Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಪೇಂದ್ರ ಪೋನ್ ಹ್ಯಾಕ್.
    Trending

    ಉಪೇಂದ್ರ ಪೋನ್ ಹ್ಯಾಕ್.

    vartha chakraBy vartha chakraಸೆಪ್ಟೆಂಬರ್ 17, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.15- ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದ್ದು, ಸ್ಯಾಂಡಲ್‌ವುಡ್‌ ನಟ ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ.
    ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ದಂಪತಿಯು ನಮ್ಮಿಬ್ಬರ ಫೋನ್ ಹ್ಯಾಕ್ ಆಗಿದೆ. ಯಾರಾದರೂ ನಮ್ಮ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ, ಅದಕ್ಕೂ ಮುನ್ನ ಅನೌನ್ಸ್ ಮಾಡ್ತಿದ್ದೇವೆ. ಮುಂದೆ ಪೊಲೀಸರಿಗೆ ದೂರನ್ನೂ ನೀಡಿದ್ದೇವೆ ಎಂದಿದ್ದಾರೆ.
    ಆನ್‌ಲೈನ್‌ನಲ್ಲಿ ವಸ್ತುವೊಂದನ್ನು ಪ್ರಿಯಾಂಕಾ ಆರ್ಡರ್ ಮಾಡಿದ್ದರು, ಬಳಿಕ ಹ್ಯಾಕರ್ ಒಬ್ಬ ಫೋನ್ ಮಾಡಿ ಹ್ಯಾಶ್‌ ಒತ್ತಿ, ಆ ನಂಬರ್, ಈ ನಂಬರ್ ಒತ್ತಿ ಎಂದು ಹೇಳಿ ಕನ್‌ಫ್ಯೂಸ್ ಮಾಡಿದ್ದಾರೆ. ಬಳಿಕ ಉಪ್ಪಿ ಮೊಬೈಲ್‌ನಿಂದಲೂ ಕಾಲ್‌ ಮಾಡಿದಾಗ ಅವರ ಫೋನ್‌ ಕೂಡ ಹ್ಯಾಕ್‌ ಆಗಿದೆ. ಹೀಗಾಗಿ ದೂರು ಕೊಡುವುದಕ್ಕೂ ಮುನ್ನವೇ ವೀಡಿಯೋ ಮೂಲಕ ಎಲ್ಲರಿಗೂ ಉಪ್ಪಿ ದಂಪತಿ ವಿಷಯ ತಲುಪಿಸಿದ್ದಾರೆ.

    Verbattle
    Verbattle
    Verbattle
    Bangalore crime Government Karnataka Trending Varthachakra ಕಾನೂನು ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕುರುಬರು ಪರಿಶಿಷ್ಟ ಪಂಗಡ ಪಟ್ಟಿ ಸೇರುತ್ತಾರಾ.?
    Next Article ಆಪ್ತನಿಗೆ ಮತ್ತೆ ಮಂತ್ರಿ ಪಟ್ಟ ಕಟ್ಟಲು ‌‌ಸಿಎಂ ಕಸರತ್ತು.
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesCOw ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • ArthurWar ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • mostbet_vyKn ರಲ್ಲಿ ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.