೋಕೆ!
    Next Article Rashmika ‌ಇದ್ಯಾಕೆ ಹೀಗೆ?
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tzlled ರಲ್ಲಿ BJP ಅಧಿಕಾರಕ್ಕೆ ಬಂದರೆ 8 DCM!
    • seo keisi_hzSn ರಲ್ಲಿ ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    • Zfnuyl ರಲ್ಲಿ ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.