ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಬ್ಬರು ಮಂತ್ರಿಗಳಿಗೆ ಕಂಟಕ.
    Trending

    ಇಬ್ಬರು ಮಂತ್ರಿಗಳಿಗೆ ಕಂಟಕ.

    vartha chakraBy vartha chakraಸೆಪ್ಟೆಂಬರ್ 24, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.24-ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ.
    ಇದರೊಂದಿಗೆ, ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಂಟಕ ಎದುರಾದಂತೆ ಎಐಸಿಸಿ ಅಧ್ಯಕ್ಷರಿಗೂ ಸಮಸ್ಯೆ ಎದುರಾಗಲಿದೆಯಾ ಎಂಬ ಅನುಮಾನ ಮೂಡಿದೆ.
    ಖರ್ಗೆ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿದ್ದ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಶ ಮಾಹಿತಿಯೊಂದಿಗೆ ಅಭಿಪ್ರಾಯ ನೀಡುವಂತೆ ಸೂಚನೆ ನೀಡಿದ್ದಾರೆ.
    ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತಜ್ಞರು, ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದಾರೆ.
    ಇಬ್ಬರು ಸಚಿವರಿಗೆ ಕಂಟಕ:
    ರಾಜ್ಯಪಾಲರು ತಜ್ಞರ ಅಭಿಪ್ರಾಯ ಪರಿಶೀಲಿಸಿ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎಂಬಿ ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ನಿಯಮ ಲೋಪ ಆಧರಿಸಿ ರಾಜ್ಯಪಾಲರಿಂದ ತನಿಖೆಗೆ ಆದೇಶ ಸಾಧ್ಯತೆ ಇದೆ.
    ಒಂದು ವೇಳೆ ಪ್ರಿಯಾಂಕ್ ಖರ್ಗೆ ಹಾಗೂ ಎಂಬಿ ಪಾಟೀಲ್ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿದಲ್ಲಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಣ ಸಂಘರ್ಷ ತಾರಕ್ಕೇರಲಿದೆ.
    ಈಗಾಗಲೇ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ವಿವಿಗಳಿಗೆ ಕುಲಪತಿ ನೇಮಕ ವಿಚಾರದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೀಗ ಮತ್ತೊಂದು ಸುತ್ತಿನ ಕದನಕ್ಕೆ ಅಖಾಡ ಸಿದ್ಧವಾಗುತ್ತಿದೆ.

    Verbattle
    Verbattle
    Verbattle
    Government Karnataka News Politics Trending ಕಾಂಗ್ರೆಸ್ ಕಾನೂನು ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleD.L.ಕ್ಯಾನ್ಸಲ್ ಆಗುತ್ತೆ ಗೊತ್ತಾ
    Next Article ಮುನಿರತ್ನ ವಿರುದ್ಧ ತನಿಖೆಗೆ ಎಷ್ಟು ಪೊಲೀಸರು.?
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.