ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ರೂಪಿಸಲು ಕೇಂದ್ರ ಸರ್ಕಾಲ ಗಮನಹರಿಸುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಮತ್ತು ಮಾತೃಭಾಷೆಯಲ್ಲಿ ಶಿಕ್ಷಣÍ ಕೊಡಬೇಕೆಂಬುದು ಪ್ರಧಾನ ಮೋದಿಯವರ ಮಹದಾಸೆಯಾಗಿದೆ ಎಂದರು.
ಈ ವರ್ಷದಿಂದಲೇ ಪೂರ್ವ ಪ್ರಾಥಮಿಕ ತರಗತಿಗಳಿಗೆ NEP ಅನುಷ್ಠಾನ
Previous Articleಅಮಲಿನಲ್ಲಿ ಬಿತ್ತು ಹೆಣ..
Next Article ಬಿಬಿಎಂಪಿ ಚುನಾವಣೆ: ಇವರಿಗೆ ಮಾತ್ರ ಬಿಜೆಪಿ ಟಿಕೆಟ್!