ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಎಸ್ಐ ವ್ಯವಸ್ಥೆಗೆ ಕನ್ನ.
    Trending

    ಇಎಸ್ಐ ವ್ಯವಸ್ಥೆಗೆ ಕನ್ನ.

    vartha chakraBy vartha chakraನವೆಂಬರ್ 20, 2024Updated:ನವೆಂಬರ್ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.9-
    ಕಾರ್ಖಾನೆ ಗಾರ್ಮೆಂಟ್ಸ್ ಕಟ್ಟಡ ನಿರ್ಮಾಣ ಹೀಗೆ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ರೂಪಿಸಲಾಗಿರುವ ಇಎಸ್ಐ ವ್ಯವಸ್ಥೆಗೆ ಕನ್ನ ಹಾಕುವ ಪ್ರಯತ್ನ ನಡೆದಿದೆ.
    ನಕಲಿ ಕಂಪನಿಗಳನ್ನು ಸೃಷ್ಟಿಸಿ ಅವುಗಳ ಮೂಲಕ ಕಾರ್ಮಿಕರನ್ನು ಸೃಷ್ಟಿಸಿ ಇಎಸ್ಐ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸುತ್ತಿದ್ದ ವ್ಯವಸ್ಥಿತ ಜಾಲವನ್ನು ಬೆಂಗಳೂರಿನ ಪೊಲೀಸರು ಪತ್ತೆ ಹಚ್ಚಿದ್ದಾರೆ.
    ಫಲಾನುಭವಿಗಳಲ್ಲದ 869 ಮಂದಿಗೆ ಇ-ಪೆಹಚಾನ್ ಕಾರ್ಡ್‌ಗಳನ್ನು (ಇಎಸ್ಐ) ಮಾಡಿಸಿ, ಇಎಸ್ಐ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಿ, ಸರ್ಕಾರಕ್ಕೆ ಕೋಟ್ಯಾಂತರ ರೂ ನಷ್ಟವುಂಟು  ಮಾಡುತ್ತಿದ್ದ ನಾಲ್ವರು ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ರಾಜಾಜಿನಗರದ ಇಎಸ್ಐ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಶ್ರೀಧರ್, ರಮೇಶ್ ಶಿವಗಂಗಾ, ಶ್ವೇತಾ, ಆಡಿಟರ್ ಶಶಿಕಲಾ  ಗ್ಯಾಂಗ್ ನ ಬಂಧಿತ ಆರೋಪಿಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಬಂಧಿತ ಆರೋಪಿಗಳಿಂದ ಪೆಹಚಾನ್ ಕಾರ್ಡ್ ಮಾಡಿಸಲು ಬಳಸುತ್ತಿದ್ದ ನಕಲಿ ಕಂಪನಿಗಳ ಸೀಲ್, ವಿವಿಧ ಆಸ್ಪತ್ರೆಯ ವೈದ್ಯರ ಸೀಲ್, 4 ಲ್ಯಾಪ್‌ ಟಾಪ್ ಹಾಗೂ 59,500 ನಗದು ಸೇರಿದಂತೆ ಇ-ಪೆಹಚಾನ್ (ಇಎಸ್ಐ) ಕಾರ್ಡ್‌ಗಳ ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
    www.ESIC.gov.in ವೆಬ್ ಸೈಟ್ ನಲ್ಲಿ ಅಸ್ಥಿತ್ವದಲ್ಲಿಲ್ಲದ ಕಂಪನಿಗಳನ್ನು ನೋಂದಣಿ ಮಾಡಿಕೊಂಡು, ಆ ಕಂಪನಿಗಳ ಸಹಾಯದಿಂದ ರಿಜಿಸ್ಟರ್ ಮಾಡಿಕೊಂಡ ಪ್ರತಿಯೊಬ್ಬ ಸಾರ್ವಜನಿಕರಿಂದ 20 ಸಾವಿರಕ್ಕೂ ಹೆಚ್ಚಿನ ಹಣವನ್ನು ಮುಂಗಡವಾಗಿ ಪಡೆದುಕೊಂಡು ತಾವು ನಕಲಿಯಾಗಿ ರಿಜಿಸ್ಟರ್ ಮಾಡಿಸಿದ ಕಂಪನಿಯಲ್ಲಿ ನೌಕರರೆಂದು ಬಿಂಬಿಸಿ, ಇ-ಪೆಹಚಾನ್ ಕಾರ್ಡ್‌ಗಳನ್ನು (ಇಎಸ್ಐ) ಮಾಡಿಸುತ್ತಿದ್ದರು ಸಾರ್ವಜನಿಕರಿಂದ ಪ್ರತಿ ತಿಂಗಳು 500 ಹಣ ಪಡೆದು ಇಎಸ್ಐ. ಖಾತೆಗೆ 280 ರೂ.ಕಟ್ಟಿ ಉಳಿದ  220 ರೂಪಾಯಿಯನ್ನು ಆರೋಪಿಗಳು ಪಡೆದುಕೊಳ್ಳುತ್ತಿದ್ದರು ಎಂದು ತಿಳಿಸಿದರು.
    ಈ ರೀತಿಯಾಗಿ ಇ-ಪೆಹಚಾನ್ ಕಾರ್ಡ್ ಪಡೆದುಕೊಂಡಿದ್ದ ಕಾರ್ಮಿಕರಲ್ಲದ ರೋಗಿಗಳು ಇಎಸ್ಐ ಆಸ್ಪತ್ರೆ, ಹಾಗೂ ಖಾಸಗಿ ಆಸ್ಪತ್ರೆಯ ಇಎಸ್ಐ ವ್ಯಾಪ್ತಿಗೆ ಒಳಪಡುವ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆದು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ ವಂಚಿಸುತ್ತಿದ್ದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.

    Verbattle
    Verbattle
    Verbattle
    g w ಆರೋಗ್ಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಂಗಾರ ಕದ್ದರೆ 235 ವರ್ಷ ಜೈಲು .
    Next Article ಯೋಗೇಶ್ವರ್ ಗೆಲ್ಲೋದು ಪಕ್ಕಾ ಅಂತೆ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. WilliamTem on ಏಪ್ರಿಲ್ 18, 2026 5:04 ಫೂರ್ವಾಹ್ನ

      Navigating the world of digital gaming requires fluency in a specialized vocabulary that protects both your investments and your gameplay experience, which is why gaming account security best practices for beginners matter more than ever before. New players often encounter unfamiliar terminology around account management, authentication, and regional restrictions without understanding the security implications behind each term. This beginner’s dictionary breaks down essential concepts like two-factor authentication, account binding, and region-specific protections that safeguard your gaming identity and purchased content from unauthorized access. Whether you’re worried about account theft, confused about what inventory bundles mean, or uncertain how subscriptions affect your access rights, these explanations provide the foundation every gamer needs.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_ifki ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • 1xbet_gsma ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • FrankThurb ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.