Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.
    ರಾಜಕೀಯ

    ಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.

    vartha chakraBy vartha chakraಫೆಬ್ರವರಿ 3, 202513 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ.
    ದೇಶದ ರಾಜಕೀಯ ಇತಿಹಾಸದಲ್ಲಿ ತಮ್ಮ ಅತ್ಯುತ್ತಮ ವಾಗ್ಜರಿ, ಮೋಡಿ ಮಾಡುವ ಮಾತುಗಾರಿಕೆ ಮೂಲಕ ಪ್ರಧಾನ ಮಂತ್ರಿ ಹುದ್ದೆಗೇರಿದ ನರೇಂದ್ರ ಮೋದಿ ಅವರಿಗೆ ಪರ್ಯಾಯ ನಾಯಕನ ಹುಡುಕಾಟದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ನಿರತವಾಗಿದೆ.
    ಸತತ ಮೂರನೇ ಅವಧಿಗೆ ಪ್ರಧಾನಿ ಹುದ್ದೆ ಅಲಂಕರಿಸಿರುವ ನರೇಂದ್ರ ಮೋದಿ ಅವರು 70 ವರ್ಷವನ್ನು ದಾಟಿದ್ದಾರೆ.ಹೀಗಾಗಿ ಇದೀಗ ಅವರಿಗೆ ಸರಿಸಾಟಿಯಾಗಬಲ್ಲ ನಾಯಕನ ಅವಶ್ಯಕತೆ ಇದೆ ಎಂದು ಮನಗಂಡಿರುವ ಸಂಘ ಪರಿವಾರ ಇದಕ್ಕಾಗಿ ಕಳೆದ ಐದು ವರ್ಷಗಳಿಂದ ಹುಡುಕಾಟ ನಡೆಸಿದೆ.
    ಪ್ರಧಾನಿ ನರೇಂದ್ರ ಮೋದಿ ಅವರ ನಂತರದಲ್ಲಿ ಸರ್ಕಾರ ಮತ್ತು ಪಕ್ಷದಲ್ಲಿ ಅತ್ಯಂತ ಪ್ರಭಾವಿಯಾಗಿರುವ ಗೃಹ ಮಂತ್ರಿ ಅಮಿತ್ ಶಾ ಅವರು ಸ್ವಾಭಾವಿಕ ಆಯ್ಕೆ ಎಂದು ಹೇಳಲಾಗುತ್ತದೆಯಾದರೂ ಸಂಘ ಪರಿವಾರ ಇದಕ್ಕೆ ಸಹಮತ ಹೊಂದಿಲ್ಲ.ಅಲ್ಲದೆ ಬಿಜೆಪಿಯಲ್ಲಿರುವ ಹಲವು ಪ್ರಭಾವಿ ನಾಯಕರು ಕೂಡ ಅಮಿತ್ ಶಾ ಅವರನ್ನು ಪ್ರಧಾನಿ ಮೋದಿ ಅವರ ಸ್ಥಾನದಲ್ಲಿ ನೋಡಲು ಸಿದ್ದರಿಲ್ಲ.
    ಹೀಗಾಗಿ ಸಂಘ ಪರಿವಾರ ಮತ್ತು ಬಿಜೆಪಿಯ ಎಲ್ಲ ನಾಯಕರು ಒಪ್ಪುವಂತಹ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದು ಸಹಜವಾಗಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಹೆಸರು ಕೇಳಿಬಂದಿತ್ತು.
    ಆದರೆ ಅವರ ವಿರುದ್ಧ ಇತ್ತೀಚೆಗೆ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿನ ಅಕ್ರಮ ಆರೋಪ ಹಾಗೂ ಹಲವು ಶೆಲ್ ಕಂಪೆನಿಗಳಲ್ಲಿ ಇವರು ಹಣ ತೊಡಗಿಸಿದ್ದಾರೆ ಎಂಬ ದೂರುಗಳು ಸಂಘ ಪರಿವಾರವನ್ನು ತಲುಪಿದೆ.
    ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎದುರಾಗಿ ಪರ್ಯಾಯ ನಾಯಕರಾಗಿ ನಿತಿನ್ ಗಡ್ಕರಿ ಹೊರಹೊಮ್ಮಲಿದ್ದಾರೆ ಎಂದು ಭಾವಿಸಿದ್ದ ಸಂಘ ಪರಿವಾರದ ನಾಯಕರು ಮತ್ತು ಬಿಜೆಪಿ ಮುಖಂಡರಿಗೆ ಈ ಬೆಳವಣಿಗೆ ತೀರಾ ಬೇಸರ ತರಿಸಿದೆ.
    ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರು ಎಂದು ಹುಡುಕಾಡುತ್ತಿದ್ದ ಸಂಘ ಪರಿವಾರದ ನಾಯಕರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಚಿತ್ಪಾವನ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ದೇವೇಂದ್ರ ಫಡ್ನವೀಸ್ ಆಶಾಕಿರಣವಾಗಿ ಗೋಚರಿಸಿದ್ದಾರೆ.
    ಅದರಲ್ಲೂ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ರಾಜಕೀಯ ತಂತ್ರಗಾರಿಕೆಯನ್ನು ನೆಚ್ಚಿಕೊಳ್ಳದೆ ಸಂಘ ಪರಿವಾರದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಬಳಸಿಕೊಂಡು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಮತ್ತು ಗಿರಿಜನರ ಮತ ಬ್ಯಾಂಕ್ ಸೃಷ್ಟಿಸುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದಿದ್ದು ಸಂಘ ಪರಿವಾರದ ನಾಯಕರಿಗೆ ಹೊಸ ಭರವಸೆ ಮೂಡುವಂತೆ ಮಾಡಿದೆ.
    ಮರಾಠವಾಡ ವಿಧರ್ಭಪ್ರಾಂತ್ಯಗಳಲ್ಲಿ ಬಿಜೆಪಿಯ ಕಮಲ ಅರಳುವಂತೆ ಮಾಡಿರುವ ದೇವೇಂದ್ರ ಫಡ್ನವೀಸ್ ನಾಗಪುರದ ನೀಲಿ ಕಣ್ಣಿನ ಹುಡುಗನಾಗಿ ಹೊರಹೊಮ್ಮುತ್ತಿದ್ದಾರೆ ಎಂಬ ಸುದ್ದಿಯನ್ನು ತಿಳಿದ ಅಮಿತ್ ಶಾ ಈಗಾಗಲೇ ಅಡ್ಡಗಾಲು ಹಾಕಲು ಮುಂದಾಗಿದ್ದಾರೆ.
    ವಿಧಾನಸಭೆ ಚುನಾವಣೆ ಸಮಯದಲ್ಲಿ ಪ್ರಚಾರ ತಂತ್ರಗಾರಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ದೇವೇಂದ್ರ ಫಡ್ನವೀಸ್ ಅವರ ಓಟಕ್ಕೆ ಕಡಿವಾಣ ಹಾಕಲು ಯತ್ನಿಸಿದ ಅಮಿತ್ ಶಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಭಾಗಿಯಾಗದಂತೆ ನೋಡಿಕೊಂಡರು ಅಷ್ಟೇ ಅಲ್ಲ ತಾವು ವಿವಾದವೊಂದನ್ನು ಸೃಷ್ಟಿಸಿ ಮಣಿಪುರ ಬಿಕ್ಕಟ್ಟು ಬಗೆಹರಿಸುವ ನೆಪದಲ್ಲಿ ದೆಹಲಿಯಲ್ಲೇ ಉಳಿದುಕೊಂಡರು.
    ಈ ಆಡೆ ತಡೆಯ ಬಗ್ಗೆ ತಲೆ ಕೆಡಿಸಿಕೊಳ್ಳದ ದೇವೇಂದ್ರ ಫಡ್ನವೀಸ್ ಸಂಘ ಪರಿವಾರ ಕಾರ್ಯಕರ್ತರ ಬೆಂಬಲದೊಂದಿಗೆ ಭರ್ಜರಿ ಗೆಲುವು ದಾಖಲಿಸಿದರು ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿರುವ ಅವರಿಗೆ ಆ ಹುದ್ದೆಗೇರುವ ಸಮಯದಲ್ಲಿ ಅಮಿತ್ ಶಾ ತಮ್ಮದೇ ಪ್ರಭಾವ ಬಳಸಿ ಅಡ್ಡಿ ಉಂಟು ಮಾಡಲು ಪ್ರಯತ್ನಿಸಿದ್ದು ಈಗ ಗುಟ್ಟಾಗಿಯೇನೂ ಉಳಿದಿಲ್ಲ.
    ಅಂತಿಮವಾಗಿ ಸಂಘ ಪರಿವಾರದ ಶ್ರೀ ರಕ್ಷಣೆಯೊಂದಿಗೆ ಮುಖ್ಯಮಂತ್ರಿ ಆಗಿರುವ ಫಡ್ನವೀಸ್ ಅವರನ್ನು ಇನ್ನೆರಡು ವರ್ಷ ಕಳೆದ ಬಳಿಕ ದೆಹಲಿಯಲ್ಲಿ ಉನ್ನತ ಹುದ್ದೆಗೆ ನಿಯೋಜಿಸಲಾಗುತ್ತದೆ ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ಪ್ರಧಾನಿ ಇಳ
    ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಅವರನ್ನು ಬಿಂಬಿಸಲು ಸಿದ್ಧತೆ ನಡೆಸಲಾಗಿದೆ.

