Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೇ ನೋಡಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳು | Congress
    Trending

    ಇವರೇ ನೋಡಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳು | Congress

    vartha chakraBy vartha chakraಮಾರ್ಚ್ 15, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.15- ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಅತ್ಯಧಿಕ ಸ್ಥಾನ ಗೆಲ್ಲಲು ರಣತಂತ್ರ ರೂಪಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.
    ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ರವಾನಿಸಿದ್ದು, ಸೋಮವಾರ ನಡೆಯಲಿರುವ ಚುನಾವಣೆ ಸಮಿತಿ ಸಭೆಯಲ್ಲಿ ಇವುಗಳ ಬಗ್ಗೆ ಚರ್ಚಿಸಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
    ಬಹುತೇಕ ಕ್ಷೇತ್ರಗಳಿಗೆ ಮಂತ್ರಿಗಳ ಕುಟುಂಬ ಸದಸ್ಯರನ್ನು ಕಣಕ್ಕಿಳಿಸಲಾಗುತ್ತಿದ್ದು,ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಬೆಳಗಾವಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್, ಚಿಕ್ಕೋಡಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರ ಹೆಸರು‌ ಅಂತಿಮಗೊಳಿಸಲಾಗಿದೆ.
    ನಿವೃತ್ತ ಐಎಎಸ್‌ ಅಧಿಕಾರಿ ಜಿ.ಕುಮಾರ ನಾಯಕ್ ಅವರನ್ನು ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿಸಲು‌ ನಿರ್ಧರಿಸಲಾಗಿದ್ದು,ಕಲಬುರಗಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
    ಬಳ್ಳಾರಿಯಿಂದ ಕ್ರೀಡಾ ಸಚಿವ ಬಿ ನಾಗೇಂದ್ರ ಅವರ ಸೋದರ ಬಿ ವೆಂಕಟೇಶ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿರುವ ರಾಜ್ಯ ನಾಯಕರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಕೆ ಜಯಪ್ರಕಾಶ ಹೆಗಡೆ, ಕೊಪ್ಪಳದಲ್ಲಿ ರಾಜಶೇಖರ್ ಹಿಟ್ನಾಳ್ ಉತ್ತರ ಕನ್ನಡದಿಂದ ಅಂಜಲಿ ನಿಂಬಾಳ್ಕರ್ ದಾವಣಗೆರೆಯಿಂದ ಪ್ರಭಾವತಿ ಮಲ್ಲಿಕಾರ್ಜುನ ಚಿತ್ರದುರ್ಗದಿಂದ ಬಿಎನ್ ಚಂದ್ರಪ್ಪ ಬೆಂಗಳೂರು ದಕ್ಷಿಣದಿಂದ ಸೌಮ್ಯ ರಾಮಲಿಂಗಾರೆಡ್ಡಿ ಅವರನ್ನು ಕಣಕ್ಕಿಳಿಸಲು ರಾಜ್ಯ ನಾಯಕರು ನಿರ್ಧರಿಸಿ ಹೈಕಮಾಂಡ್ ಗೆ ಹೆಸರು ಶಿಫಾರಸು ಮಾಡಿದ್ದಾರೆ.

    ಬೆಂಗಳೂರು ಉತ್ತರ ಕ್ಷೇತ್ರದಿಂದ ಪ್ರಿಯಾ ಕೃಷ್ಣ ಇಲ್ಲವೇ ಪ್ರೊ. ಎಂ.ವಿ. ರಾಜೀವ್ ಗೌಡ ಬೆಂಗಳೂರು ಕೇಂದ್ರ ದಿಂದ ಎನ್ ಎ ಹ್ಯಾರಿಸ್ ಇಲ್ಲವೇ ಮನ್ಸೂರ್ ಅಲಿಖಾನ್, ಹುಬ್ಬಳ್ಳಿ ಧಾರವಾಡ ಕ್ಷೇತ್ರದಿಂದ ಶಿವಲೀಲಾ ಕುಲಕರ್ಣಿ ಅಥವಾ ವಿನೋದ್ ಅಸೂಟಿ, ಬಾಗಲಕೋಟೆಯಿಂದ ಆನಂದ್ ನ್ಯಾಮೇಗೌಡ ಅಥವಾ ಸಂಯುಕ್ತಾ ಪಾಟೀಲ್, ದಕ್ಷಿಣ ಕನ್ನಡದಿಂದ ವಿನಯ್ ಕುಮಾರ್ ಸೊರಕೆ ಅಥವಾ ಪದ್ಮರಾಜ್ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ವೀರಪ್ಪ ಮೊಯ್ಲಿ ಅಥವಾ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸಬೇಕು ಎಂದು ಹೈಕಮಾಂಡ್ ಗೆ ರಾಜ್ಯ ನಾಯಕರು ಪಟ್ಟಿ ರವಾನಿಸಿದ್ದಾರೆ.
    ಕೋಲಾರ, ಚಾಮರಾಜನಗರ ಮತ್ತು ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ನಾಯಕರು ತೀರ್ಮಾನ ಕೈಗೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಭಾವ್ಯ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಿದ್ದು ಕೋಲಾರ ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಎಲ್ ಹನುಮಂತಯ್ಯ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿ ಹಿರಿಯ ಮುಖಂಡ ವಿ ಶ್ರೀನಿವಾಸ ಪ್ರಸಾದ್ ಅವರ ಚಿಕ್ಕ ಅಳಿಯ ಡಾ. ಎನ್ ಎಸ್ ಮೋಹನ್ ಅವರನ್ನು ಕಣಕ್ಕಿಳಿಸುವ ಕುರಿತಂತೆ ಸಿಎಂ ಚರ್ಚೆ ನಡೆಸಿದ್ದಾರೆ ಆದರೆ ಮೈಸೂರು ಕ್ಷೇತ್ರದ ಅಭ್ಯರ್ಥಿಯ ಕುರಿತಂತೆ ಇನ್ನು ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.
    ಈ ನಡುವೆ,ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯ ಸಭೆ ಇದೇ 18ಕ್ಕೆ ನಿಗದಿಯಾಗಿದೆ. ಕರ್ನಾಟಕ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂದು ಅಖೈರುಗೊಳಿಸಲಾಗುತ್ತದೆ. ಕರ್ನಾಟಕದಲ್ಲಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ಈಗಾಗಲೇ ಪ್ರಕಟಿಸಿದೆ.

    ಒಮ್ಮತದ ನಿರ್ಧಾರ:
    ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ ನಾಯಕರ ಅನಿಸಿಕೆ ಆಧರಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್ ಗೆ ರವಾನಿಸಿದ್ದೇವೆ ಸೋಮವಾರ ಕಾಂಗ್ರೆಸ್ಸಿನ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರುತ್ತಿದ್ದು ಅದಾದ ಬಳಿಕ ಪಟ್ಟಿ ಪ್ರಕಟವಾಗಲಿ ಎಂದು ಹೇಳಿದರು.
    ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಪರಿಣಾಮ ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಸುಮಾರು ಐದರಿಂದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ಏರ್ಪಡುತ್ತಿತ್ತು ಇದೀಗ ಅಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿಲ್ಲ ಹೀಗಾಗಿ ಬೇಸರಗೊಂಡಿರುವ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲು ಸದ್ದುಕೊಂಡಿದ್ದಾರೆ ಸದ್ಯದಲ್ಲೇ ಸಾಕಷ್ಟು ಮಂದಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.

    Bangalore Congress Karnataka ಉಡುಪಿ ಕಾಂಗ್ರೆಸ್ ಚುನಾವಣೆ ಧಾರವಾಡ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ‌ ಮುಖ್ಯಮಂತ್ರಿ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ರಾ | Yediyurappa
    Next Article ರಾಜ್ಯ ಸರ್ಕಾರಿ ನೌಕರರ ಸಂಬಳ ದಿಡೀರ್ ‌ಹೆಚ್ಚಳ
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    24 ಪ್ರತಿಕ್ರಿಯೆಗಳು

    1. pda3u on ಜೂನ್ 3, 2025 5:50 ಅಪರಾಹ್ನ

      can you get clomiphene without rx clomiphene challenge test protocol buy generic clomiphene pill where to get cheap clomiphene pill clomid tablets price in pakistan clomid pills where to get clomiphene without dr prescription

      Reply
    2. buy generic cialis usa on ಜೂನ್ 9, 2025 8:52 ಅಪರಾಹ್ನ

      With thanks. Loads of erudition!

      Reply
    3. bactrim and flagyl for diverticulitis on ಜೂನ್ 11, 2025 3:07 ಅಪರಾಹ್ನ

      More posts like this would make the online time more useful.

