Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ
    Trending

    ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ

    vartha chakraBy vartha chakraಮೇ 29, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    28-05-2024, ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

    ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಮಾನ್ಯ ಮುಖ್ಯಮಂತ್ರಿಗಳು, ಯಾರೇ ಒಬ್ಬ ಸಚಿವರು ಒಂದೇ ಒಂದು ಗುದ್ದಲಿಪೂಜೆ ಮಾಡಿಲ್ಲ; ಒಂದೇ ಒಂದು ಶಂಕುಸ್ಥಾಪನೆ ಆಗಿಲ್ಲ. ಹೊಸ ಯೋಜನೆಗಳನ್ನು ಘೋಷಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ರಾಜ್ಯವು ಭೀಕರ ಬರಗಾಲದಿಂದ ತತ್ತರಿಸಿದೆ. ಕೇಂದ್ರ ಸರಕಾರದಿಂದ ಅನುದಾನ ಬಂದರೂ ತಾಂತ್ರಿಕ ಕಾರಣಗಳನ್ನು ಒಡ್ಡಿ ರೈತರಿಗೆ ಇನ್ನೂ ಸರಿಯಾದ ರೀತಿಯಲ್ಲಿ ಪರಿಹಾರ ಮೊತ್ತವನ್ನು ನೀಡಿಲ್ಲ. ಬೆಳೆ ವಿಮೆಯನ್ನೂ ಕೊಟ್ಟಿಲ್ಲ. ಇದು ರೈತರಲ್ಲಿ ಸಾಕಷ್ಟು ಆತಂಕ ಉಂಟುಮಾಡಿದೆ ಎಂದು ವಿವರಿಸಿದರು.

    ಈ ರಾಜ್ಯ ಸರಕಾರಕ್ಕೆ ರೈತಪರ ಕಾಳಜಿ ಇಲ್ಲದೇ ಇರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ಕುಸಿತದ ಕುರಿತು ಇಡೀ ದೇಶದಲ್ಲಿ ಚರ್ಚೆ ಆಗಿದೆ. ಎಲ್ಲಿ ನೋಡಿದರೂ ಕೊಲೆಗಳು ನಡೆಯುತ್ತಿವೆ. ಚನ್ನಗಿರಿಯಲ್ಲಿ ಪೊಲೀಸರಿಗೇ ಪೊಲೀಸರು ರಕ್ಷಣೆ ಕೊಡಬೇಕಾದ ಸಂದರ್ಭ ಸೃಷ್ಟಿ ಆಗಿದೆ. ಮಟ್ಕಾ ದಂಧೆ ಯಥೇಚ್ಛವಾಗಿ ರಾಜ್ಯಾದ್ಯಂತ ನಡೆದಿದೆ. ಕಾನೂನುಬಾಹಿರ ದುಷ್ಕøತ್ಯಗಳು ಯಾರ ಭಯವೂ ಇಲ್ಲದೇ ನಡೆಯುತ್ತಿವೆ ಎಂದು ತಿಳಿಸಿದರು.

    Bangalore BJP Congress Government Karnataka News Politics ಕಾಂಗ್ರೆಸ್ ಕಾನೂನು ಕೊಲೆ ಬೆಳೆ ವಿಮೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಒಂದೂವರೆ ಸಾವಿರ ಕೋಟಿ ಮೌಲ್ಯದ ಅರಣ್ಯ ಒತ್ತುವರಿ ತೆರವು.
    Next Article ಶಿಕ್ಷಣ ಸಚಿವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹ..
    vartha chakra
    • Website

    Related Posts

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಡಿ.ಕೆ ಶಿವಕುಮಾರ್-ಸತೀಶ್ ಜಾರಕಿಹೊಳಿ ರಹಸ್ಯ ಭೇಟಿ!

    ಡಿಸೆಂಬರ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Angelspeve ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • mine_djSa ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • mine_vrSa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe