ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.
    Viral

    ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.

    vartha chakraBy vartha chakraಮಾರ್ಚ್ 4, 202516 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ;
    ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಐದು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ ಪ್ರಕರಣ ಬೇಧಿಸಿರುವ ಪೊಲೀಸರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಹಾಗೂ ಕಾಂಗ್ರೆಸ್ ನಾಯಕಿ ಮಂಜುಳಾ ರಾಮನಗಟ್ಟಿಯನ್ನು ಬಂಧಿಸಿದ್ದಾರೆ.
    ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದ ಈ ಅಪಹರಣ ಪ್ರಕರಣ ಇದೀಗ ಕಾಂಗ್ರೆಸ್ ನಾಯಕಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಯ ಆಪ್ತೆಯನ್ನು ಬಂಧಿಸುವ ಮೂಲಕ ತಲ್ಲಣಕ್ಕೆ ಕಾರಣವಾಗಿದೆ.
    ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48) ಎಂಬುವರು ಕಳೆದ ಫೆ.14ರಂದು ರಾತ್ರಿ 11 ಗಂಟೆ ಸುಮಾರಿಗೆ ಮಿರಜ್ ದಿಂದ ಮನೆಗೆ ಬರುತ್ತಿರುವಾಗ ಅಪಹರಣ ಮಾಡಲಾಗಿತ್ತು.
    ಮರುದಿನ ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು ಐದು ಕೋಟಿ ಹಣ ನೀಡಿ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದರು.
    ಇದರಿಂದ ಭಯಗೊಂಡ ಶೋಭಾ ತನ್ನ ಮಗನಿಗೆ ವಿಚಾರ ತಿಳಿಸಿ, 10 ಲಕ್ಷ ಹಣ ನೀಡಿ ಪತಿ ಬಸವರಾಜ ಅಂಬಿಯನ್ನು ಬಿಡಿಸಿಕೊಂಡು ಬರಲು ಆರೋಪಿಗಳು ತಿಳಿಸಿದ್ದ ನಿಪ್ಪಾಣಿಯ ಬಳಿಯ ದಾಬಾಗೆ ಹೋಗಿದ್ದರು.
    ಶೋಭಾ ಸೇರಿದಂತೆ 4-5 ಮಂದಿ ಸ್ಥಳಕ್ಕೆ ಬಂದಿದ್ದನ್ನು ಗಮನಿಸಿದ ಆರೋಪಿಗಳು ಅಂದು ಭೇಟಿಯಾಗಲಿಲ್ಲ. ಮತ್ತೊಮ್ಮೆ ಕರೆ ಮಾಡಿ ಒಬ್ಬರೇ ಬಂದು ಐದು ಕೋಟಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಇದರಿಂದ ಭಯಗೊಂಡ ಆಕೆ ಘಟಪ್ರಭಾ ಠಾಣೆ ಪೊಲೀಸರನ್ನು ಸಂಪರ್ಕಿಸಿ ಸಂಪೂರ್ಣ ಮಾಹಿತಿ ನೀಡಿದ್ದರು.
    ಇದಾದ ನಂತರ ಪೊಲೀಸರು ಕಾರ್ಯಾಚರಣೆಯ ಅಂಗಳಕ್ಕೆ ಧುಮುಕಿದ್ದಾರೆ. ಪೋನ್ ಲೋಕೇಷನ್ ಆಧಾರದ ಮೇಲೆ ಶೋಧ ಕಾರ್ಯ ಶುರು ಮಾಡಿದ್ದ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿ. ಸ್ಥಳದಲ್ಲೇ ನಾಲ್ಕು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
    ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಪ್ರಕರಣದ ಪ್ರಮುಖ ಆರೋಪಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ಎಂಬ ವಿಚಾರ ಬಹಿರಂಗವಾಗಿದೆ. ಇನ್ನು, ಮಂಜುಳಾ ಭಾಗಿಯಾಗಿರುವ ಕುರಿತು ಸ್ವತಃ ಆಕೆಯ ಪುತ್ರ ಬಾಯಿಬಿಟ್ಟಿದ್ದಾನೆ. ತಾಂತ್ರಿಕ ಸಾಕ್ಷ್ಯ, ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾ ಅವರನ್ನು ಬಂಧಿಸಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ನಿಪ್ಪಾಣಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Next Article ಬಿಸಿಗಾಳಿ ಬೀಸಲಿದೆ ಎಚ್ಚರ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    16 ಪ್ರತಿಕ್ರಿಯೆಗಳು

    1. Lzgqjf on ಫೆಬ್ರವರಿ 11, 2026 3:05 ಅಪರಾಹ್ನ

      betmgm North Carolina betmgm-play betmgm Maine

      Reply
    2. Fmcfyz on ಫೆಬ್ರವರಿ 19, 2026 5:19 ಫೂರ್ವಾಹ್ನ

      Feel the taste of luxury in online games. crown coins casino official website offers high-quality slots and bonuses. Win more than you expected!

      Reply
    3. Fmcfyz on ಫೆಬ್ರವರಿ 19, 2026 5:22 ಫೂರ್ವಾಹ್ನ

      Feel the taste of luxury in online games. crown coins casino official website offers high-quality slots and bonuses. Win more than you expected!

      Reply
    4. Fmcfyz on ಫೆಬ್ರವರಿ 19, 2026 5:23 ಫೂರ್ವಾಹ್ನ

      Feel the taste of luxury in online games. crown coins casino official website offers high-quality slots and bonuses. Win more than you expected!

      Reply
    5. Pajepb on ಫೆಬ್ರವರಿ 22, 2026 10:46 ಅಪರಾಹ್ನ

      Get ready for sugary chaos in Sweet Bonanza — the slot that pays everywhere! Multipliers sweet bonanza symbols stack during bonuses for jaw-dropping wins. Play free or real money now!

      Reply
    6. Pajepb on ಫೆಬ್ರವರಿ 22, 2026 10:48 ಅಪರಾಹ್ನ

      Get ready for sugary chaos in Sweet Bonanza — the slot that pays everywhere! Multipliers sweet bonanza symbols stack during bonuses for jaw-dropping wins. Play free or real money now!

      Reply
    7. Wzyifg on ಫೆಬ್ರವರಿ 25, 2026 5:11 ಅಪರಾಹ್ನ

      Embark on a prairie quest for unimaginable wealth. buffalo gold collection free play triggers massive free spin chains and major/minor jackpots with every sunset scatter. Play and prosper!

      Reply
    8. Bzoyxq on ಫೆಬ್ರವರಿ 27, 2026 9:28 ಅಪರಾಹ್ನ

      chumba casino login welcomes you with free Sweeps Coins and premium slot action. Daily bonuses keep the wins coming — redeem for cash prizes anytime. Play today!

      Reply
    9. Bzoyxq on ಫೆಬ್ರವರಿ 27, 2026 9:31 ಅಪರಾಹ್ನ

      chumba casino login welcomes you with free Sweeps Coins and premium slot action. Daily bonuses keep the wins coming — redeem for cash prizes anytime. Play today!

      Reply
    10. Pfcuep on ಮಾರ್ಚ್ 2, 2026 1:03 ಫೂರ್ವಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake login .

      Reply
    11. Pfcuep on ಮಾರ್ಚ್ 2, 2026 1:06 ಫೂರ್ವಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake login .

      Reply
    12. Pfcuep on ಮಾರ್ಚ್ 2, 2026 1:09 ಫೂರ್ವಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake login .

      Reply
    13. Pfcuep on ಮಾರ್ಚ್ 2, 2026 1:12 ಫೂರ್ವಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake login .

      Reply
    14. Pfcuep on ಮಾರ್ಚ್ 2, 2026 1:15 ಫೂರ್ವಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake login .

      Reply
    15. Xtqyvg on ಮಾರ್ಚ್ 3, 2026 5:34 ಅಪರಾಹ್ನ

      kings maxxwins Casino delivers excitement and value. New players: wager $5 for 500 spins on a top slot series and protect your play with up to $1,000 in credits back. Real money wins await!

      Reply
    16. Xtqyvg on ಮಾರ್ಚ್ 3, 2026 5:38 ಅಪರಾಹ್ನ

      kings maxxwins Casino delivers excitement and value. New players: wager $5 for 500 spins on a top slot series and protect your play with up to $1,000 in credits back. Real money wins await!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • zakazat kyhnu_ogpr ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Andrewhooca ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.