ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ಸರ್ವೆ
    ರಾಜಕೀಯ

    ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ಸರ್ವೆ

    vartha chakraBy vartha chakraಫೆಬ್ರವರಿ 18, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17:
    ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ
    ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿನ
    ಜಮೀನು ಸರ್ವೇ ಕಾರ್ಯ ಆರಂಭವಾಗಿದೆ
    ಈ ಪ್ರಕರಣದಲ್ಲಿ ರಾಜ್ಯ ಕಂದಾಯ ಇಲಾಖೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಮಾಡಲಾಗಿದೆ.
    ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್ಗಳ ಜಮೀನು ಪರಿಶೀಲನೆ ಮಾಡಲಾಗಿದೆ. ಹೆಚ್ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಕಂದಾಯ ಅಧಿಕಾರಿಗಳು ಸರ್ವೆ ಮಾಡಿದ್ದಾರೆ
    ಕೇತಗಾನಹಳ್ಳಿಯಲ್ಲಿ ಕೇಂದ್ರ ಮಂತ್ರಿ ಕುಮಾರಸ್ವಾಮಿ 14 ಎಕರೆ ಭೂಮಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ
    ಈ ಆರೋಪ ಕುರಿತಂತೆ ವರದಿ ನೀಡಲು ವಿಳಂಬ ಮಾಡಿದ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತರನ್ನು ಕೋರ್ಟ್ ಗೆ ಕರೆಯಿಸಿಕೊಂಡು ಛೀಮಾರಿ ಹಾಕಿತ್ತು
    ಇದರ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ಮಾಡಲಾಗಿದೆ. ಇನ್ನು ಹೆಚ್ಡಿ ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
    ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ  ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
    ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಲಾಗಿತ್ತು. ಲೋಕಾಯುಕ್ತರ ಆದೇಶವನ್ನು ಇತ್ತೀಚೆಗೆ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಬಳಿಕ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿನೆ ನೀಡಿತ್ತು.

    Verbattle
    Verbattle
    Verbattle
    ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಚ್ 7 ಕ್ಕೆ ರಾಜ್ಯ ಬಜೆಟ್
    Next Article ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಇರೊಲ್ಲವಂತೆ
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    7 ಪ್ರತಿಕ್ರಿಯೆಗಳು

    1. Engsym on ಫೆಬ್ರವರಿ 23, 2026 6:52 ಅಪರಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza 1000 strategy round multipliers can send your winnings soaring. Taste the thrill!

      Reply
    2. Engsym on ಫೆಬ್ರವರಿ 23, 2026 6:56 ಅಪರಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza 1000 strategy round multipliers can send your winnings soaring. Taste the thrill!

      Reply
    3. Udtwly on ಫೆಬ್ರವರಿ 26, 2026 10:07 ಅಪರಾಹ್ನ

      Power up your play with authentic Wild West vibes. free buffalo slots brings non-stop thrills via wild herds, multiplier frenzy, and colossal payouts. Your turn to shine!

      Reply
    4. Pljdur on ಮಾರ್ಚ್ 1, 2026 1:55 ಫೂರ್ವಾಹ್ನ

      Chumba Casino gives new players a massive head start with free chumba casino redeem cash. Enjoy top slots and real prize redemptions every single day. Play now!

      Reply
    5. Pljdur on ಮಾರ್ಚ್ 1, 2026 1:57 ಫೂರ್ವಾಹ್ನ

      Chumba Casino gives new players a massive head start with free chumba casino redeem cash. Enjoy top slots and real prize redemptions every single day. Play now!

      Reply
    6. Pljdur on ಮಾರ್ಚ್ 1, 2026 2:00 ಫೂರ್ವಾಹ್ನ

      Chumba Casino gives new players a massive head start with free chumba casino redeem cash. Enjoy top slots and real prize redemptions every single day. Play now!

      Reply
    7. Pljdur on ಮಾರ್ಚ್ 1, 2026 2:03 ಫೂರ್ವಾಹ್ನ

      Chumba Casino gives new players a massive head start with free chumba casino redeem cash. Enjoy top slots and real prize redemptions every single day. Play now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Josephter ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • DavidTut ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.