ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.
    ಬೆಂಗಳೂರು

    ಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.

    vartha chakraBy vartha chakraಮೇ 12, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು.
    ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿರುವಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು  ಚಿಕಿತ್ಸೆ ನೀಡಲಾಗುತ್ತಿದೆ.
    ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಮೈಸೂರಿನ ಡಾ. ಸತ್ಯನಾರಾಯಣ ಅವರ ನೇತೃತ್ವದ ವೈದ್ಯಕೀಯ ತಂಡ ಆರೋಗ್ಯದ ಮೇಲೆ ನಿಗಾ ವಹಿಸಿದ್ದು ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
    ದೇಶದ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿದ್ದು ವಯೋ ಸಹಜ ಖಾಯಿಲೆಗಳ ಜೊತೆಗೆ ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
    ಕಳೆದ ಏಪ್ರಿಲ್ 21ರಂದು ಎಸ್‌.ಎಂ ಕೃಷ್ಣರಿಗೆ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ನಂತರ ಅವರು ಡಿಸ್ಟಾರ್ಜ್ ಸಹ ಆಗಿದ್ದರು. ಆದರೆ ಇದಾದ ಎರಡೇ ದಿನದಲ್ಲಿಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಉಸಿರಾಟದ ತೊಂದರೆಯಿಂದ ಬಳಲತೊಡಗಿದರು.
    ತಕ್ಷಣವೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಪರಿಣಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಇದರಿಂದ ಚೇತರಿಸಿಕೊಂಡ ಎಸ್ಎಂ ಕೃಷ್ಣ ಅವರು ಎಲ್ಲರ ಜೊತೆಗೆ ಸಹಜವಾಗಿ ಮಾತನಾಡುತ್ತ ಲವಲವಿಕೆಯಿಂದ ಇದ್ದರು ಇನ್ನೇನು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬೇಕು ಎನ್ನುತ್ತಿರುವಾಗಲೇ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿದೆ ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ತೀವ್ರ ನಿಗ ಘಟಕದಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ.
    ಆಸ್ಪತ್ರೆಯಲ್ಲಿ ಅವರ ಪತ್ನಿ ಮತ್ತು ಕುಟುಂಬ ಸದಸ್ಯರು ಹಾಜರಾಗಿದ್ದಾರೆ.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಪೊಲೀಸರ ನೋಟೀಸ್  ಸ್ವೀಕರಿಸಲು ಅಮಿತ್ ಮಾಳವೀಯ ನಕರಾ..
    Next Article ಶಿವಕುಮಾರ್ ಹುಟ್ಟು ಹಬ್ಬ ಯಾರೂ ಆಚರಿಸಬಾರದು ಎಂಬ ಮನವಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Gumxvq on ಏಪ್ರಿಲ್ 3, 2026 2:16 ಫೂರ್ವಾಹ್ನ

      Chase the thrill Catch the win Live the moment – https://gpdifluca.com/gates-of-olympus-slot/ , Come for the game, stay for the legend .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.