ಬೆಂಗಳೂರು, ಫೆ.8-
ಆಸ್ತಿ ನೋಂದಣಿ, ಮಾರಾಟ, ಭೋಗ್ಯ ಸೇರಿದಂತೆ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆ ಸುಗಮ ಮತ್ತು ಪಾರದರ್ಶಕಗೊಳಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ಕಾವೇರಿ 2.0 ತಂತ್ರಾಂಶ ಹ್ಯಾಕ್ ಆಗಿದೆ.
ಇತ್ತೀಚೆಗೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಸೇರಿದಂತೆ ಇಲಾಖೆಯ ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.ಈ ಬಗ್ಗೆ ಪರಿಣಿತರ ತಂಡ ಪರಿಶೀಲನೆ ನಡೆಸಿದೆ.ಈ ವೇಳೆ ದುಷ್ಕರ್ಮಿಗಳ ಕೃತ್ಯ ಬಯಲಾಗಿದೆ.
ತಂತ್ರಾಂಶ ಹ್ಯಾಕ್ ಆಗಿರುವ ಕುರಿತಂತೆ ಖಚಿತ ಮಾಹಿತಿ ಪಡೆದಿರುವ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ಪೊಲೀಸರಿಗೆ ದೂರು ನೀಡಿದ್ದಾರೆ
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. ಈ ಹಿನ್ನೆೆಲೆಯಲ್ಲಿ ಐಜಿಆರ್ ಪರಿಶೀಲಿಸಿದಾಗ ದುರುದ್ದೇಶದಿಂದ ಅಪರಿಚಿತರು ಕಾವೇರಿ 2.0 ಸಾಫ್ಟ್ವೇರ್ ಅನ್ನು ಹ್ಯಾಕ್ ಮಾಡಿ, ವೆಬ್‌ಸೈಟ್ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆಗಳನ್ನು ತೆರೆದಿರುವುದು ಪತ್ತೆಯಾಗಿದೆ.
ಈ ಕುರಿತು ಸ್ಮಾರ್ಟ್ ಗವರ್ನನೆನ್ಸ್ ಸೆಂಟರ್ (ಸಿಎಸ್‌ಜಿ) ಈ ರೀತಿಯ 62 ಇ-ಮೇಲ್ ಖಾತೆಗಳು ಹಾಗೂ ಅವುಗಳ ಐಪಿ ವಿಳಾಸಗಳ ಪಟ್ಟಿಯನ್ನು ನೀಡಿದೆ.
ಕಳೆದ ತಿಂಗಳು ಸೈಬರ್ ದಾಳಿಕೋರರು ಹ್ಯಾಕ್ ಮಾಡಿದ್ದು, ಕಾವೇರಿ ವೆಬ್‌ಸೈಟ್‌ನಲ್ಲಿ ಸರ್ವರ್ ಸಮಸ್ಯೆೆ ಉಂಟಾಗಿತ್ತು. ಆಗ ಸಾಮಾನ್ಯ ದಿನಗಳಿಗಿಂತ 8 ಪಟ್ಟು ಹೆಚ್ಚಾಗಿತ್ತು. ಕೆಲವು ಹಂತಗಳಲ್ಲಿ ಕೇವಲ ಎರಡು ಗಂಟೆಗಳ ಅವಧಿಯಲ್ಲಿ ದುರುದ್ದೇಶಪೂರಿತ ಬಳಕೆದಾರರಿಂದ 6.2 ಲಕ್ಷ ವಿನಂತಿಗಳನ್ನು ಸ್ವೀಕರಿಸಲಾಗಿದೆ ಎಂದು ಸಿಎಸ್‌ಜಿ ವರದಿ ನೀಡಿತ್ತು. ಸರ್ಕಾರಿ ವೆಬ್‌ಸೈಟ್‌ಗಳನ್ನು ಗುರಿಯಾಗಿಕೊಂಡು ಸೈಬರ್ ದಾಳಿ ನಡೆದಿದೆ.
ಹೀಗಾಗಿ, ಸರ್ಕಾರ ವೆಬ್‌ಸೈಟ್ ಹ್ಯಾಕ್ ಮಾಡಿದ ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಯಾನಂದ್ ದೂರಿನಲ್ಲಿ ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಸಿಇಎನ್ ಠಾಣೆ ಪೊಲೀಸರು ಹೇಳಿದ್ದಾರೆ
Previous Articleಬಿಯರ್ ನಿಂದ ಬಂತು 93,234 ಕೋಟಿ
Next Article ಸಾಕಪ್ಪ ಸಾಕೆನಿಸಿದ ಟ್ರಾಫಿಕ್ ಜಾಮ್

15 ಪ್ರತಿಕ್ರಿಯೆಗಳು
wowvegasus delivers unending casino jumpiness finished with a sweepstakes approach with no need for real-money gambling. Its standout accepted reward and interminable field mixture enact it a favorite number sexual casino fans nationwide.

Chumba Casino gives you FREE Sweeps Coins just for signing up. Enjoy hundreds of macumba slot games and redeem Sweeps Coins for cash prizes. The best social casino experience is waiting — jump in!
Weekly $100,000+ giveaways. Daily races. Monthly contests. stake promo code rewards you for playing — not just for depositing.

DraftKings casino login Casino: Wins start here. New players unlock 500 spins with a $5 bet and up to $1K credits on first losses. Join the action now!

Solder together the millions winning colossal on fanduel casino pennsylvania – the #1 legitimate pelf casino app in America.
Respite c start your $1000 OPERATE IT AGAIN hand-out and turn every twirl, hand and rolling into bona fide cash rewards.
Permanent =’pretty damned quick’ payouts, immense jackpots, and non-stop activity – download FanDuel Casino now and start playing like a pro today!