ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾರಾಗೃಹದಲ್ಲಿ ಆತ್ಮಹತ್ಯೆ
    ಸುದ್ದಿ

    ಕಾರಾಗೃಹದಲ್ಲಿ ಆತ್ಮಹತ್ಯೆ

    vartha chakraBy vartha chakraಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೇಲ್ ಸಿಕ್ಕಿಲ್ಲ ಅನ್ನೋ ತಪ್ಪು ಕಲ್ಪನೆಯಿಂದ ವಿಚಾರಣಾಧೀನ ಖೈದಿ ರಾಜು ಲಮಾಣಿ (19) ಆತ್ಮಹತ್ಯೆಗೆ ಶರಣಾಗಿದ್ದಾನೆ.
    ಅಪ್ರಾಪ್ತೆಯನ್ನು ಲವ್ ಮಾಡ್ತಿದ್ದ ಎಂಬ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
    ಆತ್ಮಹತ್ಯೆಗೆ ಶರಣಾದ ಯುವಕ ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾದ ನಿವಾಸಿಯಾಗಿದ್ದು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಗುರುವಾರ ಸಂಜೆ ಯವಕನಿಗೆ ಬೇಲ್ ಸಿಕ್ಕಿತ್ತು. ಕೋರ್ಟ್ ವೇಳೆ ಮುಗಿದಿದ್ದರಿಂದ ಬೇಲ್ ಸಿಕ್ಕಿರೋ ಮಾಹಿತಿ ಕಾರಾಗೃಹಕ್ಕೆ ಹೋಗಿರಲಿಲ್ಲ. ಹೀಗಾಗಿ ಬೇಲ್ ಸಿಕ್ಕಿಲ್ಲ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿ ಪರ ವಕೀಲ ಎಮ್.ವಿ. ಮೌಲ್ವಿ ಹೇಳಿದ್ದಾರೆ.
    ಅಂದುಕೊಂಡಂತೆ ಆಗಿದ್ದರೆ ಮಂಗಳವಾರ ರಾಜು, ಜೈಲಿಂದ ಬೇಲ್ ಮೂಲಕ ಬಿಡುಗಡೆಯಾಗುತ್ತಿದ್ದ.
    ಮುಂದಿನ ತಿಂಗಳು ಪಿಯುಸಿ ಪರೀಕ್ಷೆ ಕೂಡ ಬರೆಯುತ್ತಿದ್ದ. ಆದರೆ ಬೇಲ್ ಸಿಕ್ಕಿಲ್ಲ, ಪರೀಕ್ಷೆ ಬರೆಯೋದಕ್ಕೆ ಆಗೋದಿಲ್ಲ, ಜೀವನ ಪರ್ಯಂತ ಜೈಲಿನಲ್ಲಿಯೇ ಕೊಳೆಯಬೇಕಾಗ್ತದೆ ಅಂತ ಚಿಂತೆಗೀಡಾಗಿದ್ದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಜೈಲಿಗೆ ಆಗಮಿಸಿ ತಮ್ಮ ಪುತ್ರನ ಮೃತ ದೇಹ ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

    Verbattle
    Verbattle
    Verbattle
    #Gadag #jail #Suicide
    Share. Facebook Twitter Pinterest LinkedIn Tumblr Email WhatsApp
    Previous Articleವಾದ್ರಾ ಸಕ್ರಿಯ ರಾಜಕಾರಣಕ್ಕೆ.
    Next Article K S R T C ದಿವಾಳಿ..?
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ericnit ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Vmsoxl ರಲ್ಲಿ ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.
    • Andrewhooca ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.