ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    ಸುದ್ದಿ

    ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.

    vartha chakraBy vartha chakraಡಿಸೆಂಬರ್ 30, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಜೀವನದಿ ಕಾವೇರಿ ನದಿ ತೀರದ ಪ್ರದೇಶಗಳು ಪ್ರವಾಸಿಗರ ಅತ್ಯಂತ ಆಕರ್ಷಣೆಯ ತಾಣಗಳು ಅದರಲ್ಲೂ ತಲಕಾವೇರಿ, ಭಾಗಮಂಡಲ ಸಂಗಮ,ಮುತ್ತತ್ತಿ ಮೇಕೆದಾಟು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ.
    ಇದರಲ್ಲಿ ಮೇಕೆದಾಟು,ಸಂಗಮ ಮತ್ತು ಮುತ್ತತ್ತಿಯಲ್ಲಿ ಕೆಲವು ಪ್ರವಾಸಿಗರು ಮದ್ಯಪಾನ ಮಾಡಿ ಮೈಮರೆತು ಅಪಾಯವನ್ನು ಆಹ್ವಾನಿಸುತ್ತಾರೆ.ಇದನ್ನು ನಿಯಂತ್ರಿಸುವ ಸಲುವಾಗಿ ಅರಣ್ಯ ಮತ್ತು ಪೊಲೀಸ್ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.
    ಇದೀಗ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಈ ಪ್ರದೇಶದಲ್ಲಿ ಇಂತಹ ಅವಘಡ ನಡೆಯಬಾರದು ಎಂದು ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
    ಪ್ರಮುಖವಾಗಿ ಸಂಗಮ,ಮೇಕೆದಾಟು ಮತ್ತು ಮುತ್ತತ್ತಿಯಲ್ಲಿ ಈ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ.
    ಮುತ್ತತ್ತಿ ಕಾವೇರಿ ನದಿ ದಂಡೆಯಲ್ಲಿ ಹೊಸ ವರ್ಷ ಆಚರಿಸುವ ಸಲುವಾಗಿ ಬೆಂಗಳೂರು, ಮೈಸೂರು, ರಾಮನಗರ, ಕನಕಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಬರುವ ಪ್ರವಾಸಿಗರು ಮದ್ಯ ಸೇವನೆ ಮತ್ತು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಿರುವುದರಿಂದ ಕ್ರಮ ಕೈಗೊಳ್ಳಲಾಗಿದೆ.
    ಸಂಭವಿಸಬಹುದಾದ ಅಹಿತಕರ ಘಟನೆಗಳನ್ನು ತಡೆಯಲು, ವನ್ಯಜೀವಿ ಸಂರಕ್ಷಣೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ
    ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕೋರಿಕೆಯ ಮೇರೆಗೆ ಸಿಆರ್‌ಪಿಸಿ ಕಲಂ 163ರ ಅನ್ವಯ ಡಿ.31ರ ಸಂಜೆ 6 ಗಂಟೆಯಿಂದ ಜ. 2 ಗುರುವಾರ ಬೆಳಿಗ್ಗೆ ಆರು ಗಂಟೆಯವರೆಗೆ ಮುತ್ತತ್ತಿ, ಭೀಮೇಶ್ವರಿ ಅರಣ್ಯ ಪ್ರದೇಶಕ್ಕೆ ನಿಷೇಧಾಜ್ಞೆ ಹೊರಡಿಸಲಾಗಿದೆ.

    Verbattle
    Verbattle
    Verbattle
    ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    Next Article ಕೆಎಸ್ಸಾರ್ಟಿಸಿ ಬಸ್ ಮುಷ್ಕರ ಇಲ್ಲ.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Jynuxk on ಮಾರ್ಚ್ 16, 2026 2:42 ಅಪರಾಹ್ನ

      Betano Casino – hvor held møder luksus. Tilmeld dig for op til €500 bonus https://betanogame.org/da/mobile-app/ plus 200 gratis spins. Actionen er live 24/7 og udbetalinger er lynhurtige.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elmertok ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Xkfuhc ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • RichardGIP ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.