ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ಫೋಸಿಸ್ ನಾರಾಯಣಮೂರ್ತಿ ಹೆಸರಲ್ಲಿ ವಂಚನೆ.
    Trending

    ಇನ್ಫೋಸಿಸ್ ನಾರಾಯಣಮೂರ್ತಿ ಹೆಸರಲ್ಲಿ ವಂಚನೆ.

    vartha chakraBy vartha chakraನವೆಂಬರ್ 6, 2024Updated:ನವೆಂಬರ್ 6, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.6-
    ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಡೀಪ್ ಫೇಕ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಷೇರು ಹೂಡಿಕೆ ನೆಪದಲ್ಲಿ ಅಧಿಕ ಲಾಭದ ಆಸೆ ತೋರಿಸಿ ಮಹಿಳೆಯೊಬ್ಬರಿಂದ ಬರೋಬ್ಬರಿ 67.11 ಲಕ್ಷ ವರ್ಗಾಯಿಸಿ ಕೊಂಡು ಬಳಿಕ ವಂಚಿಸಿರುವ ಘಟನೆ ನಡೆದಿದೆ.
    ಬನಶಂಕರಿ ಎರಡನೇ ಹಂತದ ಕೆ.ಜಿ.ವೀಣಾ ಅವರು ವಂಚನೆಗೊಳಗಾಗಿ ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಅಪರಿಚಿತರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಇತ್ತೀಚೆಗೆ ಸೈಬರ್ ವಂಚಕರು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು “ಎಫ್‌ಎಕ್ಸ್‌ ರೋಡ್ ಪ್ಲಾಟ್‌ಫಾರ್ಮ್ ಟ್ರೇಡಿಂಗ್’ ಬಗ್ಗೆ ಮಾಹಿತಿ ನೀಡಿರುವಂತೆ ಡೀಪ್ ಫೇಕ್ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ಗೆ ಹಾಕಿದ್ದಾರೆ. ಬಳಿಕ ‘ಇನ್ಫೋ ಅಟ್ ಎಫ್‌ಎಕ್ ರೋಡ್ ಡಾಟ್ ಕಾಮ್’ ಎಂಬ ಇ-ಮೇಲ್ ಐಡಿಯಿಂದ ದೂರುದಾರೆ ವೀಣಾ ಅವರ ಇ-ಮೇಲ್ ಐಡಿಗೆ ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಹಣಹೂಡಿಕೆ ಮಾಡಿದರೆ ಹೆಚ್ಚಿನಲಾಭಪಡೆಯಬಹುದು ಎಂಬ ಸಂದೇಶ ಕಳುಹಿಸಿದ್ದಾರೆ.
    ಇದನ್ನು ನಂಬಿದ ವೀಣಾ ಅವರು ತಮ್ಮ ಕ್ರೆಡಿಟ್ ಕಾರ್ಡ್‌ನಿಂದ 1.39 ಲಕ್ಷ ವರ್ಗಾಯಿಸಿ ಹೂಡಿಕೆ ಮಾಡಿದ್ದಾರೆ. ಬಳಿಕ ಸೈಬರ್ ವಂಚಕರು 28,363 ವನ್ನು ಲಾಭದ ರೂಪದಲ್ಲಿ ವಾಪಸ್ ನೀಡಿದ್ದಾರೆ. ಬಳಿಕ ವೀಣಾ ಅವರು ವಿವಿಧ ಹಂತಗಳಲ್ಲಿ 86.71 ಲಕ್ಷ ಹೂಡಿಕೆ ಮಾಡಿದ್ದಾರೆ. ನಂತರ ವಂಚಕರು ಯಾವುದೇ ಲಾಭಾಂಶ ನೀಡಿಲ್ಲ.
    ಈ ನಡುವೆ ವೀಣಾ ಅವರು ಇನ್ಸ್‌ಸ್ಟಾಗ್ರಾಮ್ ಆ್ಯಪ್‌ನಲ್ಲಿ ವರ್ಕ್ ಪ್ರಮ್ ಹೋಂ ಜಾಹೀ ರಾತು ನೋಡಿದ್ದಾರೆ. ಬಳಿಕ ಜಾಹೀರಾತಿನಲ್ಲಿ ನೀಡಲಾಗಿದ್ದ ಲಿಂಕ್‌ವೊಂದನ್ನು ಕ್ಲಿಕ್ ಮಾಡಿ ದ್ದಾರೆ. ಟೆಲಿಗ್ರಾಮ್ ಆ್ಯಪ್ ಮುಖಾಂತರ ವೀಣಾ ಅವರನ್ನು ಸಂಪರ್ಕಿಸಿರುವ ವಂಚಕರು, ‘ಎಎಸ್‌ಒಎಸ್ ಪ್ಲಾಟ್‌ಫಾರ್ಮ್’ನಲ್ಲಿ ರೇಟಿಂಗ್ ನೀಡುವ ಮುಖಾಂತರ ಹಣ ಗಳಿಸಬಹುದು ಎಂದು ತಿಳಿಸಿದ್ದಾರೆ.
