Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka
    ಚುನಾವಣೆ 2024

    ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka

    vartha chakraBy vartha chakraಏಪ್ರಿಲ್ 23, 2023Updated:ಏಪ್ರಿಲ್ 24, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.22-
    ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕು. ಈ ಮೂಲಕ ರಾಷ್ಟ ರಾಜಕಾರಣಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಬೇಕು ಎಂದು ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕಿತು ಮಾಡಿದ್ದಾರೆ.

    ಚುನಾವಣೆಯಲ್ಲಿ ಕೈಗೊಳ್ಳಬೇಕಾದ ರಣತಂತ್ರ ಹಾಗೂ ಸಿದ್ಧತೆಗಳ ಕುರಿತಂತೆ ಕಳೆದ ರಾತ್ರಿ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಪಕ್ಷದ ಮುಖಂಡರಾದ ಅಣ್ಣಾಮಲೈ, ಶೋಭಾ ಕರಂದ್ಲಾಜೆ, ಬಿಎಲ್ ಸಂತೋಷ್ ಸೇರಿದಂತೆ ಹಲವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ಪ್ರಮುಖವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಲಿಂಗಾಯತ ಮತಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ.

    Home Minister Amit Shah calls for meeting to find 'solution to problems of  Gorkhas' | India News
    ಬಿಜೆಪಿಯೊಳಗಿನ ಇತ್ತೀಚಿನ ಬೆಳವಣಿಗೆಗಳ ಲಾಭವನ್ನು ಕಾಂಗ್ರೆಸ್ ಪಕ್ಷವು ಪಡೆದುಕೊಂಡಿದ್ದು, ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದೆ. ಕೆಲವು ಪ್ರಮುಖ ನಾಯಕರ ಇತ್ತೀಚಿನ ನಿರ್ಗಮನದಿಂದಾಗಿ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಶಾ ಒಂದು ದಿನ ನಿಗದಿಪಡಿಸಿದ್ದು ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಮಗೆ ವರದಿ ಬಂದಿದೆ ಎಂದು ಅಮಿತ್ ಷಾ ವಿವರಿಸಿರುವುದಾಗಿ ಗೊತ್ತಾಗಿದೆ.
    ಇದನ್ನು ನಿವಾರಿಸುವ ದೃಷ್ಟಿಯಿಂದ ರಾಜ್ಯ ನಾಯಕರು ಸಂಘಟಿತವಾಗಿ ಕೆಲಸ ಮಾಡಬೇಕು ವಿಸ್ತಾರಕರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆಯಂತೆ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯತಂತ್ರ ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿದೆ.

    ಕಾಂಗ್ರೆಸ್ಸಿನ ಪ್ರಮುಖ ನಾಯಕರು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಅವರಿಗೆ ಹೆಚ್ಚಿನ ಸವಾಲು ಒಡ್ಡುವ ರೀತಿಯಲ್ಲಿ ಕೆಲಸ ಮಾಡಬೇಕು ಅವರು ತಮ್ಮ ಅತ್ಯಧಿಕ ಸಮಯವನ್ನು ತಮ್ಮ ಗೆಲುವಿಗಾಗಿಯೇ ವಿನಯೋಗಿಸುವ ರೀತಿಯಲ್ಲಿ ಮಾಡಬೇಕು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚು ಕಾಲ ಕಳೆಯುವಂತೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಿದರು ಎಂದು ಉನ್ನತ ಮೂಲಗಳು ತಿಳಿಸಿ

    Verbattle
    Verbattle
    Verbattle
    Amit Shah BJP Karnataka karnataka elections m mi ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪತ್ತೆಯಾದ Delhi capitals ಕ್ರಿಕೆಟ್ ಕಿಟ್ | IPL 2023 | Cricket Kits
    Next Article Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    IPS ಅಧಿಕಾರಿ ತಲೆದಂಡ

    ಜನವರಿ 20, 2026

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 10:47 ಫೂರ್ವಾಹ್ನ

      ?Celebremos a cada hallador de caudales !
      Jugar en casino sin registro permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino Retiro Sin VerificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casinos sin kyc.
      Jugar en casino sin dni permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.
      Casinos sin verificaciГіn, juega y gana al instante – п»їhttps://casinoretirosinverificacion.com/
      ?Que la suerte te beneficie con que el destino te brinde emocionantes movidas triunfantes !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • skhvinc ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Daviddek ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.