Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಎಸ್ಸಾರ್ಟಿಸಿ ಬಸ್ ನಲ್ಲಿ ಈ ಜಾಹೀರಾತು ನಿಷೇಧ
    ಸುದ್ದಿ

    ಕೆಎಸ್ಸಾರ್ಟಿಸಿ ಬಸ್ ನಲ್ಲಿ ಈ ಜಾಹೀರಾತು ನಿಷೇಧ

    vartha chakraBy vartha chakraಏಪ್ರಿಲ್ 18, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.18- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.
    ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.
    ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್‌ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ʼಎಕ್ಸ್‌ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗವು ಕೂಡಲೇ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸಂಬಂಧಪಟ್ಟ ಪರವಾನಗಿದಾರರಿಗೆ ನೋಟಿಸ್‌ ನೀಡಿದ್ದಾರೆ. ಜೊತೆಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್‌ ಲಿಪ್‌ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕ್ರಮಕೈಗೊಳ್ಳಲಾಗಿದೆ.
    ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ

    ಕರ್ನಾಟಕ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರೀಲ್ಸ್ ಗಾಗಿ ಹುಚ್ಚಾಟ
    Next Article ಮನೆ‌ ಬಾಗಿಲಲ್ಲಿ ನಿಂತ ಸಲಗ
    vartha chakra
    • Website

    Related Posts

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_jdKl ರಲ್ಲಿ ಅಗಲಿದ “ಕಲಾ ತಪಸ್ವಿ”
    • mostbet-576 ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • kypit kyrsovyu_hyKl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe