Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್
    ಸುದ್ದಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    vartha chakraBy vartha chakraಜೂನ್ 25, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜೂ.25-
    ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿ 18 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
    ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯಕ್ಕೆ ಜೂನ್ 21 ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
    ಇದೇ ಪ್ರಕರಣದಲ್ಲಿ ಇತ್ತೀಚೆಗೆ ಇ.ಡಿ. 3.98 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
    ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ, ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲ(ಇಡಿ)ಯದ ಅಧಿಕಾರಿಗಳು ದಾಳಿ ನಡೆಸಿದ್ದರು.
    ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು

    Verbattle
    Verbattle
    Verbattle
    ಇಡಿ ಕರ್ನಾಟಕ ಕಾಂಗ್ರೆಸ್ ಚಿನ್ನ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!
    Next Article ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Anzsdk ರಲ್ಲಿ ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.