ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಫಿ ವಿತ್ ಕರಣ್ ಇನ್ನಿಲ್ಲ
    ಸುದ್ದಿ

    ಕಾಫಿ ವಿತ್ ಕರಣ್ ಇನ್ನಿಲ್ಲ

    vartha chakraBy vartha chakraಮೇ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಿಂದಿಯ ಖ್ಯಾತ ಶೋ ಕಾಫಿ ವಿತ್​ ಕರಣ್ ಮತ್ತೆ ಶುರುವಾಗೋದಿಲ್ಲ. ಕಳೆದ ಸೀಸನ್​​ನಲ್ಲಿ ಸಾಕಷ್ಟು ವಿವಾದ ಉಂಟು ಮಾಡಿದ್ದ ಕಾಫಿ ವಿತ್​ ಕರಣ್​, ಇನ್ನೇನು ಕೆಲವೇ ದಿನಗಳಲ್ಲಿ ಮತ್ತೆ ಆರಂಭವಾಗಲಿದೆ. ಹೊಸ ಸೀಸನ್ (7ನೇ ಸೀಸನ್​)​ ಶುರುಮಾಡಲು ಎಲ್ಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಅಭಿಮಾನಿಗಳಿಗೆ ಕರಣ್ ಜೋಹರ್ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ.  ‘ಕಾಫಿ ವಿತ್​ ಕರಣ್​’ ಹೊಸ ಸೀಸನ್​ ನಡೆಯೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೇ, ಈ ಬಗ್ಗೆ ಒಂದು ಭಾವನಾತ್ಮಕ ಬರಹವನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
    ಕಾಫಿ ವಿತ್​ ಕರಣ್​ ಎಂಬುದು ನನ್ನ ಮತ್ತು ನಿಮ್ಮೆಲ್ಲರ (ವೀಕ್ಷಕರ) ಜೀವನದ ಒಂದು ಭಾಗವೇ ಆಗಿಹೋಗಿತ್ತು. ಈ ಶೋ ಆರು ಸೀಸನ್​​ಗಳನ್ನು ಪೂರ್ಣಗೊಳಿಸಿದೆ. ಹಾಗೇ ನಾವು ವೀಕ್ಷಕರ ಮೇಲೆ ಪ್ರಭಾವ ಬೀರಿದ್ದೇವೆ ಮತ್ತು ಪಾಪ್​ ಸಂಸ್ಕೃತಿಯ (ಇಂದಿನ ಯುವಜನರು ಇಷ್ಟಪಡುವ ಆಧುನಿಕ ಸಂಸ್ಕೃತಿ) ಇತಿಹಾಸದಲ್ಲಿ ಸ್ಥಾನ ಪಡೆದಿದ್ದೇವೆ ಎಂಬ ನಂಬಿಕೆ ನನಗೆ ಇದೆ. ಆದರೆ ಇನ್ನು ಮುಂದೆ ಕಾಫಿ ವಿತ್​ ಕರಣ್ ಎಂಬ ಶೋ ಇರುವುದಿಲ್ಲ. ಹೊಸ ಸೀಸನ್​ ಶುರುವಾಗುವುದಿಲ್ಲ ಎಂಬುದನ್ನು ಅತ್ಯಂತ ಭಾರವಾದ ಹೃದಯದಿಂದ ನಾನು ನಿಮಗೆ ತಿಳಿಸುತ್ತಿದ್ದೇನೆ’ ಎಂದು ಕರಣ್​ ಜೋಹರ್​ ಬರೆದಿದ್ದಾರೆ.
    ಕಾಫಿ ವಿತ್​ ಕರಣ್​ದ ಕೊನೇ ಶೋ 2019ರಲ್ಲಿ ನಡೆದಿದೆ. ಅಲ್ಲಿಂದ ಇಲ್ಲಿಯವರೆಗೆ ಹೊಸ ಸೀಸನ್​ ಶುರುವಾಗಿರಲಿಲ್ಲ. ಆದರೆ ಈ ಬಾರಿ ಪಕ್ಕಾ ಪ್ರಾರಂಭವಾಗಲಿದೆ. ಮೇ ತಿಂಗಳಿಂದ ಕರಣ್​ ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಲವೇ ದಿನಗಳ ಹಿಂದೆ ಕೆಲವು ಮಾಧ್ಯಮಗಳು ವರದಿ ಪ್ರಕಟಿಸಿದ್ದವು

    Verbattle
    Verbattle
    Verbattle
    coffee with karan cancels new season cancel ಕಾಫಿ ವಿತ್​ ಕರಣ್ ಮತ್ತೆ ಶುರುವಾಗೋದಿಲ್ಲ
    Share. Facebook Twitter Pinterest LinkedIn Tumblr Email WhatsApp
    Previous Articleಉಡುಪಿಗೆ ಬಂದ ಪೂಜಾ ಹೆಗ್ಡೆ
    Next Article ನಾಲ್ಕನೇ ಸ್ಥಾನಕ್ಕೆ ನೆಗೆದ ಆರ್‌ಸಿಬಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ThreeCardRummy_ca9 ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • Whitneyamola ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.