ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ
    ರಾಜಕೀಯ

    ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ

    vartha chakraBy vartha chakraಜನವರಿ 15, 202519 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.15-
    ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ನೇಮಕ ಮಾಡಬೇಕು ಎಂಬ ಅಗ್ರಹ ಕೇಳಿಬಂದಿದೆ.
    ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಸಂವಿಧಾನ ಸಮಾವೇಶ ಮುಗಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಕೂಡ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.
    ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಸುದೀರ್ಘ ಅವಧಿಯಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದು ಅವರ ಸ್ಥಾನಕ್ಕೆ ಹೊಸಬರ ನೇಮಕ ಕುರಿತು ಚರ್ಚೆ ಆರಂಭಗೊಂಡಿದೆ.
    ಸದ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು ಅದಕ್ಕೆ ಮೊದಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.
    ಈ ಬಾರಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಸೇರಿದ ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂದು ಹೈಕಮಾಂಡ್ ಚಿಂತನೆ ನಡೆಸಿದ್ದು ಇದಕ್ಕಾಗಿ ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಮತ್ತು ಮಾಜಿ ಸಚಿವ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದೆ.
    ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಕುರಿತಂತೆ ತಮ್ಮ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಈ ವೇಳೆ ಈಶ್ವರ ಖಂಡ್ರೆ ಮತ್ತು ಎಂಬಿ ಪಾಟೀಲ್ ಪರವಾಗಿ ಹೆಚ್ಚಿನ ಒಲವು ವ್ಯಕ್ತವಾಗಿದೆ ಆದರೆ ಈ ಇಬ್ಬರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನವನ್ನು ನಿಭಾಯಿಸುವುದಾಗಿ ಹೇಳುತ್ತಿದ್ದಾರೆ.
    ಆದರೆ,ಹೈಕಮಾಂಡ್ ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಈ ಇಬ್ಬರಲ್ಲಿ ಯಾರಾದರೂ ಅಧ್ಯಕ್ಷ ಸ್ಥಾನ ಒಪ್ಪಿಕೊಂಡಲ್ಲಿ ಅವರು ಮಂತ್ರಿ ಸ್ಥಾನ ತೊರೆಯಬೇಕಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ.ಆದರೆ ಇಬ್ಬರೂ ಅದಕ್ಕೆ ಸಿದ್ದರಿಲ್ಲ ಎಂದು ಹೇಳಲಾಗಿದೆ.
    ಹೀಗಾಗಿ ಸದ್ಯ ಕರ್ನಾಟಕ ಸೋಪು ಮತ್ತು ಡಿಟರ್ಜೆಂಟ್ ಕಾರ್ಖಾನೆ ಅಧ್ಯಕ್ಷರಾಗಿರುವ ಅಪ್ಪಾಜಿ ನಾಡಗೌಡ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ಹೊಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಸೇರಿರುವ ಅಪ್ಪಾಜಿ ನಾಡಗೌಡ ಅವರು ಅತ್ಯಂತ ಹಿರಿಯರಾಗಿದ್ದಾರೆ ಮಾಜಿ ಮಂತ್ರಿಯು ಆಗಿದ್ದು ಮೆಕಾನಿಕಲ್ ಇಂಜಿನಿಯರ್ ಪದವೀಧರನಾಗಿದ್ದಾರೆ. ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸಿರುವ ಇವರನ್ನು ಪಕ್ಷದ ನೂತನ ಸಾರಥಿ ಯನ್ನಾಗಿ ನೇಮಕ ಮಾಡಿದರೆ ಉತ್ತಮ ಎಂಬ ಸಂದೇಶವನ್ನು ಹೈಕಮಾಂಡ್ ಗೆ ರವಾನಿಸಿರುವುದಾಗಿ ತಿಳಿದು ಬಂದಿದೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ
    Next Article ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಎಚ್ಚರಿಕೆ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    19 ಪ್ರತಿಕ್ರಿಯೆಗಳು

    1. kamera_dlpi on ಫೆಬ್ರವರಿ 13, 2026 6:26 ಫೂರ್ವಾಹ್ನ

      Если вы хотите повысить безопасность и удобство маневрирования, рекомендуем купить камеру заднего вида на грузовик.
      Современные камеры часто располагают функциями улучшенного качества видео и дополнительными системами безопасности.

      Reply
    2. kupit_ozet on ಫೆಬ್ರವರಿ 15, 2026 8:13 ಅಪರಾಹ್ನ

      Если вы хотите купить летние покрышки, то у нас вы найдете лучшие предложения и выгодные цены.
      Выбрать летнюю резину в Санкт-Петербурге — задача, с которой сталкивается множество автомобилистов.

      Reply
    3. karkasnyy_tgka on ಫೆಬ್ರವರಿ 15, 2026 8:15 ಅಪರಾಹ್ನ

      Если вы мечтаете о надежном и уютном жилье, обратите внимание на каркасный дом под ключ в спб цена, который сочетает в себе качество, современный дизайн и доступную стоимость.
      Поэтому строительство получается дешевле и быстрее.

      Reply
    4. arenda_vrSn on ಫೆಬ್ರವರಿ 17, 2026 4:09 ಫೂರ್ವಾಹ್ನ

      Если вам нужна авто с водителем в аренду, обращайтесь к профессионалам!
      Кроме того, стоит уточнять дополнительные услуги, которые могут улучшить комфорт.

      Reply
    5. arenda_yrSn on ಫೆಬ್ರವರಿ 17, 2026 11:36 ಅಪರಾಹ್ನ

      Если вам нужна машина с водителем в аренду новосибирск, обращайтесь к профессионалам!
      Следует анализировать предложения нескольких фирм, чтобы выбрать оптимальные условия.

      Reply
    6. Betykx on ಫೆಬ್ರವರಿ 20, 2026 5:03 ಫೂರ್ವಾಹ್ನ

      Venture into a realm of virtual thrills and real rewards. coins crown casino offers customizable avatars for personalized gaming. Customize, play, and conquer!

      Reply
    7. Ltfplm on ಫೆಬ್ರವರಿ 23, 2026 11:40 ಫೂರ್ವಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza vs gates of olympus round multipliers can send your winnings soaring. Taste the thrill!

      Reply
    8. Ltfplm on ಫೆಬ್ರವರಿ 23, 2026 11:43 ಫೂರ್ವಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza vs gates of olympus round multipliers can send your winnings soaring. Taste the thrill!

      Reply
    9. Ltfplm on ಫೆಬ್ರವರಿ 23, 2026 11:46 ಫೂರ್ವಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza vs gates of olympus round multipliers can send your winnings soaring. Taste the thrill!

      Reply
    10. Cmoupg on ಫೆಬ್ರವರಿ 28, 2026 3:29 ಅಪರಾಹ್ನ

      Get in on the action with chumba casino free sweeps generous free Sweeps Coins bonus. Play premium games daily and redeem Sweeps for cash prizes. Start winning now!

      Reply
    11. Cmoupg on ಫೆಬ್ರವರಿ 28, 2026 3:31 ಅಪರಾಹ್ನ

      Get in on the action with chumba casino free sweeps generous free Sweeps Coins bonus. Play premium games daily and redeem Sweeps for cash prizes. Start winning now!

      Reply
    12. Cmoupg on ಫೆಬ್ರವರಿ 28, 2026 3:35 ಅಪರಾಹ್ನ

      Get in on the action with chumba casino free sweeps generous free Sweeps Coins bonus. Play premium games daily and redeem Sweeps for cash prizes. Start winning now!

      Reply
    13. Iaqegd on ಮಾರ್ಚ್ 2, 2026 2:46 ಅಪರಾಹ್ನ

      stake withdrawal isn’t just another site. It’s the crypto casino blueprint.

      Reply
    14. Iaqegd on ಮಾರ್ಚ್ 2, 2026 2:48 ಅಪರಾಹ್ನ

      stake withdrawal isn’t just another site. It’s the crypto casino blueprint.

      Reply
    15. Iaqegd on ಮಾರ್ಚ್ 2, 2026 2:53 ಅಪರಾಹ್ನ

      stake withdrawal isn’t just another site. It’s the crypto casino blueprint.

      Reply
    16. Xukasc on ಮಾರ್ಚ್ 4, 2026 9:13 ಫೂರ್ವಾಹ್ನ

      Elevate your casino play with DraftKings real money casino. Wager $5 to get 500 bonus spins and up to $1K lossback on day one. Hundreds of games, endless excitement!

      Reply
    17. Apgrng on ಮಾರ್ಚ್ 11, 2026 12:28 ಅಪರಾಹ್ನ

      Connect the millions winning colossal on fanduel casino Wyoming – the #1 real pelf casino app in America.
      Get your $1000 OPERATE IT AGAIN gratuity and modify every spin, hand and somersault into legitimate readies rewards.
      Firm payouts, huge jackpots, and continuous activity – download FanDuel Casino again and start playing like a pro today!

      Reply
    18. Apgrng on ಮಾರ್ಚ್ 11, 2026 12:31 ಅಪರಾಹ್ನ

      Connect the millions winning colossal on fanduel casino Wyoming – the #1 real pelf casino app in America.
      Get your $1000 OPERATE IT AGAIN gratuity and modify every spin, hand and somersault into legitimate readies rewards.
      Firm payouts, huge jackpots, and continuous activity – download FanDuel Casino again and start playing like a pro today!

      Reply
    19. Apgrng on ಮಾರ್ಚ್ 11, 2026 12:35 ಅಪರಾಹ್ನ

      Connect the millions winning colossal on fanduel casino Wyoming – the #1 real pelf casino app in America.
      Get your $1000 OPERATE IT AGAIN gratuity and modify every spin, hand and somersault into legitimate readies rewards.
      Firm payouts, huge jackpots, and continuous activity – download FanDuel Casino again and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • prodvijenie saitov v moskve_qbPr ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • RichardGinge ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.