ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ವಿಷಯ ಮಾತನಾಡಿದರೇ ಜೋಕೆ
    ರಾಜಕೀಯ

    ಈ ವಿಷಯ ಮಾತನಾಡಿದರೇ ಜೋಕೆ

    vartha chakraBy vartha chakraಜನವರಿ 16, 202523 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16:
    ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ಮೊದಲಾದ ವಿಷಯಗಳ ಕುರಿತಂತೆ ಪಕ್ಷದ ಶಿಸ್ತು ಉಲ್ಲಂಘಿಸಿ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.
    ಈ ಕುರಿತಂತೆ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೈಕಮಾಂಡ್ ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
    ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ವರಿಷ್ಠರ ಅಭಿಪ್ರಾಯವಾಗಿದೆ ಎಂದು ಹೇಳಿರುವ ಅವರು ಈ ಬಗ್ಗೆ ವರದಿ ನೀಡಲು ತಮಗೆ ಸೂಚಿಸಿದೆ ಎಂದು ಹೇಳಿದ್ದಾರೆ
    ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು ಮುಂದುವರಿಸಬೇಕು ಅಥವಾ ಯಾರಾಗಬೇಕು? ಎಂಬಿತ್ಯಾದಿ ಎಲ್ಲ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು ಎಂಬ ತಾಕೀತು ಮಾಡಿದೆ ಎಂದು ತಿಳಿಸಿದ್ದಾರೆ
    ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆ ಎಂದು ವಿವರಿಸಿದ್ದಾರೆ.
    ಈಗಾಗಲೇ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಯಾವುದೇ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವವರ ಸಂಪೂರ್ಣ ವರದಿ ಕೇಳಿದೆ ಎಂದಿದ್ದಾರೆ.

    ಈಗಾಗಲೇ ಎಐಸಿಸಿ ಕರ್ನಾಟಕ ಉಸ್ತುವಾರಿ ಆಗಿರುವ ರಣದೀಪ್ ಸುರ್ಜೇವಾಲ ಅವರು ಪಕ್ಷದ ತಾಯಿ ಇದ್ದಂತೆ, ಸರ್ಕಾರ ಮಗು ಇದ್ದಂತೆ. ಯಾರೂ ಸಹ ಪಕ್ಷದ ಘನತೆಗೆ ಚ್ಯುತಿ ತರಬಾರದು ಎಂಬ ಸಂದೇಶವನ್ನು ನೀಡಿದ್ದಾಾರೆ. ಇದರ ಮಧ್ಯೆಯೂ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಆದರೆ, ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ HC ಮಹದೇವಪ್ಪ ಅವರು ಪದೇ ಪದೆ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದ್ದಾರೆ
    ಇದರ ಜೊತೆಗೆ ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಎಂಬುದನ್ನು ಪ್ರಶ್ನೆ ಮಾಡಿದ್ದಾರೆ.
    ಹಾಗೂ ಜಿಲ್ಲಾ ಪ್ರವಾಸ ಹೋದಂತಹ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದಾರಾ? ಇಲ್ಲವಾ?ಪಕ್ಷದ ಸಂಘಟನೆಗೆ ಒತ್ತು ಕೊಡಲಾಗುತ್ತದೆಯೋ ಇಲ್ಲವೋ?ಪ್ರಣಾಳಿಕೆಯಲ್ಲಿ ಕೊಟ್ಟಿರುವ ಯೋಜನೆಗಳನ್ನು ಜಾರಿ ಮಾಡಲು ಇವರು ಪಕ್ಷ ಮತ್ತು ಸರ್ಕಾರ ಕ್ಕೆ ಸಹಕಾರ ಕೊಡುತ್ತಿದ್ದಾರೋ ಇಲ್ಲವೋ? ಇದಲ್ಲದೆ ತಮ್ಮ ಇಲಾಖೆಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದಾರಾ ಇಲ್ಲವಾ?
    ಎಂಬಿತ್ಯಾದಿ ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್‌ ಈ ಸಂದರ್ಭದಲ್ಲಿ ಕೇಳಿದೆ.‌ ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ.ಅಲ್ಲದೆ, ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್‌ ಸೂಚಿಸಿದೆ.
    ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ ಮೇಲೆಯೂ ಪದೇ ಪದೆ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಪರಿಣಾಮ ಬೀರಲಿದೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    Next Article ರೌಡಿಯನ್ನು ಕೊಂದು ಶವ ಸುಟ್ಟರು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    23 ಪ್ರತಿಕ್ರಿಯೆಗಳು

    1. Uvrscp on ಫೆಬ್ರವರಿ 17, 2026 11:07 ಅಪರಾಹ್ನ

      best casinos delivers steady casino discomfort owing to a sweepstakes technique with no basic on real-money gambling. Its standout welcome bonus and interminable game heterogeneity make it a favorite mid communal casino fans nationwide.

      Reply
    2. Niiclr on ಫೆಬ್ರವರಿ 19, 2026 12:48 ಫೂರ್ವಾಹ್ನ

      Discover sanctuaries of serenity amid exciting bets. what is crowncoins provides calm interfaces for focused play. Bet in peace and win in style!

      Reply
    3. Niiclr on ಫೆಬ್ರವರಿ 19, 2026 12:51 ಫೂರ್ವಾಹ್ನ

      Discover sanctuaries of serenity amid exciting bets. what is crowncoins provides calm interfaces for focused play. Bet in peace and win in style!

