Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಚ್ಚ ಸುದೀಪ್ ಗೆ ಪ್ರಶಸ್ತಿ ಬೇಡವಂತೆ
    ಸಿನೆಮ

    ಕಿಚ್ಚ ಸುದೀಪ್ ಗೆ ಪ್ರಶಸ್ತಿ ಬೇಡವಂತೆ

    vartha chakraBy vartha chakraಜನವರಿ 24, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಅಭಿನಯ ಚಕ್ರವರ್ತಿ ಸುದೀಪ್​ ತಮಗೆ ರಾಜ್ಯ ಸರ್ಕಾರ ಘೋಷಿಸಿರುವ 2019 ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
    ‘ಪೈಲ್ವಾನ್’ ಸಿನಿಮಾದಲ್ಲಿನ ತಮ್ಮ ನಟನೆಯನ್ನು ಗುರುತಿಸಿದ್ದಕ್ಕಾಗಿ ಅವರು ಜ್ಯೂರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿದಿದ್ದಾರೆ. ಆದರೆ ಅತ್ಯುತ್ತಮ ನಟ ಪ್ರಶಸ್ತಿ ತಮ್ಮ ಬದಲು ಬೇರೆ ಕಲಾವಿದರಿಗೆ ಈ ಪ್ರಶಸ್ತಿ ಸಲ್ಲಬೇಕು ಎಂದು ಹೇಳಿದ್ದಾರೆ. .
    ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ. ಅದಕ್ಕೆ ವಿವಿಧ ವೈಯಕ್ತಿಕ ಕಾರಣಗಳಿವೆ.’
    ‘ಈ ಕಲೆಗಾಗಿ ತಮ್ಮ ಹೃದಯವನ್ನು ಅರ್ಪಿಸಿದ ಅನೇಕ ಸಮರ್ಥ ನಟರು ಇದ್ದಾರೆ. ನನಗಿಂತಲೂ ಹೆಚ್ಚಾಗಿ ಅವರಿಗೆ ಈ ಗೌರವ ಸಲ್ಲಬೇಕು. ಅವರಲ್ಲಿ ಒಬ್ಬರು ಈ ಗೌರವ ಪಡೆದರೆ ನನಗೆ ಹೆಚ್ಚು ಖುಷಿ ಆಗುತ್ತದೆ. ಜನರನ್ನು ರಂಜಿಸಬೇಕು ಎಂಬ ನನ್ನ ಕೆಲಸದಲ್ಲಿ ಪ್ರಶಸ್ತಿಗಳ ನಿರೀಕ್ಷೆ ಇಲ್ಲ. ಜ್ಯೂರಿಗಳು ನನ್ನನ್ನು ಗುರುತಿಸಿರುವುದು ನನಗೆ ಇನ್ನಷ್ಟು ಉತ್ತೇಜನ ನೀಡಿದೆ.’
    ‘ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಜ್ಯೂರಿಗಳಿಗೆ ನಾನು ಚಿರಋಣಿ. ಈ ಮನ್ನಣೆಯೇ ನಿಜವಾದ ಪ್ರಶಸ್ತಿ. ನನ್ನ ನಿರ್ಧಾರದಿಂದ ನಿರಾಸೆ ಆಗಿದ್ದರೆ ಜ್ಯೂರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ನಿರ್ಧಾರವನ್ನು ನೀವು ಗೌರವಿಸುತ್ತೀರಿ ಮತ್ತು ನನ್ನನ್ನು ಬೆಂಬಲಿಸುತ್ತೀರಿ ಎಂಬ ನಂಬಿಕೆ ನನಗೆ ಇದೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ

    Verbattle
    Verbattle
    Verbattle
    ಕಲೆ ಕಿಚ್ಚ ಸುದೀಪ್ ಬೆಂಗಳೂರು ಸರ್ಕಾರ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜಿ ಮಾಡಿಕೊಂಡ ಅಶೋಕ್ ಖೇಣಿ
    Next Article ದಾಸನಿಗೆ ಮತ್ತೆ ಎದುರಾಯ್ತು ಸಂಕಷ್ಟ.
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    2 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 11:54 ಫೂರ್ವಾಹ್ನ

      Вывод сайта в ТОП поиска по Гродно — наша специализация. Глубокая техническая оптимизация, работа с контентом и ссылочным профилем продвижение сайта гродно. Регулярные отчеты и аналитика. Добиваемся высоких позиций по самым важным для вас запросам, увеличивая видимость бизнеса.

      Reply
    2. Louisbop on ಜನವರಿ 21, 2026 10:40 ಅಪರಾಹ್ನ

      Плановая диагностика кровли с помощью дрона. Безопасный и точный осмотр без подъёма на высоту. Выявляем микротрещины, повреждения покрытия, проблемы с водостоками. Предоставляем фотоотчёт и рекомендации по ремонту кровельные работы молодечно. Инновации на службе у долговечности вашей крыши.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Jeffreymaf ರಲ್ಲಿ ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    • Georgemen ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.