Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎರಡು ಜಡೆ ಹಾಕಿಲ್ಲ ಅಂದ್ರೆ ಹೀಗಾ ಮಾಡೋದು.?
    Trending

    ಎರಡು ಜಡೆ ಹಾಕಿಲ್ಲ ಅಂದ್ರೆ ಹೀಗಾ ಮಾಡೋದು.?

    vartha chakraBy vartha chakraಜುಲೈ 29, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.27- ಶಾಲೆಗೆ ಬರುವಾಗ ನೀಟಾಗಿ ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಿನ್ನೆ ನಡೆದಿದೆ.
    ಜಡೆ ಹಾಕಿ ಶಾಲೆ ಬಾರದ್ದಕ್ಕೆ ಎಂಟನೆ ತರಗತಿಯಲ್ಲಿ ಓದುತ್ತಿರುವ ಅಮೂಲ್ಯ, ಅನುಷಾ, ಭಾವನ ಕೂದಲು ಕಟ್ ಮಾಡಿಸಿಕೊಂಡು ಶಿಕ್ಷಕರಿಂದ ಶಿಕ್ಷೆ ಅನುಭವಿಸಿದ್ದಾರೆ.
    ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಹೇಳಿದಂತೆ ಶಿಕ್ಷಕಿ ಪವಿತ್ರಾ ವಿದ್ಯಾರ್ಥಿನಿಯರ ಜಡೆ ಕಟ್ ಮಾಡಿದ್ದು,ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ಹೋದಾಗ ಕೂದಲು ಕತ್ತರಿಸುವುದು ಪೋಷಕರು ಗಮನಿಸಿದ್ದಾರೆ. ವಿದ್ಯಾರ್ಥಿನಿಯರನ್ನು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ತಿಳಿಸಿರುವ ವಿದ್ಯಾರ್ಥಿನಿಯರು. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಬಂದು ಗಲಾಟೆ ಮಾಡಿದ್ದಾರೆ.ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    Bangalore Government Karnataka News Politics Trending Varthachakra ಕಾನೂನು ರಾಜಕೀಯ ವಿದ್ಯಾ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticlePOP ಗಣೇಶ ತಡೆಗೆ ಮಾರ್ಷಲ್ ಗಳ ನೇಮಕ.
    Next Article ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. ABOWIN88 on ಮೇ 14, 2025 1:33 ಫೂರ್ವಾಹ್ನ

      Hi my friend! I want to say that this post is awesome, great written and come with almost all important infos. I’d like to peer extra posts like this. Try to Visit My Web Site :ABOWIN88

      Reply
    2. 7rxp4 on ಜೂನ್ 7, 2025 4:57 ಅಪರಾಹ್ನ

      can i order generic clomid without rx clomid remedio how can i get clomid no prescription can you buy cheap clomiphene for sale how can i get generic clomid without dr prescription cost of clomid where to get cheap clomiphene without prescription

      Reply
    3. can you drink on flagyl on ಜೂನ್ 11, 2025 10:06 ಅಪರಾಹ್ನ

      I’ll certainly bring back to read more.

      Reply
    4. a0zbt on ಜೂನ್ 19, 2025 10:17 ಫೂರ್ವಾಹ್ನ

      how to buy propranolol – methotrexate pill order methotrexate 10mg pills

      Reply
    5. zqho7 on ಜೂನ್ 24, 2025 9:32 ಫೂರ್ವಾಹ್ನ

      buy azithromycin 500mg generic – purchase tinidazole for sale nebivolol 5mg canada

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_inkl ರಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    • karkasnyy_dom_ntkl ರಲ್ಲಿ ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.
    • karkasnyy_dom_abkl ರಲ್ಲಿ ಬಂಡವಾಳ ಇಲ್ಲದ ಬಡಾಯಿಗಳು..
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe