ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಗ್ಗಲೂರು ಜಲಾಶಯದತ್ತ ಜನತಾ ಜಲಧಾರೆ
    ಸುದ್ದಿ

    ಇಗ್ಗಲೂರು ಜಲಾಶಯದತ್ತ ಜನತಾ ಜಲಧಾರೆ

    vartha chakraBy vartha chakraಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೆಡಿಎಸ್​ ಪಕ್ಷದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಜನತಾ ಜಲಧಾರೆ ಕಾರ್ಯಕ್ರಮ  ರಾಜ್ಯದಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಜಲಾಶಯದಲ್ಲಿ ಜಲ ಸಂಗ್ರಹ ಮಾಡಲಿದೆ. ಇದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರ ಕ್ಷೇತ್ರವಾಗಿದ್ದು, ಇಗ್ಗಲೂರು ಜಲಾಶಯದಲ್ಲಿ ಪುಣ್ಯಜಲವನ್ನ  ಜಲಧಾರೆ ರಥ ನೀರನ್ನ ಸಂಗ್ರಹಿಸಿದೆ‌.

    ಇತ್ತೀಚಿಗೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಿಂದ ಹೊರಟಿದ್ದ ಜನತಾ ಜಲಧಾರೆ ಇಂದು ಇಗ್ಗಲೂರು ಜಲಾಶಯಕ್ಕೆ ಆಗಮಿಸಿ ಪವಿತ್ರ ಜಲ ಸಂಗ್ರಹ ಮಾಡಲಾಯಿತು.

    ರಾಜ್ಯದ ಸಮಗ್ರ ನೀರಾವರಿ ಯೋಜನೆಯ ಸಂಕಲ್ಪ ಯಾತ್ರೆ ಇದ್ದಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕೊಡುಗೆಯಾಗಿರುವ ಇಗ್ಗಲೂರು ಬ್ಯಾರೇಜ್ ನಲ್ಲಿ ನೀರು ಸಂಗ್ರಹವಾಗಲಿದೆ.

    ಇನ್ನುಳಿದಂತೆ ರಾಜ್ಯದ 184 ತಾಲೂಕುಗಳಲ್ಲಿ ಸಂಚರಿಸಲಿತ್ತಿರುವ ಜಲಧಾರೆ ರಥಕ್ಕೆ ಈಗಾಗಲೆ ಏಕಕಾಲದಲ್ಲಿ ಚಾಲನೆ ದೊರೆತಿದ್ದ 15  ಜನತಾ ಜಲಧಾರೆ ರಥಗಳು 94 ನದಿ, ಉಪನದಿಗಳ ಜಲ ಸಂಗ್ರಹ ಮಾಡಿವೆ. ಇಂದು ಮಾಜಿ ಪ್ರಧಾನಿ ಹೆಚ್‌ಡಿಡಿ ಬ್ಯಾರೇಜ್ ನಿಂದ ಕಾವೇರಿ ನದಿ ಜಲ ಸಂಗ್ರಹವಾಗಿದ್ದು, ಮಾಗಡಿ ಕ್ಷೇತ್ರದ ಶಾಸಕ ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ನೇತೃತ್ವದಲ್ಲಿ ಗಂಗಾ ಪೂಜೆ ಸಲ್ಲಿಸಿ ಪವಿತ್ರ ಜಲ ಸಂಗ್ರಹ ಮಾಡಲಾಯಿತು.

    ಜಯಯಾತ್ರೆಯು ಇಗ್ಗಲೂರು ಜಲಾಶಯದಿಂದ ಹೊರಟು ಪ್ರಮುಖ ಹಳ್ಳಿಗಳ ಮೂಲಕ ಸಾಗಿ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ತಲುಪಲಿದೆ.

    Verbattle
    Verbattle
    Verbattle
    #devegowda #JDS #kumaraswamy
    Share. Facebook Twitter Pinterest LinkedIn Tumblr Email WhatsApp
    Previous Articleತಮಿಳುನಾಡಿನಲ್ಲಿ ದಾಖಲೆ ಬರೆದ ಕನ್ನಡದ ಕೆಜಿಎಫ್ 2
    Next Article ಸರಗಳ್ಳನಿಗೆ ಬಿತ್ತು ಗೂಸ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Qblhlk ರಲ್ಲಿ ಪತ್ನಿ ಕಿರುಕುಳಕ್ಕೆ ಬಲಿಯಾದ ಪತಿ
    • Ppwgrg ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.