ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಏನಿದು..? ನಂಬಿಕೆ ನಕ್ಷೆ !
    Trending

    ಏನಿದು..? ನಂಬಿಕೆ ನಕ್ಷೆ !

    vartha chakraBy vartha chakraಸೆಪ್ಟೆಂಬರ್ 9, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯದ ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಮನೆ ಕಟ್ಟುವುದು ಅಷ್ಟು ಸುಲಭದ ವಿಷಯವಲ್ಲ ಇಲ್ಲಿ ಸಾಲ ಮಾಡಿ ಕಷ್ಟಪಟ್ಟು ಹಣ ಹೊಂದಿಸಿ ನಿವೇಶನ ಖರೀದಿ ಮಾಡಿ ಮನೆ ಕಟ್ಟಲು ಮುಂದಾದರೆ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸಂಸ್ಥೆಗಳಿಂದ ನೂರಾರು ತಕರಾರುಗಳು ಎದುರಾಗುತ್ತದೆ.
    ಜನಸಾಮಾನ್ಯರು ಈ ತಕರಾರುಗಳ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಮಧ್ಯವರ್ತಿಗಳ ಮೊರೆ ಹೋಗುವುದು ರೂಢಿಯಾಗಿ ಬಿಟ್ಟಿದೆ. ಇದರಿಂದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಕ್ರಮ ನಡೆಯುವ ಜೊತೆಗೆ ಮನೆ ನಿರ್ಮಾಣದಲ್ಲಿ ನಕ್ಷೆ ಉಲ್ಲಂಘನೆ ಕೂಡ ನಡೆಯುವ ಸಂಗತಿ ಮಾಮೂಲಾಗಿದೆ.
    ಇದನ್ನು ತಪ್ಪಿಸುವ ದೃಷ್ಟಿಯಿಂದ ಬೆಂಗಳೂರು ನಗರ ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸದೊಂದು ಯೋಜನೆ ರೂಪಿಸಿದ್ದಾರೆ.
    ಮನೆ ನಿರ್ಮಾಣ ಸಮಯದಲ್ಲಿ ಜನಸಾಮಾನ್ಯರಿಗೆ ಆಗುವ ಕಿರಿಕಿರಿ ಮತ್ತು ನಿಯಮ ಉಲ್ಲಂಘನೆಗೆ ಮೂಲ ಕಾರಣ ಕಟ್ಟಡ ನಕ್ಷೆ. ಈ ಕಟ್ಟಡ ನಕ್ಷೆಯನ್ನು ಜನರು ಸುಲಭವಾಗಿ ಪಡೆದುಕೊಂಡರೆ ಎಲ್ಲಿಯೂ ಕೂಡ ನಿಯಮ ಉಲ್ಲಂಘನೆ ಆಗುವುದಿಲ್ಲ ಜೊತೆಗೆ ಅಕ್ರಮವೂ ನಡೆಯುವುದಿಲ್ಲ ಮಧ್ಯವರ್ತಿಗಳಿಗೆ ಅವಕಾಶವೇ ಇರುವುದಿಲ್ಲ ಎಂಬುದನ್ನು ಮನಗಂಡ ಅವರು ರೂಪಿಸಿದ ಯೋಜನೆ ನಂಬಿಕೆ ನಕ್ಷೆ.
    ಬೆಂಗಳೂರಿನಲ್ಲಿ ನಿವೇಶನ ಹೊಂದಿರುವ ಜನರು ಮನೆ ಕಟ್ಟುವ ಮುನ್ನ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್‌ಗಳ ಬಳಿ ಅನುಮೋದಿಸಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. ಗರಿಷ್ಠ 50/80 ವಿಸ್ತೀರ್ಣದವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ.
    ಬಿಡಿಎ, ಗೃಹನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
    ಬೆಂಗಳೂರಿನ ಎರಡು ಪ್ರದೇಶದಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು ಇದಕ್ಕೆ ಉತ್ತಮ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಗರಾಧ್ಯಂತ ಯೋಜನೆ ವಿಸ್ತರಿಸಲಾಗಿದೆ ಈ ಮೂಲಕ ಸ್ಥಳೀಯ ಆಡಳಿತವನ್ನು ಜನಸ್ನೇಹಿಯಾಗಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ನಿಯಮ ಉಲ್ಲಂಘನೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    Next Article ದೀಪಾವಳಿಗೆ ಸರ್ಕಾರ ಡಮಾರ್.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • UFCOdds ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RayfordRub ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • RayfordRub ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.