ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಂದಾಯ ಗ್ರಾಮದ ಘೋಷಣೆ
    ರಾಜ್ಯ

    ಕಂದಾಯ ಗ್ರಾಮದ ಘೋಷಣೆ

    vartha chakraBy vartha chakraಅಕ್ಟೋಬರ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.13-
    ಕಂದಾಯ ಗ್ರಾಮಗಳ ಘೋಷಣೆಗಾಗಿ ಹಲವಾರು ವರ್ಷಗಳಿಂದ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ತಾಂಡ,ಹಟ್ಟಿ, ಮಜರೆ,ದೊಡ್ಡಿ,ಹಾಡಿಗಳ ಜನರಿಗೆ ರಾಜ್ಯ ಸರ್ಕಾರ ಖುಷಿ ಕೊಡುವ ಸಂಗತಿಯನ್ನು ನೀಡಿದೆ.
    ರಾಜ್ಯದ 3,500ಕ್ಕೂ ಹೆಚ್ಚು ತಾಂಡಾ, ಹಟ್ಟಿ, ಹಾಡಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ನವೆಂಬರ್ ಕೊನೆಯ ವಾರ 60 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
    ಸುದ್ದಿಗಾರರ ಜತೆ ಮಾತನಾಡಿದ ಅವರು ರಾಜ್ಯದ
    ಸರ್ಕಾರಿ, ಖಾಸಗಿ ಜಮೀನುಗಳಲ್ಲಿ ಇರುವ ಗ್ರಾಮಗಳು ಕಂದಾಯ ಗ್ರಾಮಗಳ ವ್ಯಾಪ್ತಿಯಲ್ಲಿ ಇಲ್ಲದ ಕಾರಣ ಮೂಲ ಸೌಕರ್ಯ ಅಭಿವೃದ್ಧಿಗೆ ತೊಡಕಾಗಿತ್ತು. ಹಿಂದೆ ಆರಂಭವಾಗಿದ್ದ ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಪ್ರಕ್ರಿಯೆಗಳು ಪೂರ್ಣಗೊಂಡಿರಲಿಲ್ಲ. ಈಗ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.
    ಸರ್ಕಾರದ ಈ ನಿರ್ಧಾರದಿಂದಾಗಿ‌ ಒಟ್ಟು
    60 ಸಾವಿರ ಕುಟುಂಬಗಳ ಹೆಸರಿಗೆ ಅವರು ನೆಲೆ ನಿಂತ ಜಾಗವನ್ನು ನೋಂದಣಿ ಮಾಡಿಸಿಕೊಡಲಾಗುವುದು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಕ್ಕುಪತ್ರ ಒಂದೇ ಬಾರಿಗೆ ನೀಡುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಣ್ಣಿಸಿದರು.
    ಈ ಯೋಜನೆಗಾಗಿ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ವಿಜಯಪುರ, ದಾವಣಗೆರೆ ಜಿಲ್ಲೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿದೆ ನಂತರದಲ್ಲಿ ಉಳಿದ ಜಿಲ್ಲೆಯ ಜನರಿಗೂ ಈ ಸೌಲಭ್ಯ ಸಿಗಲಿದೆ ಎಂದರು.
    ಇದಕ್ಕಾಗಿ ಕಲಬುರಗಿ ಹಾಗೂ ದಾವಣಗೆರೆಯಲ್ಲಿ ಎರಡು ಪ್ರತ್ಯೇಕ ಸಮಾವೇಶಗಳನ್ನು ಹಮ್ಮಿಕೊಂಡು ದಾಖಲೆ ಪತ್ರ ನೀಡಲಾಗುವುದು. ಈ ಮೂಲಕ ಇದುವರೆಗೂ ಗುರುತು ಇಲ್ಲದ ಗ್ರಾಮಗಳಿಗೆ ಹೆಸರು, ವಿಳಾಸ ನೀಡಲಾಗುವುದು ಎಂದು ತಿಳಿಸಿದರು
    ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಪ್ರಕ್ರಿಯೆಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲವಕಾಶ ನೀಡಲಾಗಿದೆ‌ ಈ ಆಕ್ಷೇಪಣೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸಲಾಗುವುದು.ಅದರೆ ಶೇ 90ರಷ್ಟು ಭೂಮಿ ಸರ್ಕಾರಿ ಜಾಗವೇ ಇರುವುದರಿಂದ ಸಮಸ್ಯೆ ಇಲ್ಲ.ಒಂದು ವೇಳೆ ಖಾಸಗಿ ಭೂಮಿಯಲ್ಲಿದ್ದರೆ ಭೂ ಮಾಲೀಕರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ವಿವರ ನೀಡಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಯಶಸ್ವಿನಿ ಯೋಜನೆ ಮರು ಜಾರಿ
    Next Article ಉದಯ್ ಗರುಡಾಚಾರ್ ಗೆ ಜೈಲು ಬೈಲು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.