ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿ ಯಾಗಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿರುವ ಜಲಾಶಯ ಭರ್ತಿಯಾಗಿದೆ. ಜಲಾಶಯದ ಹಿತ ದೃಷ್ಠಿಯಿಂದ 30 ಸಾವಿರ ಕ್ಯೂಸೆಕ್ಸ್ ನೀರನ್ನ ನದಿಗೆ ಬಿಡಲಾಗಿದೆ.ಇದರಿಂದಾಗಿ ತಗ್ಗು ಪ್ರದೇಶದ ಜನರು ಪರದಾಡುವ ದುಸ್ಥಿತಿ ಎದುರಾಗಿದೆ. ನಂಜನಗೂಡು, ಸುತ್ತೂರು ಸೇರಿ ಹಲವಡೆ ಮುಳುಗಡೆಯ ಭೀತಿ ಎರದುರಾಗಿದೆ.
ಕಬಿನಿ ಜಲಾಶಯದಿಂದ 30 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ
Previous Articleಮೈದುಂಬಿ ಹರಿಯುತ್ತಿರುವ ಗಗನ ಚುಕ್ಕಿ-ಭರಚುಕ್ಕಿ
Next Article 119 ಕೋಟಿ ಮೌಲ್ಯದ ಫ್ಲ್ಯಾಟ್ ಖರೀದಿಸಿದ ನಟ!