Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಬ್ಲಾಕ್ ಮೇಲ್ ಕಿಂಗ್ ಅಂತೆ…
    Trending

    ಕುಮಾರಸ್ವಾಮಿ ಬ್ಲಾಕ್ ಮೇಲ್ ಕಿಂಗ್ ಅಂತೆ…

    vartha chakraBy vartha chakraಮೇ 8, 2024Updated:ಮೇ 8, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.8-
    ರಾಜ್ಯದ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆ ಸೃಷ್ಟಿಸಿದೆ.
    ತಮ್ಮ ವಿರುದ್ಧ ಕುಮಾರಸ್ವಾಮಿ ಮಾಡಿರುವ ಎಲ್ಲಾ ಆರೋಪಗಳಿಗೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್ ಈ ಪ್ರಕರಣದ ಕಥೆ ಚಿತ್ರಕಥೆ ನಿರ್ದೇಶನ ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ ಎಂದು ಆಪಾದಿಸಿದ್ದಾರೆ
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
    ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದು ಹೇಳಿದ್ದಾರೆ.
    ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ. ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ, ಜಡ್ಜೋ, ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಸವಾಲೆಸೆದಿದ್ದಾರೆ.

    Verbattle
    Verbattle
    Verbattle
    #dkshivakumar #kumaraswamy Congress News Politics Trending Varthachakra ಕಾಂಗ್ರೆಸ್ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪೆನ್ ಡ್ರೈವ್ ಹಂಚಿದವರು ಯಾರು ??
    Next Article ಏರ್ ಇಂಡಿಯಾ ಎಕ್ಸ್‌ಪ್ರೆಸ್ ನ 30 ಕ್ಯಾಬಿನ್ ಸಿಬ್ಬಂದಿ ವಜಾ!
    vartha chakra
    • Website

    Related Posts

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

    ಜನವರಿ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edithbaf ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • ErnestMes ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • AlbertQuida ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.