ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಸಿರುಗಟ್ಟಿ ಎಂಟು ಮಂದಿ ದುರ್ಮರಣ
    ಸುದ್ದಿ

    ಉಸಿರುಗಟ್ಟಿ ಎಂಟು ಮಂದಿ ದುರ್ಮರಣ

    vartha chakraBy vartha chakraಸೆಪ್ಟೆಂಬರ್ 13, 202213 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಿಕಂದರಾಬಾದ್​​(ತೆಲಂಗಾಣ),ಸೆ.13- ಜನನಿಬಿಡ ರಸ್ತೆಯಲ್ಲಿನ ಎಲೆಕ್ಟ್ರಿಕ್​ ಸ್ಕೂಟರ್​ ಶೋರೂಮ್​ನಲ್ಲಿ​ ಭೀಕರ ಅಗ್ನಿ ದುರಂತ ಸಂಭವಿಸಿ, ಶೋ ರೂಮ್​ ಮೇಲ್ಭಾಗದಲ್ಲಿದ್ದ ಲಾಡ್ಜ್​ನಲ್ಲಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
    ಮೃತರಲ್ಲಿ ಏಳು ಮಂದಿ ಪುರುಷರು ಹಾಗೂ ಓರ್ವ ಮಹಿಳೆ .ಈ ದುರ್ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ
    ಬಳಲುತ್ತಿದ್ದ 10 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರಲ್ಲಿ ಮೂವರು ಸ್ಥಿತಿ ಚಿಂತಾಜನಕವಾಗಿದೆ.
    ಮೃತರನ್ನು ವಿಜಯವಾಡ ಮೂಲದ ಎಂ ಹರೀಶ್​, ಚೆನ್ನೈ ಮೂಲದ ಸೀತಾರಾಮನ್ ಹಾಗೂ ದೆಹಲಿಯ ವೀತೇಂದ್ರ ಎಂದು ಗುರುತಿಸಲಾಗಿದ್ದು,ಉಳಿದವರ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ.
    ದಟ್ಟ ಹೊಗೆಯಿಂದ ಉಸಿರುಗಟ್ಟಿ ಇವರೆಲ್ಲರೂ ದುರ್ಮರಣಕ್ಕೀಡಾಗಿದ್ದಾರೆ. ಮೃತರೆಲ್ಲರೂ 35 ರಿಂದ 40 ವರ್ಷದ ಒಳಗಿನವರಾಗಿದ್ದಾರೆ.
    ದುರಂತ ಸಂಭವಿಸಿದ ಕಟ್ಟಡ ಐದು ಅಂತಸ್ತಿನದ್ದಾಗಿದ್ದು ನೆಲ ಮಹಡಿಯಲ್ಲಿದ್ದ ಎಲೆಕ್ಟ್ರಿಕ್​ ವಾಹನದ ಶೋರೂಮ್​ನಲ್ಲಿ ರಾತ್ರಿ
    ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ, ದಟ್ಟ ಹೊಗೆ ಹರಡಿದ್ದು, ಮೇಲ್ಮಹಡಿಯಲ್ಲಿರುವ ಲಾಡ್ಜ್​​ನ ಕೊಠಡಿಯಲ್ಲಿ ಹೊಗೆ ವ್ಯಾಪಿಸಿದೆ. ಅಲ್ಲಿ ವಾಸ್ತವ್ಯ ಹೂಡಿದ್ದ ಅನೇಕರಿಗೆ ಉಸಿರಾಡಲು ಸಮಸ್ಯೆ ಉಂಟಾಗಿ ಸಾವನ್ನಪ್ಪಿದ್ದಾರೆ. ಲಾಡ್ಜ್​ನ ವಿವಿಧ ಕೊಠಡಿ ಹಾಗೂ ಹೊರಗಡೆ ದಟ್ಟ ಹೊಗೆ ಸೇವಿಸಿರುವ ಕಾರಣ ಅನೇಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ವರದಿಯಾಗಿದೆ.
    ಹೈದರಾಬಾದ್​​ನ ಪಾಸ್​ಪೋರ್ಟ್ ಕಚೇರಿಯ ಪಕ್ಕದಲ್ಲಿ ರೂಬಿ ಲಕ್ಸುರಿ ಪ್ರೈಡ್​ ಎಂಬ ಐದು ಅಂತಸ್ತಿನ ಕಟ್ಟಡವಿದೆ. ಇದರಲ್ಲಿ ಎಲೆಕ್ಟ್ರಿಕ್​ ವಾಹನಗಳ ಶೋ ರೂಮ್​ ನೆಲಮಾಳಿಗೆಯಲ್ಲಿದ್ದು, ಉಳಿದ ನಾಲ್ಕು ಕಟ್ಟಡಗಳಲ್ಲಿ ಹೋಟೆಲ್​ ಕಮ್​ ಲಾಡ್ಜ್ ಇದೆ. ರಾತ್ರಿ 9:40ರ ವೇಳೆ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​​ನಿಂದ ಈ ಅವಘಡ ಸಂಭವಿಸಿದ್ದು,ತಕ್ಷಣವೇ ಶೋ ರೂಮ್​​ನಲ್ಲಿದ್ದ ಎಲೆಕ್ಟ್ರಿಕ್​ ವಾಹನಗಳ ಬ್ಯಾಟರಿ ಸ್ಫೋಟಗೊಂಡಿವೆ. ಹೀಗಾಗಿ, ವಿಷಕಾರಿ ಹೊಗೆ ಲಾಡ್ಜ್​ ರೂಂಗಳಿಗೆ ವ್ಯಾಪಿಸಿದೆ.
    ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ.
    ಸಚಿವರಾದ ತಲಸಾನಿ ಶ್ರೀನಿವಾಸ್ ಯಾದವ್​, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹೋಟೆಲ್​​ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. 8 ಜನರು ಸಾವನ್ನಪ್ಪಿದ್ದಾರೆಂದು ಹೈದರಾಬಾದ್​ ಉತ್ತರ ವಲಯದ ಡಿಸಿಪಿ ಚಂದನಾ ದೀಪ್ತಿ ಮಾಹಿತಿ ನೀಡಿದ್ದಾರೆ.
    ಪ್ರಧಾನಿ ಪರಿಹಾರ:
    ಸಿಕಂದರಾಬಾದ್​ ಅಗ್ನಿ ಅವಘಡಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದಿದ್ದಾರೆ.
    ಇದರ ಜೊತೆಗೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?
    Next Article ಅಂಗನವಾಡಿಗಳಿಂದಲೇ NEP
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jayhlz ರಲ್ಲಿ 198 ಕೋಟಿ ರೂಪಾಯಿ ಕುಡಿದು ಖಾಲಿ | Alcohol
    • JeremyAnync ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • ThomasHow ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.