Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಲಸಕ್ಕೆ ಚಕ್ಕರ್ 38  ಇನ್ಸ್‌ಪೆಕ್ಟರ್ ಗಳಿಗೆ notice
    ವಿಶೇಷ ಸುದ್ದಿ

    ಕೆಲಸಕ್ಕೆ ಚಕ್ಕರ್ 38  ಇನ್ಸ್‌ಪೆಕ್ಟರ್ ಗಳಿಗೆ notice

    vartha chakraBy vartha chakraಮೇ 11, 2022Updated:ಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಮೇ.11-ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಿದ್ದರೂ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ 38 ಮಂದಿ ಪೊಲೀಸ್ ಇನ್ಸ್​ಪೆಕ್ಟರ್‌ಗಳಿಗೆ ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ ( ಡಿಜಿ-ಐಜಿಪಿ)ರ ಕಚೇರಿಯಿಂದ ನೋಟೀಸ್ ನೀಡಲಾಗಿದೆ.
    ನಿಯೋಜಿತ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಏಳು ದಿನಗಳೊಳಗೆ ಉತ್ತರ ನೀಡುವಂತೆ ನೋಟೀಸ್ ನಲ್ಲಿ ಖಡಕ್​ ಎಚ್ಚರಿಕೆ ಕೊಡಲಾಗಿದೆ.
    ಸಂಬಂಧಿಸಿದ ಘಟಕಾಧಿಕಾರಿಗಳು ನಿಮ್ಮನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ್ದಾರೆ. ಆದರೂ ಸಹ ನೀವು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇದುವರೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ಈ ಮೂಲಕ ಬೇಜವಾಬ್ದಾರಿ, ಉದ್ಧಟತನ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ತೋರಿದ್ದೀರಿ. ಹೀಗಾಗಿ ಕೂಡಲೇ ನೀವು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅಂತಿಮವಾಗಿ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.
    ಒಂದು ವೇಳೆ ನೀವು ಕರ್ತವ್ಯಕ್ಕೆ ವರದಿ ಮಾಡಕೊಳ್ಳದೇ ಇಲ್ಲವಾದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ನಿಮ್ಮಿಂದಾದ ತಪ್ಪಿನ ಬಗ್ಗೆ ವಿವರಣೆ ಸಲ್ಲಿಸಲು ಈ ಅವಕಾಶ ನೀಡಲಾಗಿದೆ. ಸೂಚನಾ ಪತ್ರ ತಲುಪಿದ 7 ದಿನದೊಳಗಾಗಿ ಸಮಜಾಯಿಷಿ ಸಲ್ಲಿಸತಕ್ಕದ್ದು ಎಂದು ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ.

    News
    Share. Facebook Twitter Pinterest LinkedIn Tumblr Email
    Previous ArticleBBMPಗೆ ಚುನಾವಣೆ
    Next Article ಮೀಸಲಾತಿ ಇಲ್ಲದೆ ಚುನಾವಣೆ ಬೇಡ..
    vartha chakra
    • Website

    Related Posts

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ

    ಮಾರ್ಚ್ 18, 2023

    Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup

    ಮಾರ್ಚ್ 10, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe