ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂದೂ ಬರಲಿಲ್ಲ ಹಿಜಾಬ್ ತೀರ್ಪು..
    ಸುದ್ದಿ

    ಇಂದೂ ಬರಲಿಲ್ಲ ಹಿಜಾಬ್ ತೀರ್ಪು..

    vartha chakraBy vartha chakraಆಗಷ್ಟ್ 29, 2022Updated:ಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ಹಿಜಬ್
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಆ.29 : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿ, ದೇಶ ವಿದೇಶಗಳಲ್ಲಿ ಸದ್ದು ಮಾಡಿದ್ದ ಹಿಜಾಬ್ ಕುರಿತಾದ ‌ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ
    ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು, ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆ. 5ಕ್ಕೆ ಮುಂದೂಡಿತು .
    ಕಳೆದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹೇರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ವಿಚಾರಣೆ ನಡೆಸಿದ್ದ ಹೈಕೋರ್ಟ್,ಸರ್ಕಾರದ ಸಮವಸ್ತ್ರ ನೀತಿಯನ್ನು ಮಾರ್ಚ್ 15ರ ತನ್ನ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.
    ಹೈಕೋರ್ಟ್ ನ ಈ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

    Verbattle
    Verbattle
    Verbattle
    ಉಡುಪಿ ಕಾಲೇಜು ನ್ಯಾಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
    Next Article ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ
    vartha chakra
    • Website

    Related Posts

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickedife ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Patrickedife ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • AnthonyGaido ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.