ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ
    ಬಂಧನ

    ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ

    vartha chakraBy vartha chakraಏಪ್ರಿಲ್ 8, 2025Updated:ಏಪ್ರಿಲ್ 8, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.8-
    ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದಿದ್ದ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
    ಅಪೆಕ್ಸ್‌ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದರು.

    ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ಸಾಲ ಪಡೆದಿದ್ದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ
    2014ರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ ಬೆಳಕಿಗೆ ಬಂದಾಗ ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅಧ್ಯಕ್ಷರಾಗಿದ್ದರು. ಆಗ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದಿದ್ದರು.
    ಬ್ಯಾಂಕಿನ ಆಗಿನ ವ್ಯವಸ್ಥಾಪಕಿ ಶೋಭಾ, ಆಗ ಕೆಲಸ ಮಾಡುತ್ತಿದ್ದ ಬ್ಯಾಂಕ್ ಸಿಬ್ಬಂದಿ, ಕಾರು ಚಾಲಕರು ಹಾಗೂ ಆರ್.ಎಂ.ಮಂಜುನಾಥಗೌಡ ಅವರ ಸಂಬಂಧಿಗಳಿಗೆ ಸೇರಿದ ಮನೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿದೆ

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಕಾರು ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ
    Next Article ಬಾಟಲಿ ನೀರು ಸುರಕ್ಷಿತವಲ್ಲ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya v stacionare_hxEt ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • Peterwaide ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Peterwaide ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.