Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದಕ್ಕಾಗಿ ನಡೀತು ಕೊಲೆ
    ಅಪರಾಧ

    ಇದಕ್ಕಾಗಿ ನಡೀತು ಕೊಲೆ

    vartha chakraBy vartha chakraಜನವರಿ 18, 202510 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ,ಜ.18- ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೃತ್ಯ ನಡೆಸಿದ್ದ ಪತ್ನಿಯನ್ನು ಬಂಧಿಸಿದ್ದಾರೆ.
    ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಿನ್ನೆ ನಂಜುಂಡೇಗೌಡ ಕೊಲೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದಾಗ, ಗ್ರಾಮಸ್ಥರು ನಂಜುಂಡೇಗೌಡರ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯ ಕಾರಣ ಬಯಲಾಗಿದೆ.
    14 ವರ್ಷಗಳ ಹಿಂದೆ ನಂಜುಂಡೇಗೌಡರ ಮದುವೆಯಾಗಿತ್ತು. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಜೊತೆ ಕುಂಬಾರಹಳ್ಳಿಯಲ್ಲಿ ಅವರು ವಾಸವಿದ್ದರು. ಮದುವೆಯಾಗಿ ಮೂರು ವರ್ಷದವರೆಗೂ ಪತಿ ಜೊತೆ ಚೆನ್ನಾಗಿದ್ದ ಮಹಿಳೆ, ನಂತರ ಎದುರು ಮನೆಯ ಅರುಣ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.
    ಅರುಣ್‌ಗೆ ಇಬ್ಬರು ಮಕ್ಕಳಿದ್ದು, ಪತ್ನಿಯಿಂದ ದೂರವಿದ್ದ.ಈ ಹಿಂದೆ ಮಹಿಳೆ ಹಾಗೂ ಅರುಣ್ ಅಕ್ರಮ ಸಂಬಧದ ವಿಚಾರವಾಗಿ ನಂಜುಂಡೇಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ರಾಜಿ – ಪಂಚಾಯ್ತಿ ನಡೆಸಿ ಹೊಂದಿಕೊಂಡು ಹೋಗುವಂತೆ ಕುಟುಂಬಸ್ಥರು ತಿಳುವಳಿಕೆ ಹೇಳಿದ್ದರು. ಅಲ್ಲದೇ ಅಕ್ರಮ ಸಂಬಂಧಕ್ಕೆ ಯಾರೂ ಅಡ್ಡಿ ಬರಬಾರದೆಂದು ಪತಿಯನ್ನು ಅವರ ಸಂಬಂಧಿಕರಿಂದ ಮಹಿಳೆ ದೂರ ಮಾಡಿದ್ದಳು. ಆದರೆ ಎರಡು ಹೆಣ್ಣುಮಕ್ಕಳಿಗಾಗಿ ನಂಜುಂಡೇಗೌಡ ಎಲ್ಲವನ್ನು ಸಹಿಸಿಕೊಂಡಿದ್ದರು.
    ಕೆಲ ದಿನಗಳ ಹಿಂದೆ ಎರಡು ಬಾರಿ ನಂಜುಂಡೇಗೌಡರ ಮೇಲೆ ಅರುಣ್ ಮತ್ತು ಆತನ ಗ್ಯಾಂಗ್ ದಾಳಿ ಮಾಡಿತ್ತು. ಈ ವೇಳೆ ಅದೃಷ್ಟವಶಾತ್ ಬಚಾವಾಗಿದ್ದರು. ಮೂರನೇ ಬಾರಿ ವಿಫಲವಾಗಬಾರದು ಎಂದು ಮೂರು ಕಡೆ ಕೊಲೆ ಮಾಡಲು ಹಂತಕರು ಸಂಚು ರೂಪಿಸಿದ್ದರು. ಅದರಂತೆ ಬ್ಯಾಡರಹಳ್ಳಿಗೆ ಹೋಗುವ ರಸ್ತೆ ಮಧ್ಯೆಯಿರುವ ಬಾರೆಯ ಬಳಿ ಮರದಪಟ್ಟಿಗೆ ಉದ್ದವಾದ 50ಕ್ಕೂ ಹೆಚ್ಚು ಮೊಳೆ ಹೊಡೆದು, ಹುಲ್ಲಿನಿಂದ ಮುಚ್ಚಿ ವಾಹನ ಪಂಚರ್ ಮಾಡಿದ್ದರು. ಪಂಚರ್ ಆದ ವಾಹನದಿಂದ ಇಳಿಯುತ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಲಾಂಗ್‌ನಿಂದ ದಾಳಿ ನಡೆಸಿ ಹತ್ಯೆಗೈದಿದ್ದರು. ಹತ್ಯೆಯ ವಿಚಾರ ಮಹಿಳೆಗೆ ತಿಳಿಯುತ್ತಿದ್ದಂತೆ ಅರ್ಧ ಗಂಟೆ ಮೂರ್ಛೆ ಹೋದಂತೆ ನಟಿಸಿದ್ದಳು.
    ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ

    ಕೊಲೆ ಮದುವೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ
    Next Article CET ಪರೀಕ್ಷೆ ಯಾವಾಗ ಗೊತ್ತಾ
    vartha chakra
    • Website

    Related Posts

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    ಜೂನ್ 26, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಗಾಳಿ ಬಿಟ್ಟ ಗೋವಿಂದ ಜೈಲಿಗೆ

    ಜೂನ್ 18, 2025

    10 ಪ್ರತಿಕ್ರಿಯೆಗಳು

    1. 17wds on ಜೂನ್ 7, 2025 1:40 ಅಪರಾಹ್ನ

      clomid buy buying cheap clomiphene tablets where can i get clomiphene no prescription can i purchase clomiphene without insurance get cheap clomiphene online cost cheap clomiphene for sale can i get cheap clomid price

      Reply
    2. cialis tadalafil generic on ಜೂನ್ 9, 2025 2:46 ಅಪರಾಹ್ನ

      Good blog you be undergoing here.. It’s obdurate to assign high quality article like yours these days. I honestly recognize individuals like you! Rent guardianship!!

      Reply
    3. flagyl ruined my life on ಜೂನ್ 11, 2025 9:02 ಫೂರ್ವಾಹ್ನ

      I am actually delighted to glance at this blog posts which consists of tons of profitable facts, thanks for providing such data.

      Reply
    4. tunwj on ಜೂನ್ 18, 2025 6:12 ಅಪರಾಹ್ನ

      buy propranolol for sale – buy inderal 10mg sale methotrexate buy online

      Reply
    5. qpcre on ಜೂನ್ 21, 2025 3:46 ಅಪರಾಹ್ನ

      order amoxil pills – ipratropium where to buy cheap combivent 100 mcg

      Reply
    6. g47y7 on ಜೂನ್ 25, 2025 4:50 ಅಪರಾಹ್ನ

      order augmentin 375mg pills – at bio info buy ampicillin pills

      Reply
    7. 0xvxc on ಜೂನ್ 27, 2025 9:46 ಫೂರ್ವಾಹ್ನ

      purchase esomeprazole capsules – anexa mate esomeprazole 20mg ca

      Reply
    8. lkuha on ಜೂನ್ 28, 2025 7:19 ಅಪರಾಹ್ನ

      where can i buy coumadin – coumamide cozaar ca

      Reply
    9. nxjwt on ಜೂನ್ 30, 2025 4:45 ಅಪರಾಹ್ನ

      meloxicam 15mg brand – mobo sin buy meloxicam online cheap

      Reply
    10. 9f2vn on ಜುಲೈ 2, 2025 2:16 ಅಪರಾಹ್ನ

      buy deltasone generic – corticosteroid deltasone 5mg price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nkmhd ರಲ್ಲಿ ಆಸ್ತಿ ವಿವರ ಸಲ್ಲಿಸಲು ಶಾಸಕ, ಸಚಿವರು ರೆಡಿ ಇಲ್ಲ | Karnataka Lokayukta
    • 5tdur ರಲ್ಲಿ ವಕೀಲರ ಸಂಘಕ್ಕೆ ವಿವೇಕ್ ಸುಬ್ಬಾರೆಡ್ಡಿ ಅಧಿಪತಿ
    • d4cdz ರಲ್ಲಿ ಯುಐ ಸಿನಿಮಾ ಮೂಡಿಸಿದ ಕ್ರೇಜ್.
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe