Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ತರ ಪ್ರದೇಶದ ದರೋಡೆ ಗ್ಯಾಂಗ್
    Viral

    ಉತ್ತರ ಪ್ರದೇಶದ ದರೋಡೆ ಗ್ಯಾಂಗ್

    vartha chakraBy vartha chakraಮಾರ್ಚ್ 17, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.16:
    ಬ್ಯಾಂಕ್ ದರೋಡೆಗೆಂದು ಉತ್ತರ ಪ್ರದೇಶದಿಂದ ಕರ್ನಾಟಕಕ್ಕೆ ಆಗಮಿಸಿ ದಾವಣಗೆರೆ ಸಮೀಪದ ಹೊನ್ನಾಳಿಯಲ್ಲಿ ಬ್ಯಾಂಕ್ ದೋಚಲು ಸಜ್ಜುಗೊಂಡಿದ್ದ ತಂಡವೊಂದನ್ನು ರಾಜ್ಯ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಹೆಡೆಮುರಿ ಕಟ್ಟಿದ್ದಾರೆ.
    ಬ್ಯಾಂಕ್ ದರೋಡೆಗೆ ಹೊಂಚು ಹಾಕಿ ಹೊರಟಿದ್ದ ತಂಡವನ್ನು ಹೊನ್ನಾಳಿ ಚೆಕ್ ಪೋಸ್ಟ್ ನಲ್ಲಿ ಅಡ್ಡ ಕಟ್ಟಿದ ಪೊಲೀಸರು ನಂತರ ಅರಭಘಟ್ಟ ಬಳಿ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಹಾರಿಸಿದ ಗುಂಡಿನಿಂದ ಓರ್ವ ಗಾಯಗೊಂಡು ಸಿಕ್ಕಿ ಬಿದ್ದರೆ ಪರಾರಿಯಾಗಲು ಯತ್ನಿಸಿದ ಉತ್ತರ ಪ್ರದೇಶ ಮೂಲದ ಹಜರತ್‌ ಆಲಿ (50), ಅಸ್ಲಾಂ ಟನ್‌ ಟನ್‌ (55), ಕಮರುದ್ದೀನ್‌ ಅಲಿಯಾಸ್‌‍ ಬಾಬು ಸೆರಲಿ (40) ಎಂಬುವವರನ್ನು ಬಂಧಿಸಲಾಗಿದೆ.
    ದರೋಡೆಕೋರರ ಗ್ಯಾಂಗ್‌ ಬ್ಯಾಂಕ್‌ ದರೋಡೆಗೆ ಬಂದಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾವಣಗೆರೆ ಜಿಲ್ಲಾ ಪೊಲೀಸರು ಅಲರ್ಟ್‌ ಆಗಿ ಕಾರ್ಯಾಚರಣೆಗೆ ಇಳಿದಿದ್ದರು. ಹೊನ್ನಾಳಿ ಬಳಿ ಪೊಲೀಸರ ತಂಡ ನಾಕಬಂಧಿ ಮಾಡಿ ಕಳೆದ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದರು. ಎರೆಟಿಗಾ ಹಾಗೂ ಮಹೀಂದ್ರ ಎಸ್‌‍ಯುವಿ 500 ಉತ್ತರ ಪ್ರದೇಶ ನೋಂದಣಿಯ ಕಾರು ಹರಿಹರದ ಕಡೆಯಿಂದ ನ್ಯಾಮತಿ ಕಡೆಗೆ ಹೋಗುತ್ತಿತ್ತು.
    ಈ ವೇಳೆ ಇವರನ್ನು ಹೊನ್ನಾಳಿ ಬಳಿಯ ಚೆಕ್‌ಪೋಸ್ಟ್‌ನಲ್ಲಿ ತಡೆಯಲು ಪೊಲೀಸರು ಯತ್ನಿಸಿದ್ದಾರೆ. ಈ ವೇಳೆ ಅವರು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಪರಾರಿಯಾದರು.ನಂತರ ಪೊಲೀಸರು ಅವರ ಕಾರನ್ನು ಬೆನ್ನಟ್ಟಿದಾಗ ಅರಬಘಟ್ಟ ಬಳಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾಗಿ ಕಾನ್ಸ್ ಟೇಬಲ್‌ ಅನಂದ್‌ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
    ದರೋಡೆಕೋರರು ದಾಳಿ ನಡೆಸುತ್ತಿದ್ದಂತೆ ಆತರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ರವಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಆತರಕ್ಷಣೆಗಾಗಿ ಹಾರಿಸಿದ ಒಂದು ಗುಂಡು ಗುಡ್ಡು ಅಲಿಯಾನ್‌ ಗುಡು ಖಾಲಿಯಾ(45) ಕಾಲಿಗೆ ಗುಂಡು ತಗುಲಿ ಕುಸಿದು ಬಿದ್ದಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ.
    ಆರೋಪಿಗಳು ಕರ್ನಾಟಕದಲ್ಲಿ 2014ರಿಂದ 2024ರವರೆಗೆ ರಾಜ್ಯದ ಹಲವೆಡೆ ಬ್ಯಾಂಕ್‌ಗಳು ಸೇರಿದಂತೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.
    ಈ ಆರೋಪಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ 3.33,82.940 ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದರೆಂದು ಗೊತ್ತಾಗಿದೆ. ಇದಲ್ಲದೇ ಕೊಪ್ಪಳದ ಬೇವೂರು ಪೊಲೀಸ್‌‍ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ 1.46,55,905 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತಿತ್ತರ ವಸ್ತುಗಳ ಪ್ರಕರಣ ಕೂಡ ಬಳಕಿಗೆ ಬಂದಿದೆ.
    ಶಿವಮೊಗ್ಗದ ಭದ್ರಾವತಿ ಗ್ರಾಮಾಂತರ ಪೊಲೀಸ್‌‍ ಠಾಣೆಯಲ್ಲಿ ನಡೆದಿದ್ದ ಎಲೆಕ್ಟ್ರಾನಿಕ್‌ ವಸ್ತುಗಳ ಕಳ್ಳತನ, ಹಾವೇರಿ ಜಿಲ್ಲೆಯ ತಡಸಾ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಜ್ಯುವೆಲ್ಲರಿ ಅಂಗಡಿ ಕಳ್ಳತನ ಪ್ರಕರಣದಲ್ಲಿ ಇವರು ಭಾಗಿಯಾಗಿದ್ದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ

    ಕರ್ನಾಟಕ ಕಳ್ಳತನ ಕಾರು ಚಿನ್ನ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮನೆಗೆ ಬೀಗ ಹಾಕಿ ಹೋಗುವಾಗ ಹೀಗೆ ಮಾಡಬೇಕಂತೆ
    Next Article ಇಲವಾಲ ಚಿನ್ನ ದರೋಡೆಯ ಉರುಳು ಯಾರ ಕೊರಳಿಗೆ.?
    vartha chakra
    • Website

    Related Posts

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 7, 2025 6:00 ಫೂರ್ವಾಹ್ನ

      ?Celebremos a cada apasionado del exito !
      Jugar en crypto casino no kyc permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion. Gracias a esta flexibilidad, cada sesiГіn se vuelve mГЎs cГіmoda al usar servicios como Casino sin KYC.
      Jugar en casinoretirosinverificacion.com permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como crypto casino no kyc. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
      Casinos sin verificaciГіn, gana sin preocupaciones – п»їhttps://casinoretirosinverificacion.com/
      ?Que la suerte te beneficie con que consigas admirables botes destacados!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelTeamy ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • kazinoukrainy ರಲ್ಲಿ ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    • aviator_pxEi ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe