Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    ಸುದ್ದಿ

    ಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?

    vartha chakraBy vartha chakraಆಗಷ್ಟ್ 30, 2022Updated:ಆಗಷ್ಟ್ 30, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Murugha Scandal
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು Aug 30:
    ಮುರುಘಾ ಶರಣರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದರೂ ಶರಣರ ವಿರುದ್ಧ ಇನ್ನೂ ಕ್ರಮ ಯಾಕೆ ಜರುಗಿಸಿಲ್ಲ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
    ಸದಾ ಶರಣರ ಬೆನ್ನಿಗೆ ನಿಲ್ಲುತ್ತಿದ್ದ ಪ್ರಗತಿಪರರು ಮತ್ತು ಕೆಲ ದಲಿತ ಸಂಘಟನೆಗಳು ಇದೀಗ ಶರಣರ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ.
    ಈ ಹಿಂದೆ ಧ್ಯಾನಪೀಠದ ನಿತ್ಯಾನಂದ ಸೇರಿದಂತೆ ಕೆಲ ಹಿಂದುಳಿದ ಮತ್ತು ದಲಿತ ಮಠಾಧೀಶರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಸಮಯದಲ್ಲಿ ಅವರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದ್ದವು.ಆರೋಪಿಗಳ ವಿರುದ್ಧ ಕಾನೂನು ಕ್ರಮ ನಡೆದಿತ್ತು. ಮಾಧ್ಯಮಗಳಲ್ಲಿ ಈ ವಿದ್ಯಮಾನದ ವಿರುದ್ಧ ಸಾರ್ವಜನಿಕರ ಆಕ್ರೋಶ ಸ್ಪೋಟಿಸಿತ್ತು.
    ಆದರೆ, ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆಯಂತಹ ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿದ್ದರೂ ಮಠದ ಸಮುದಾಯದ ಕಾರಣಕ್ಕೆ ಹಾಗೂ ಪ್ರಭಾವದ ಕಾರಣಕ್ಕೆ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ.ಇಂತಹ ಗಂಭೀರ ಆರೋಪ ಎದುರಿಸುತ್ತಿದ್ದರೂ ಶರಣರು ಪೀಠ ತ್ಯಾಗಕ್ಕೆ ಮನಸ್ಸು ಮಾಡುತ್ತಿಲ್ಲ ಯಾರೂ ಒತ್ತಾಯಿಸುತ್ತಲೂ ಇಲ್ಲ.
    ಸಂತ್ರಸ್ತ ಬಾಲಕಿಯರು ಅತ್ಯಂತ ಕೆಳಸ್ತರಕ್ಕೆ ಸೇರಿದ್ದು ಒಡನಾಡಿ ಸಂಸ್ಥೆ ಮತ್ತು ಕೆಲವೇ ಕೆಲವರು ಅವರ ಪರವಾಗಿ ನಿಂತಿರುವುದನ್ನು ಬಿಟ್ಟರೆ ಬೇರೆ ಯಾರೂ ಅವರ ಬಗ್ಗೆ ಕನಿಕರ ತೋರುತ್ತಿಲ್ಲ.ಇಂತಹವರ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡ ಪ್ರಭಾವಿಗಳ ಪರ ನಿಂತಿರುವುದು ಪರಿಸ್ಥಿತಿಯ ವ್ಯಂಗ್ಯ ಎಂಬ ಆರೋಪಗಳು ಕೇಳಿಬಂದಿವೆ.
    ಇನ್ನೂ ಈ ವಿದ್ಯಮಾನದಲ್ಲಿನ ಕಾನೂನು ಪ್ರಕ್ರಿಯೆ ಕೂಡಾ ಸಂಶಯ ಸೃಷ್ಟಿಸಿವೆ.ಕಾಲಮಿತಿ ಎನ್ನುವುದು ಪಾಲನೆಯೇ ಆಗುತ್ತಿಲ್ಲ.ಆರೋಪಿ ಸ್ಥಾನದಲ್ಲಿರುವ ಶರಣರು ಮಠದಲ್ಲಿದ್ದಾಗಲೇ ಮಹಜರ್​​ ಮಾಡಿಸಿದ್ದು ,ಕೃತ್ಯ ನಡೆದ ಸ್ಥಳದಲ್ಲಿರುವಾಗ ಸಂತ್ರಸ್ತರ ಮಹಜರ್​​​ ಮಾಡಿದ್ಧಾರೆ. ಇದರಿಂದ ಸಂತ್ರಸ್ಥರ ಮೇಲೆ ಪ್ರಭಾವ ಬೀರುವುದಿಲ್ವಾ, ಪೊಲೀಸರು ಯಾವ ರೀತಿಯ ಕಾನೂನು ಪಾಲನೆ ಮಾಡುತ್ತಿದ್ದಾರೆ..  ಆ ಮೂಲಕ‌ ಪೋಕ್ಸೋ ಕಾಯ್ದೆ ಉದ್ದೇಶ ಉಲ್ಲಂಘನೆ ಆಗಿಲ್ವಾ. ಪೊಲೀಸರ ನಡೆಯ ಮೇಲೆ ಒಡನಾಡಿ ಸಂಸ್ಥೆಯ ಪರಶು ಅನುಮಾನ ಪಟ್ಟಿದ್ಧಾರೆ.
    ಪೋಕ್ಸೋ ಕಾಯ್ದೆ ಪ್ರಕಾರ ಸಂತ್ರಸ್ತರ ಮೇಲೆ ಒತ್ತಡ ಇರಬಾರದು. ಕೇಸ್​ ದಾಖಲಾಗುತ್ತಿದ್ದಂತೆ ಕೃತ್ಯ ನಡೆದಿದೆ ಎನ್ನಲಾದ ರೂಂ ಸೀಜ್​ ಮಾಡ್ಬೇಕು. ಆದರೆ ಪೊಲೀಸರು ಆರೋಪಿ ಇರುವಾಗಲೇ ಸಂತ್ರಸ್ತರನ್ನು ಕರೆದೊಯ್ದಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸರ ನಡೆ ಬಗ್ಗೆ ಹಲವು ಅನುಮಾನ ಮೂಡಿದೆ. ಕೆಲವರಿಂದ ಸಾಕ್ಷ್ಯ ನಾಶ ಮಾಡಲು ಇದೆಲ್ಲಾ ಆಗ್ತಿದೆ ಎಂದು  ಆರೋಪ ಮಾಡಿದ್ದಾರೆ.

    Verbattle
    Verbattle
    Verbattle
    ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    Next Article AICC ಸಾರಥಿ ಯಾರಾಗಲಿದ್ದಾರೆ?
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Exbpkc ರಲ್ಲಿ ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    • LeonardReawn ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.