    ಬಳಿಕ ವೀಣಾ ಅವರನ್ನು ಸಂಪರ್ಕಿಸಿರುವ ವಂಚಕರು, ಪ್ರಾಡಕ್ಟ್ ರೇಟಿಂಗ್ ಟಾಸ್ಕ್‌ ನೀಡಿ ಕ779 ನಂತೆ ಎರಡು ಬಾರಿ ಹಣವನ್ನೂ ಹಾಕಿದ್ದಾರೆ.
    ಲಾಭಾಂಶ ನೀಡಿ ಬಳಿಕ ವಂಚನೆ:
    ನಂತರ ಇದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ವೀಣಾ ಅವರಿಗೆ ಅಮಿಷವೊಡ್ಡಿದ್ದಾರೆ. ಇದಕ್ಕೆ ಒಪ್ಪಿದ ವೀಣಾ ಅವರು ಆರಂಭದಲ್ಲಿ ಸ್ವಲ್ಪ ಹಣ ಹೂಡಿಕೆ ಮಾಡಿ ಲಾಭವನ್ನೂ ಪಡೆದಿದ್ದಾರೆ. ಬಳಿಕ ವಂಚಕರು ನೀಡಿದ ಬ್ಯಾಂಕ್ ಖಾತೆಗಳು ಹಾಗೂ ಯುಪಿಐ ಐಡಿಗಳಿಗೆ ವಿವಿಧ ಹಂತಗಳಲ್ಲಿ ಒಟ್ಟು ‍57.18 ಲಕ್ಷವರ್ಗಾಯಿಸಿ ದ್ದಾರೆ. ಬಳಿಕ ವಂಚಕರು ಲಾಭದ ರೂಪದಲ್ಲಿ ಕ55 ಸಾವಿರ ಹಣ ನೀಡಿದ್ದಾರೆ. ಬಳಿಕ ವಂಚಕರು ಸಂಪರ್ಕ ಕಡಿತಗೊಳಿಸಿಕೊಂಡು ಉಳಿದ 67.11 ಲಕ್ಷ ಹೂಡಿಕೆ ಹಣ ವಾಪಾಸ್ ನೀಡದೆ ವೀಣಾ ಅವರಿಗೆ ವಂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore Karnataka News Politics Trending Varthachakra ಅಪರಾಧ ಸುದ್ದಿ ತಂತ್ರಜ್ಞಾನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವಕ್ಫ್ ಆಸ್ತಿ ತೆರವು ವಿರುದ್ಧ ಬಿಜೆಪಿ ಸಮರ.
    Next Article ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟ ಕಾಮುಕ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    2 ಪ್ರತಿಕ್ರಿಯೆಗಳು

    1. Bjrzte on ಮಾರ್ಚ್ 16, 2026 12:24 ಅಪರಾಹ್ನ

      Betano Casino – καθαρή απόλαυση παιχνιδιού. Λάβε 100% έως €500 + 100 δωρεάν περιστροφές https://betanogame.org/el/ στην πρώτη σου κατάθεση. Η καλύτερη ψυχαγωγία του κόσμου σε περιμένει.

      Reply
    2. Zyjiyk on ಮಾರ್ಚ್ 24, 2026 2:26 ಅಪರಾಹ್ನ

      Where every “close call” was foreplay for obliteration – https://gnmethotrexat.com , This is where ordinary nights become extraordinary .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.