ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಅನ್ನು ಸೋಲಿಸಿದ ವಯಸ್ಸು | State Elections
    Viral

    ಕಾಂಗ್ರೆಸ್ ಅನ್ನು ಸೋಲಿಸಿದ ವಯಸ್ಸು | State Elections

    vartha chakraBy vartha chakraಡಿಸೆಂಬರ್ 4, 202330 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದೇಶದ ಗಮನ ಸೆಳೆದ‌ ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇತಿಹಾಸ ಸೃಷ್ಟಿಸುವ ಕಾಂಗ್ರೆಸ್ ನ ನಿರೀಕ್ಷೆ ಸಂಪೂರ್ಣ ಹುಸಿಯಾಗಿದೆ. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹಲವು ಸಮೀಕ್ಷೆಗಳು ನುಡಿದ ‘ಭವಿಷ್ಯ’ ನಿಜವಾಗಿದೆ.
    ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯ ವನ್ನು 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯ ಈ ಸಲ ಮುರಿಯಲಿದೆ ಎಂದು ಕಾಂಗ್ರೆಸ್ ಬಲವಾಗಿ ನಂಬಿತ್ತು.
    ಹಲವು ಉಚಿತ ಕೊಡುಗೆಗಳ ಮೂಲಕ ಮತದಾರರ ಮನಗೆಲ್ಲಲು ಪ್ರಯತ್ನ ನಡೆಸಿದ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಅವರು ಅಲ್ಪ ಸಂಖ್ಯಾತರು,ಆದಿವಾಸಿಗಳು ಮತ್ತು ಪರಿಶಿಷ್ಟ ಜಾತಿಗಳ ಮತದಾರರು ತಮ್ಮ ಕೈಹಿಡಿಯಲಿದ್ದಾರೆ ಎಂಬ ನಂಬಿಕೆಯೊಂದಿಗೆವಬಹುಮತ ಗಳಿಸುವ ವಿಶ್ವಾಸ ಹೊಂದಿದ್ದರು.

    ಈ ಅತಿಯಾದ ವಿಶ್ವಾಸ ಹಾಗೂ ಗೆಹಲೋಟ್ ಅವರ ವಯಸ್ಸು ಈ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಿದೆ.ಇದರ ಜೊತೆಗೆ ಕೊನೆಯ ಹಂತದಲ್ಲಿ ಪ್ರಧಾನಿ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರೊಂದಿಗೆ ಏರ್ಪಟ್ಟ ಸಂಧಾನ ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಿದೆ.
    ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಯಡಿಯೂರಪ್ಪ ಅವರಂತಹ ವರ್ಚಸ್ವಿ ನಾಯಕರ ಕಡೆಗಣನೆ ಪ್ರಮುಖ ಕಾರಣ ಎಂದು ಮನಗಂಡ ಪ್ರಧಾನಿ ಮೋದಿ ನೇತೃತ್ವದ ಕಮಲ ಪಡೆ ಕರ್ನಾಟಕದ ಯಡಿಯೂರಪ್ಪ ಅವರಂತೆ ರಾಜಸ್ಥಾನದಲ್ಲಿ ದೊಡ್ಡ ಪ್ರಭಾವ ಹೊಂದಿರುವ ವಸುಂಧರಾ ಅವರ ಕಡೆಗಣನೆ ಸರಿಯಲ್ಲ ಎಂದು ಅವರ ನಾಯಕತ್ವಕ್ಕೆ ನೀಡಿದ ಮನ್ನಣೆ ಬಿಜೆಯನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿತು.
    ನಿಜವಾಗಿಯೂ ಇಲ್ಲಿ ಕಾಂಗ್ರೆಸ್ ಇತಿಹಾಸ ಸೃಷ್ಟಿಸುವ ಅವಕಾಶ ಹೊಂದಿತ್ತು. ಗೆಹಲೋಟ್ ಸರ್ಕಾರದ ವಿರುದ್ಧ ಅಂತಹ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆರೋಪಗಳಿರಲಿಲ್ಲ.ಸರ್ಕಾರದ ಕಾರ್ಯಕ್ರಮಗಳು ಜನರ ವಿಶ್ವಾಸ ಗಳಿಸಿದ್ದವು.ಶಾಸಕರ ವಿರುದ್ಧ ಅಂತಹ ದೊಡ್ಡ ಪ್ರಮಾಣದ ಆಡಳಿತ ವಿರೋಧಿ ಅಲೆಯೂ ಇರಲಿಲ್ಲ. ಈ ಕಾರಣದಿಂದಲೇ ಕಾಂಗ್ರೆಸ್ ‌ಇತಿಹಾಸ ಸೃಷ್ಟಿಸುವ ವಿಶ್ವಾಸ ಹೊಂದಿತ್ತು.

    ಆದರೆ ಮತದಾರರು‌ ಮಾತ್ರ ಕೈ ಹಿಡಿಯಲಿಲ್ಲ.ಇದಕ್ಕೆ ಪ್ರಮುಖ ಕಾರಣ ಯುವ ನಾಯಕ ಸಚಿನ್ ಪೈಲೆಟ್ ಅವರಿಗೆ ಅವಕಾಶ ನಿರಾಕರಣೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಗೆಹಲೋಟ್ ಮುಖ್ಯಮಂತ್ರಿ ಆಗಲಿದ್ದಾರೆ. ಇಷ್ಟೊಂದು ವಯಸ್ಸಾದರೂ ಅವರಿಗೆ ಅಧಿಕಾರ ಬಿಡುವ ಮನಸ್ಸಿಲ್ಲ.ಇಷ್ಟೊಂದು ವಯಸ್ಸಿನ ವ್ಯಕ್ತಿ ಮುಖ್ಯಮಂತ್ರಿ ಆದರೆ ಹೇಗೆ ಎಂದು ಮತದಾರ ಯೋಚಿಸಿದ.ಎಷ್ಟೇ ವರ್ಚಸ್ಸು ಬೆಂಬಲವಿದ್ದರೂ ಪೈಲೆಟ್ ಅವರಿಗೆ ಉನ್ನತ ಹುದ್ದೆ ಸಿಗುವುದೇ ಇಲ್ಲ ಎಂದು ಬಲವಾಗಿ ನಂಬಿದ ಮತದಾರ ಕೈಬಿಟ್ಟು ಕಮಲಕ್ಕೆ ಶರಣಾದರು.
    ಕಾಂಗ್ರೆಸ್ ಉನ್ನತ ನಾಯಕತ್ವ ಇಲ್ಲಿ ತನ್ನ ಕಾರ್ಯತಂತ್ರ ಬದಲಾಯಿಸಿ,ಯುವ ಮುಖಗಳಿಗೆ‌ ಅದ್ಯತೆ ನೀಡಿ,ಪೈಲೆಟ್ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಿ,ಅಧಿಕಾರಕ್ಕೆ ಬಂದರೆ ಪೈಲೆಟ್ ಮುಖ್ಯಮಂತ್ರಿ ಎಂಬುದನ್ನು ಬಿಂಬಿಸಿದ್ದರೆ ಖಂಡಿತವಾಗಿ ಇತಿಹಾಸ ಸೃಷ್ಟಿಯಾಗುತ್ತಿತ್ತು.

    Verbattle
    Verbattle
    Verbattle
    #rajasthan BJP Congress Election Elections Government News Politics state elections Trending ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBitcoin ಕರ್ಮಕಾಂಡದಲಿ IPS ಅಧಿಕಾರಿಗಳು ಶಾಮೀಲು?
    Next Article ಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elmertok ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • RichardGIP ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • BradleyVak ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.