    ಚುನಾವಣೆ ನರೇಂದ್ರ ಮೋದಿ ಬಿಜೆಪಿ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು
    Next Article ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    13 ಪ್ರತಿಕ್ರಿಯೆಗಳು

    1. g2tz4 on ಜೂನ್ 5, 2025 11:07 ಅಪರಾಹ್ನ

      can you get clomiphene without a prescription cheapest clomiphene pills what is clomid medication clomiphene generic brand how to get generic clomid tablets where to get cheap clomiphene pill buy generic clomid price

      Reply
    2. WilliamBulky on ಜೂನ್ 18, 2025 2:58 ಫೂರ್ವಾಹ್ನ

      ¡Hola, fanáticos del riesgo !
      casino por fuera sin validaciГіn de identidad – п»їп»їhttps://casinoonlinefueradeespanol.xyz/ п»їп»їcasino fuera de espaГ±a
      ¡Que disfrutes de asombrosas conquistas legendarias !

      Reply
    3. ThomasSwere on ಜೂನ್ 18, 2025 4:11 ಫೂರ್ವಾಹ್ನ

      ¡Saludos, aficionados a los desafíos!
      Juegos sin verificaciГіn en casino online extranjero – п»їhttps://casinoextranjerosenespana.es/ casinoextranjerosenespana.es
      ¡Que disfrutes de movidas extraordinarias !

      Reply
    4. hogs9 on ಜೂನ್ 18, 2025 12:56 ಅಪರಾಹ್ನ

      order inderal 20mg pill – cheap inderal 20mg buy methotrexate 5mg without prescription

      Reply
    5. 2jhsi on ಜೂನ್ 23, 2025 1:44 ಅಪರಾಹ್ನ

      azithromycin 500mg ca – nebivolol 5mg tablet order bystolic sale

      Reply
    6. sfvdn on ಜೂನ್ 25, 2025 12:57 ಅಪರಾಹ್ನ

      order augmentin generic – https://atbioinfo.com/ acillin uk

      Reply
    7. JasonDat on ಜೂನ್ 27, 2025 4:12 ಅಪರಾಹ್ನ

      ¡Hola, seguidores del entretenimiento !
      Casino sin licencia con depГіsitos anГіnimos y seguros – http://casinosinlicenciaespana.xyz/ п»їcasinos sin licencia en espaГ±a
      ¡Que vivas increíbles giros exitosos !

      Reply
    8. f5rji on ಜೂನ್ 28, 2025 3:46 ಅಪರಾಹ್ನ

      order warfarin 2mg sale – cou mamide buy cozaar 25mg pills

      Reply
    9. 916ao on ಜೂನ್ 30, 2025 1:04 ಅಪರಾಹ್ನ

      order meloxicam pills – https://moboxsin.com/ meloxicam over the counter

      Reply
    10. u7xc7 on ಜುಲೈ 2, 2025 10:53 ಫೂರ್ವಾಹ್ನ

      buy prednisone sale – https://apreplson.com/ brand deltasone

      Reply
    11. z1fus on ಜುಲೈ 3, 2025 2:08 ಅಪರಾಹ್ನ

      buy erectile dysfunction drugs over the counter – https://fastedtotake.com/ ed pills cheap

      Reply
    12. bfpl6 on ಜುಲೈ 5, 2025 1:34 ಫೂರ್ವಾಹ್ನ

      amoxicillin for sale – buy amoxil online amoxil medication

      Reply
    13. ueyli on ಜುಲೈ 9, 2025 7:32 ಅಪರಾಹ್ನ

      fluconazole 100mg canada – https://gpdifluca.com/ buy forcan online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • oc07z ರಲ್ಲಿ ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ.
    • Chasebroap ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • pmgc9 ರಲ್ಲಿ ವಿದೇಶಿ ಗಿಫ್ಟ್ ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಜಯನಗರ ಮಹಿಳೆ | Jayanagar
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಂಡಾರ ಜಾತ್ರೆ ಸಂಭ್ರಮ
    Subscribe