Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲಾನ್​ ಮಸ್ಕ್​ ಈಗ ಟ್ವಿಟರ್ ಕಂಪನಿ ಓನರ್
    ಸುದ್ದಿ

    ಎಲಾನ್​ ಮಸ್ಕ್​ ಈಗ ಟ್ವಿಟರ್ ಕಂಪನಿ ಓನರ್

    vartha chakraBy vartha chakraಏಪ್ರಿಲ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಾಮಾಜಿಕ ಜಾಲತಾಣ ದೈತ್ಯ ಕಂಪನಿಗಳಲ್ಲಿ ಒಂದಾದ ಟ್ವಿಟರ್​ ಅನ್ನು ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್​ ಕಾರು ಕಂಪನಿಯ ಮುಖ್ಯಸ್ಥ ಹಾಗೂ ವಿಶ್ವದ ನಂ.1 ಶ್ರೀಮಂತ ಎಲಾನ್​ ಮಸ್ಕ್​ ಖರೀದಿಸಿರುವುದು ಅಧಿಕೃತವಾಗಿದೆ. ಪ್ರತಿ ಷೇರಿಗೆ 54.2 ಡಾಲರ್​ನಂತೆ ಸುಮಾರು 44 ಬಿಲಿಯನ್​ ಡಾಲರ್​ನೊಂದಿಗೆ ಟ್ವಿಟರ್​ನ ಸಂಪೂರ್ಣ 100 ರಷ್ಟು ಷೇರನ್ನು ಎಲಾನ್​ ಮಸ್ಕ್​ ಖರಿದೀಸಿದ್ದಾರೆ. ಮೈಕ್ರೋಬ್ಲಾಗಿಂಗ್ ಸೈಟ್​ ಕಳೆದ ಕೆಲವು ವಾರಗಳಿಂದ ಮಸ್ಕ್‌ ಅವರ ಆಫರ್​ ಅನ್ನು ಮೌಲ್ಯಮಾಪನ ಮಾಡುತ್ತಿತ್ತು. ಕೊನೆಗೂ ಆಫರ್​ಗೆ ಓಕೆ ಆಗಿದ್ದು, ಅಧಿಕೃತವಾಗಿ ಟ್ವಿಟರ್​ ಎಲಾನ್​ ಮಸ್ಕ್​ ತೆಕ್ಕೆಗೆ ಬಿದ್ದಿರುವುದಾಗಿ ಟ್ವಿಟರ್​ ಅಧ್ಯಕ್ಷ ಬ್ರೈಟ್​ ಟೈಲರ್​ ತಿಳಿಸಿದ್ದಾರೆ. ಮಸ್ಕ್​​ ಅವರು ಈ ಹಿಂದೆ ಟ್ವಿಟರ್​ನಲ್ಲಿ 9.2 ರಷ್ಟು ಷೇರನ್ನು ಹೊಂದಿದ್ದರು.ಟ್ವೀಟರ್​ ಖರೀದಿಯಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಇಒ ಪರಾಗ್​ ಅಗರ್ವಾಲ್​, ಟ್ವಿಟರ್ ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುವ ಉದ್ದೇಶ ಮತ್ತು ಪ್ರಸ್ತುತತೆಯನ್ನು ಹೊಂದಿದೆ. ನಮ್ಮ ತಂಡದ ಮೇಲೆ ನನಗೆ ಬಹಳ ಹೆಮ್ಮ ಇದೆ ಎಂದಿದ್ದಾರೆ.

    Verbattle
    Verbattle
    Verbattle
    #elanmusk #paragagarwal #tweet #twitter
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಕೊಟ್ಟ ದಾಖಲೆಗಳಿವೆ..
    Next Article ಬ್ಯೂಟಿಫುಲ್ ಫ್ಯಾಮಿಲಿ
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ipzcod ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Tayloradvag ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Agckwq ರಲ್ಲಿ ಕಾಳಿ ನದಿ ಪಾತ್ರದ ಜನರಿಗೆ ಎಚ್ಚರಿಕೆ.
    Latest Kannada News

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಫೆಬ್ರವರಿ 25, 2026

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.