      Reply
    4. 29f4z on ಜೂನ್ 19, 2025 1:36 ಫೂರ್ವಾಹ್ನ

      inderal order – order inderal 10mg online order generic methotrexate 2.5mg

      Reply
    5. prmcq on ಜೂನ್ 21, 2025 10:43 ಅಪರಾಹ್ನ

      order generic amoxicillin – buy amoxicillin generic buy ipratropium 100 mcg sale

      Reply
    6. kem20 on ಜೂನ್ 24, 2025 1:41 ಫೂರ್ವಾಹ್ನ

      azithromycin 500mg canada – zithromax usa bystolic 5mg for sale

      Reply
    7. 1c30x on ಜೂನ್ 25, 2025 10:24 ಅಪರಾಹ್ನ

      cheap augmentin – at bio info ampicillin sale

      Reply
    8. 2bbs6 on ಜೂನ್ 27, 2025 2:43 ಅಪರಾಹ್ನ

      esomeprazole 40mg drug – anexa mate nexium over the counter

      Reply
    9. say32 on ಜೂನ್ 29, 2025 12:12 ಫೂರ್ವಾಹ್ನ

      purchase warfarin generic – https://coumamide.com/ buy losartan 25mg pills

      Reply
    10. zgtdc on ಜೂನ್ 30, 2025 9:55 ಅಪರಾಹ್ನ

      meloxicam 15mg ca – swelling meloxicam drug

      Reply
    11. u1yfz on ಜುಲೈ 2, 2025 6:57 ಅಪರಾಹ್ನ

      order deltasone 20mg generic – allergic reactions buy deltasone 40mg online

      Reply
    12. ukrqm on ಜುಲೈ 3, 2025 9:46 ಅಪರಾಹ್ನ

      how to buy ed pills – fast ed to take best ed pills

      Reply
    13. jfk30 on ಜುಲೈ 9, 2025 8:47 ಅಪರಾಹ್ನ

      buy fluconazole 100mg – https://gpdifluca.com/ order diflucan 100mg sale

      Reply
    14. aerdf on ಜುಲೈ 11, 2025 3:18 ಫೂರ್ವಾಹ್ನ

      order escitalopram online – https://escitapro.com/ order escitalopram pills

      Reply
    15. mlouu on ಜುಲೈ 11, 2025 10:10 ಫೂರ್ವಾಹ್ನ

      purchase cenforce online – https://cenforcers.com/# buy cenforce tablets

      Reply
    16. 7uzbx on ಜುಲೈ 12, 2025 8:36 ಅಪರಾಹ್ನ

      cialis manufacturer coupon 2018 – ciltad genesis cialis directions

      Reply
    17. kmsp7 on ಜುಲೈ 14, 2025 7:04 ಫೂರ್ವಾಹ್ನ

      cialis vs flomax for bph – https://strongtadafl.com/# why is cialis so expensive

      Reply
    18. Connietaups on ಜುಲೈ 15, 2025 10:56 ಫೂರ್ವಾಹ್ನ

      ranitidine online buy – https://aranitidine.com/ zantac 150mg cost

      Reply
    19. 6gy6n on ಜುಲೈ 16, 2025 12:51 ಅಪರಾಹ್ನ

      cost of sildenafil 50mg – buy levitra viagra buy generic 100mg viagra online

      Reply
    20. Connietaups on ಜುಲೈ 17, 2025 10:05 ಅಪರಾಹ್ನ

      Thanks an eye to sharing. It’s top quality. comprar fildena

      Reply
    21. ac9oq on ಜುಲೈ 18, 2025 11:27 ಫೂರ್ವಾಹ್ನ

      Thanks on sharing. It’s acme quality. brand gabapentin 800mg

      Reply
    22. Connietaups on ಜುಲೈ 20, 2025 3:28 ಅಪರಾಹ್ನ

      With thanks. Loads of knowledge! https://ursxdol.com/cenforce-100-200-mg-ed/

      Reply
    23. jyxnj on ಜುಲೈ 21, 2025 2:21 ಅಪರಾಹ್ನ

      Thanks for putting this up. It’s well done. https://prohnrg.com/product/lisinopril-5-mg/

      Reply
    24. 1qpca on ಜುಲೈ 24, 2025 6:24 ಫೂರ್ವಾಹ್ನ

      More content pieces like this would insinuate the web better. https://aranitidine.com/fr/prednisolone-achat-en-ligne/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • Ralphhow ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    • Briancaugs ರಲ್ಲಿ ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe