ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!
    ರಾಜಕೀಯ

    ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!

    vartha chakraBy vartha chakraಮೇ 14, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14:
    ಜೆಡಿಎಸ್ ನಾಯಕ ಮಾಜಿ ಸಚಿವ ರೇವಣ್ಣ ಬಂಧನದ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು
    “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.
    ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಹೇಳಿದರು.
    ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ ಎಂದರು.
    ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದ್ದೇನೆ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.

    Verbattle
    Verbattle
    Verbattle
    #DKS #kumaraswamy ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    Next Article ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    7 ಪ್ರತಿಕ್ರಿಯೆಗಳು

    1. Vplbpi on ಫೆಬ್ರವರಿ 14, 2026 3:46 ಅಪರಾಹ್ನ

      mcluck Oklahoma online casino McLuck mcluck sportsbook

      Reply
    2. Pksflp on ಫೆಬ್ರವರಿ 17, 2026 4:05 ಫೂರ್ವಾಹ್ನ

      This hugely praised sweepstakes platform, wow casino , brings real casino thrills to your paravent with no support necessary in support of heart gameplay. Boasting millions of players and strong bonuses, it’s a go-to ‚lite on make sport, licit community gaming across most of the US.

      Reply
    3. Shdgdk on ಫೆಬ್ರವರಿ 18, 2026 12:24 ಅಪರಾಹ್ನ

      Venture forth into realms of untold casino treasures. In what is crown coins, treasure hunts add adventure. Hunt, find, and flourish!

      Reply
    4. Tkcjju on ಫೆಬ್ರವರಿ 20, 2026 7:15 ಅಪರಾಹ್ನ

      Dive deep into Sweet Bonanza and let the candies cascade into epic win combinations! Multiplier bombs sweet bonanza review explode during bonuses for maximum excitement. Taste victory today!

      Reply
    5. Ycwvkp on ಫೆಬ್ರವರಿ 25, 2026 12:46 ಫೂರ್ವಾಹ್ನ

      Embark on a prairie quest for unimaginable wealth. buffalo link triggers massive free spin chains and major/minor jackpots with every sunset scatter. Play and prosper!

      Reply
    6. Rvgufq on ಫೆಬ್ರವರಿ 27, 2026 4:17 ಫೂರ್ವಾಹ್ನ

      Spin your favorite slots with free Sweeps Coins at chumba casino sweeps coins. Real prizes are waiting — sign up and claim your bonus today. Let’s play!

      Reply
    7. Mmxogp on ಮಾರ್ಚ್ 3, 2026 5:47 ಫೂರ್ವಾಹ್ನ

      DraftKings no deposit bonus Casino brings the heat. New users claim 500 spins on Cash Eruption with a $5 wager plus up to $1,000 back in credits. Win big, play safe!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Randystism ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • JeremyAnync ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Wkgoqf ರಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.