      Reply
    4. Niiclr on ಫೆಬ್ರವರಿ 19, 2026 12:53 ಫೂರ್ವಾಹ್ನ

      Discover sanctuaries of serenity amid exciting bets. what is crowncoins provides calm interfaces for focused play. Bet in peace and win in style!

      Reply
    5. Niiclr on ಫೆಬ್ರವರಿ 19, 2026 12:56 ಫೂರ್ವಾಹ್ನ

      Discover sanctuaries of serenity amid exciting bets. what is crowncoins provides calm interfaces for focused play. Bet in peace and win in style!

      Reply
    6. Niiclr on ಫೆಬ್ರವರಿ 19, 2026 1:00 ಫೂರ್ವಾಹ್ನ

      Discover sanctuaries of serenity amid exciting bets. what is crowncoins provides calm interfaces for focused play. Bet in peace and win in style!

      Reply
    7. Tjydyr on ಫೆಬ್ರವರಿ 25, 2026 9:53 ಫೂರ್ವಾಹ್ನ

      Feel the thunder of the plains in every spin of this legendary game. buffalo slot machine unleashes golden buffalo bonuses, endless free spins, and massive payouts for non-stop excitement. Start your stampede to fortune today!

      Reply
    8. Tjydyr on ಫೆಬ್ರವರಿ 25, 2026 9:57 ಫೂರ್ವಾಹ್ನ

      Feel the thunder of the plains in every spin of this legendary game. buffalo slot machine unleashes golden buffalo bonuses, endless free spins, and massive payouts for non-stop excitement. Start your stampede to fortune today!

      Reply
    9. Negcvg on ಫೆಬ್ರವರಿ 27, 2026 1:50 ಅಪರಾಹ್ನ

      Get your free Sweeps Coins welcome package at chumba slots. Enjoy non-stop slot excitement with the chance to redeem real rewards. The fun starts here!

      Reply
    10. Negcvg on ಫೆಬ್ರವರಿ 27, 2026 1:53 ಅಪರಾಹ್ನ

      Get your free Sweeps Coins welcome package at chumba slots. Enjoy non-stop slot excitement with the chance to redeem real rewards. The fun starts here!

      Reply
    11. Negcvg on ಫೆಬ್ರವರಿ 27, 2026 1:55 ಅಪರಾಹ್ನ

      Get your free Sweeps Coins welcome package at chumba slots. Enjoy non-stop slot excitement with the chance to redeem real rewards. The fun starts here!

      Reply
    12. Negcvg on ಫೆಬ್ರವರಿ 27, 2026 1:58 ಅಪರಾಹ್ನ

      Get your free Sweeps Coins welcome package at chumba slots. Enjoy non-stop slot excitement with the chance to redeem real rewards. The fun starts here!

      Reply
    13. Negcvg on ಫೆಬ್ರವರಿ 27, 2026 2:01 ಅಪರಾಹ್ನ

      Get your free Sweeps Coins welcome package at chumba slots. Enjoy non-stop slot excitement with the chance to redeem real rewards. The fun starts here!

      Reply
    14. Mltfob on ಮಾರ್ಚ್ 1, 2026 7:27 ಅಪರಾಹ್ನ

      Stake Sports + stake app = one killer combo. Bet on your favorite teams then spin the winnings.

      Reply
    15. Mltfob on ಮಾರ್ಚ್ 1, 2026 7:30 ಅಪರಾಹ್ನ

      Stake Sports + stake app = one killer combo. Bet on your favorite teams then spin the winnings.

      Reply
    16. Mltfob on ಮಾರ್ಚ್ 1, 2026 7:33 ಅಪರಾಹ್ನ

      Stake Sports + stake app = one killer combo. Bet on your favorite teams then spin the winnings.

      Reply
    17. Mltfob on ಮಾರ್ಚ್ 1, 2026 7:35 ಅಪರಾಹ್ನ

      Stake Sports + stake app = one killer combo. Bet on your favorite teams then spin the winnings.

      Reply
    18. Mltfob on ಮಾರ್ಚ್ 1, 2026 7:37 ಅಪರಾಹ್ನ

      Stake Sports + stake app = one killer combo. Bet on your favorite teams then spin the winnings.

      Reply
    19. Fgpuhg on ಮಾರ್ಚ್ 3, 2026 12:15 ಅಪರಾಹ್ನ

      DraftKings casino West Virginia Casino: Where luck meets value. Play $5 today and claim 500 spins on top slots with up to $1,000 lossback safety. The best just got better!

      Reply
    20. Wmfdsf on ಮಾರ್ಚ್ 6, 2026 9:13 ಫೂರ್ವಾಹ್ನ

      Stejna latka, stejny ucinek, az o 80 % levnejsi
      Glucophage rychle dodani

      Reply
    21. Wmfdsf on ಮಾರ್ಚ್ 6, 2026 9:16 ಫೂರ್ವಾಹ್ನ

      Stejna latka, stejny ucinek, az o 80 % levnejsi
      Glucophage rychle dodani

      Reply
    22. Wmfdsf on ಮಾರ್ಚ್ 6, 2026 9:18 ಫೂರ್ವಾಹ್ನ

      Stejna latka, stejny ucinek, az o 80 % levnejsi
      Glucophage rychle dodani

      Reply
    23. Wmfdsf on ಮಾರ್ಚ್ 6, 2026 9:21 ಫೂರ್ವಾಹ್ನ

      Stejna latka, stejny ucinek, az o 80 % levnejsi
      Glucophage rychle dodani

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.