Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮಿಷನರ್ ಕಚೇರಿ ಸಮೀಪವೇ ಕಾಲೇಜು ಹೊಡೆದಾಟ…!
    ಸುದ್ದಿ

    ಕಮಿಷನರ್ ಕಚೇರಿ ಸಮೀಪವೇ ಕಾಲೇಜು ಹೊಡೆದಾಟ…!

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಮೈಸೂರು ನಗರ ಪೊಲೀಸ್ ಕಮೀಷನರ್ ಆಯುಕ್ತರ ಕಚೇರಿ ಸಮೀಪದಲ್ಲೇ ಕಾಲೇಜು ಹುಡುಗರ ಗುಂಪು ಹೊಡೆದಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
    ನಗರ ಪೊಲೀಸ್ ಆಯುಕ್ತರ ಕಚೇರಿ ಸಮೀಪ ವಾಣಿ ವಿಲಾಸ ಮಹಿಳೆಯರ ಕಾಲೇಜಿನಲ್ಲಿ ಇಂದು ಕಾಲೇಜ್ ಫೆಸ್ಟ್ ಆಯೋಜಿಸಲಾಗಿತ್ತು. ಕಾಲೇಜ್ ಫೆಸ್ಟ್ ಗೆ ಪ್ರತಿ ವರ್ಷದಂತೆ ಈ ಬಾರಿಯೂ ಹೊರ ಭಾಗದಿಂದ ಯುವಕರು ಅಗಮಿಸಿದ್ದರು. ಈ ವೇಳೆ ಪೊಲೀಸ್ ಆಯುಕ್ತರ ಕಚೇರಿಯ ಕಾಪೌಂಡ್ ಪಕ್ಕದಲ್ಲೇ ಯುವಕನೊಬ್ಬನಿಗೆ ಯುವಕರ ಗುಂಪು ಥಳಿಸುತ್ತಿರುವ ದೃಶ್ಯವನ್ನು ಸೆರೆ ಹಿಡಿದಿದ್ದಾರೆ‌. ಗಲಾಟೆ ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಈ ಸಂಬಂಧ ಪೊಲೀಸರ ತನಿಖೆಯಿಂದಷ್ಟೇ ಹೆಚ್ಚಿನ ಮಾಹಿತಿ ದೊರಕಬೇಕಿದೆ.

    Verbattle
    Verbattle
    Verbattle
    #Mysore ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous Articleಸೆಪ್ಟೆಂಬರ್ ನಲ್ಲಿ ವಿಧಾನ ಮಂಡಲದ ಅಧಿವೇಶನ..
    Next Article ಸೋನಾಲಿ ಪೋಗಟ್ ಮರಣದ ಹಿಂದಿದೆ ಅನುಮಾನ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Xcqyid ರಲ್ಲಿ Congress ಟಿಕೆಟ್ ಹಂಚಿಕೆಗೆ ಹಿರಿಯರ ಅಡ್ಡಿ
    • 1win_lcSi ರಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಶಿಕ್ಷಾರ್ಹ ಅಪರಾಧ | Govt Schools
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.