ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರೆಂಟ್ ಬಿಲ್ ಜಾಸ್ತಿ ಆಯಿತು
    Trending

    ಕರೆಂಟ್ ಬಿಲ್ ಜಾಸ್ತಿ ಆಯಿತು

    vartha chakraBy vartha chakraಮಾರ್ಚ್ 20, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.20:
    ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ತತ್ತರಗೊಂಡಿರುವ ರಾಜ್ಯದ ಜನತೆಗೆ ಯುಗಾದಿಗೆ ಮುನ್ನವೇ ಮತ್ತೊಂದು ಬೆಲೆ ಏರಿಕೆಯ ಹೊರೆ ಬಿದ್ದಿದೆ.
    ಖರೀದಿ ಮತ್ತು ಪೂರೈಕೆಯಲ್ಲಾಗುವ ನಷ್ಟ, ತಮ್ಮ ನೌಕರರ ಸಂಬಳ ಮತ್ತು ಪಿಂಚಣಿ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಂದ ಉಂಟಾಗುತ್ತಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು ರಾಜ್ಯದ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳು ಗ್ರಾಹಕರಿಗೆ ನೀಡುವ ಪ್ರತಿ ಯೂನಿಟ್ ವಿದ್ಯುತ್ ಹೆಚ್ಚುವರಿ ಯಾಗಿ ಸರಾಸರಿ 36 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಲಾಗಿದೆ.
    ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕೋರಿ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ಆದೇಶ ನೀಡಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಪ್ರತಿ‌ ಯೂನಿಟ್ ಗೆ ಸರಾಸರಿ 36 ಪೈಸೆ ಹೆಚ್ಚಳಕ್ಕೆ ಅನುಮತಿ ನೀಡಿದ್ದು ಪರಿಷ್ಕೃತ ದರಗಳು ಏಪ್ರಿಲ್ ಒಂದರಿಂದ ಜಾರಿಗೆ ಬರಲಿವೆ.
    ವಿದ್ಯುತ್‌ ಪ್ರಸರಣ ನಿಗಮ ಮತ್ತು ವಿದ್ಯುತ್‌ ಸರಬರಾಜು ಸಂಸ್ಥೆಗಳ ನೌಕರರ ಪಿಂಚಣಿ ಹಾಗೂ ಗ್ರಾಚ್ಯುಟಿ ಹೆಚ್ಚಳಕ್ಕೆ ಬೇಕಾಗುವ ಹಣವನ್ನು ಗ್ರಾಹಕರಿಂದಲೇ ಸರ್‌ಚಾರ್ಜ್‌ ಮೂಲಕ ವಸೂಲಿ ಮಾಡಲು ಕೆಇಆರ್‌ಸಿ ಅನುಮತಿಸಿದೆ.
    ಈ ಕುರಿತು ಎಸ್ಕಾಂಗಳು ಸಲ್ಲಿಸಿದ್ದ ಪ್ರಸ್ತಾವನೆ ಅನುಸಾರ 2025-26ನೇ ಸಾಲಿಗೆ 36 ಪೈಸೆ, 2026-27ನೇ ಸಾಲಿಗೆ 35 ಪೈಸೆ, 2027-28ನೇ ಸಾಲಿಗೆ 34 ಪೈಸೆಯನ್ನು ಹೆಚ್ಚುವರಿಯಾಗಿ ವಿಧಿಸಲು ಕೆಇಆರ್‌ಸಿ ಅನುಮತಿಸಿದೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳ ಹನಿ ಟ್ರ್ಯಾಪ್ ಬಗ್ಗೆ ಉನ್ನತ ತನಿಖೆ
    Next Article ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    2 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 17, 2026 11:39 ಅಪರಾಹ್ನ

      legit canadian online pharmacy: SteadyMeds pharmacy – SteadyMeds

      Reply
    2. Peterwaide on ಏಪ್ರಿಲ್ 18, 2026 2:26 ಫೂರ್ವಾಹ್ನ

      best online pharmacy: top 10 online pharmacy in india – online pharmacy no prescription needed

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • tải phim sex không che ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JasonNig ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.