ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    ಸುದ್ದಿ

    ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News

    vartha chakraBy vartha chakraಜೂನ್ 1, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.1-
    ಉನ್ನತ ವ್ಯಾಸಂಗ ಮಾಡಲು ಮುಂದಾಗುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕೊಡಿಸುವ ನೆಪದಲ್ಲಿ ಬರೋಬರಿ 18 ಕೋಟಿ ರೂ  ವಂಚನೆ ನಡೆಸಿರುವ ಖತರ್ನಾಕ್ ಖದೀಮನನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆಂಧ್ರ ಮೂಲದ ಶ್ರೀನಿವಾಸುಲು ಬಂಧಿತ   ಆರೋಪಿ. ಈತ ಗೀಕ್ ಲರ್ನ್ ಎನ್ನುವ ಕೋಚಿಂಗ್ ಸಂಸ್ಥೆ ಕಟ್ಟಿ ಡಾಟಾ ಸೈನ್ಸ್ ಕೋರ್ಸ್ ನಲ್ಲಿ ಪದವಿ ಕೊಡಿಸುವ ನೆಪದಲ್ಲಿ ಮೋಸ ಮಾಡಿದ್ದಾನೆ.
    ಈತನ ವಂಚನೆಯ ಜಾಲಕ್ಕೆ ಬಿದ್ದವರಲ್ಲಿ ಪ್ರಮುಖವಾಗಿ 20 ರಿಂದ 25 ವಯಸ್ಸಿನ ಯುವಕ-ಯುವತಿಯರು ಎನ್ನುವುದು ಗಮನಾರ್ಹ.
    ಈ ಶ್ರೀನಿವಾಸುಲು ಮೊದಲಿಗೆ ಉಚಿತ ಶಿಕ್ಷಣ ಕೊಡಿಸುವ ಹೆಸರಲ್ಲಿ ಅನೇಕ ಯುವಕ ಯುವತಿಯನ್ನು ಆಕರ್ಷಿಸಿ ತನ್ನ ಸಂಸ್ಥೆಗೆ ಸೇರಿಕೊಳ್ಳುವಂತೆ ಮಾಡುತ್ತಿದ್ದ.

    ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೆಸರಲ್ಲಿ ಸಾಲ ಪಡೆದುಕೊಂಡು “ನಾವೇ ಸಾಲವನ್ನು ಕಂತು ಕಂತಾಗಿ ತೀರಿಸುತ್ತೇವೆ” ಎಂದು ನಂಬಿಸುತ್ತಿದ್ದ. ನಂತರ ಕೋರ್ಸ್ಗೆ ಬೇಕಾದಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕ್ ಗಳಿಗೆ ಕೊಡಿಸುತ್ತಿದ್ದ. ಆದರೆ ಹಣವನ್ನು ಮಾತ್ರ ತನ್ನ ಖಾತೆಗೆ ವರ್ಗಾವಣೆ ಆಗುವಂತೆ ಮಾಡುತ್ತಿದ್ದ. ಕಡೆಗೆ ಸಾಲವನ್ನು ತೀರಿಸದೇ ವಿದ್ಯಾರ್ಥಿಗಳನ್ನು ಸಾಲದ ಕೂಪಕ್ಕೆ ದೂಡಿದ್ದಾನೆ.
    ಇದೀಗ ಇಂತಹವರೆಲ್ಲಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈತ ಒಟ್ಟು 18 ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
    ಈ ಭೂಪ ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ED education education news News ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಮಾಡಲು ಬಂದ ವೈದ್ಯ ಮಾಡಿದ ಯಡವಟ್ಟು
    Next Article ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Oeqetp on ಮಾರ್ಚ್ 21, 2026 12:40 ಫೂರ್ವಾಹ್ನ

      De største gevinster venter hos Betano. Tilmeld dig https://betanogame.org/da/mobile-app/ og få 100% op til €500 plus 150 gratis spins. Nyd lynhurtige udbetalinger og den bedste live casino-oplevelse online. Betano – din nye yndlingsdestination for episke belønninger.

      Reply
    2. Olbuac on ಮಾರ್ಚ್ 22, 2026 6:35 ಅಪರಾಹ್ನ

      Mostbet traz para vocГЄ 125% extra + 220 rodadas grГЎtis agora mesmo – Apostas Mostbet , Entre no Mostbet e transforme seu primeiro depГіsito em muito mais diversГЈo .

      Reply
    3. Olbuac on ಮಾರ್ಚ್ 22, 2026 6:37 ಅಪರಾಹ್ನ

      Mostbet traz para vocГЄ 125% extra + 220 rodadas grГЎtis agora mesmo – Apostas Mostbet , Entre no Mostbet e transforme seu primeiro depГіsito em muito mais diversГЈo .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Richardroode ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Williamdix ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.