ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
    ಸುದ್ದಿ

    ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ

    vartha chakraBy vartha chakraಫೆಬ್ರವರಿ 27, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.27:
    ಮನುಷ್ಯರ ಆರೋಗ್ಯನ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಪ್ರಯೋಗಾಲಯದ ವರದಿಗಳ ಹಿನ್ನೆಲೆಯಲ್ಲಿ ಖಾದ್ಯ ವಸ್ತುಗಳ ತಯಾರಿಕೆಗೆ ಬಳಸಲಾಗುತ್ತಿದ್ದ ಕೃತಕ ಬಣ್ಣ ಮತ್ತು ರಾಸಾಯನಿಕಗಳನ್ನು ನಿಷೇಧಿಸಿರುವ ರಾಜ್ಯ ಸರ್ಕಾರ ಇದೀಗ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಧಿಸಲು ಮುಂದಾಗಿದೆ.
    ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಕಡೆ ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಸುತ್ತಿದ್ದಾರೆ ಅದೇ ರೀತಿಯಲ್ಲಿ ಪಾರ್ಸೆಲ್ ನೀಡುವಾಗ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ 51 ಮಾದರಿಗಳು ಅಸುರಕ್ಷಿತ ಎಂಬ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು. ಬಟ್ಟೆ ಬಳಸಿ ಇಡ್ಲಿ ತಯಾರಿಸುವಂತೆ ಸಲಹೆ ನೀಡಿದರು.
    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ 500 ಹೋಟೆಲ್‌ಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಪ್ಲಾಸ್ಟಿಕ್‌ ಬಳಕೆ ಮಾಡುವ ಹೋಟೆಲ್‌ಗಳಿಗೆ ನೋಟಿಸ್‌‍ ನೀಡಲಾಗುತ್ತದೆ. ಆಹಾರ ಸುರಕ್ಷತೆ ಸರ್ಕಾರದ ಆಧ್ಯತೆಯಾಗಿದ್ದು, ಜನರ ಹಿತದೃಷ್ಟಿಯಿಂದ ಪ್ಲಾಸ್ಟಿಕ್‌ ನಿಷೇಧಿಸುತ್ತಿರುವುದಾಗಿ ತಿಳಿಸಿದರು.
    ಬಹುತೇಕ ಎಲ್ಲದರಲ್ಲೂ ಕಲಬೆರಕೆ ಕಂಡು ಬಂದಿದೆ. ನಾಳೆ ಸವಿಸ್ತಾರ ವಿವರಗಳೊಂದಿಗೆ ಸರ್ಕಾರದ ಆದೇಶಗಳು ಜಾರಿಯಾಗಲಿವೆ ಎಂದು ಹೇಳಿದರು.

    Verbattle
    Verbattle
    Verbattle
    ಆರೋಗ್ಯ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮೋಹನ್ ದಾಸ್ ಪೈ ಗೆ‌ ಎಂ.ಬಿ.ಪಾಟೀಲ್ ಸಲಹೆ
    Next Article ಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Jwjlaj on ಮಾರ್ಚ್ 16, 2026 4:29 ಅಪರಾಹ್ನ

      Kjenn deg ustoppelig på Betano https://betanogame.org/no/mobile-app/. Nye brukere får €500 velkomstbonus og free spins umiddelbart. Spill på sport, spinn hjul eller bli med i live rulett – seieren er nærmere enn noensinne.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardGIP ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • RichardGIP ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Patrickedife ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.